ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ಬಂಟ್ವಾಳ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಹಾಗೂ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ ವಿಟ್ಲ ಸೀಮೆ ಇದರ ವತಿಯಿಂದ ಫೆ.6ರ ಭಾನುವಾರ ಪದ್ಮಶ್ರೀ ಪುರಸ್ಕಾರಕ್ಕೆ ಭಾಜನರಾದ ಮಹಾಲಿಂಗ ನಾಯ್ಕ ಅಮೈ ಅವರಿಗೆ ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದ ಪುನರ್ ಪ್ರತಿಷ್ಟಾಪನ ಮತ್ತು ಬಹ್ಮಕಲಶದ ಸಂದರ್ಭದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post