ಕಲ್ಪ ಮೀಡಿಯಾ ಹೌಸ್ | ಸಾಗರ |
ವಿದ್ಯಾರ್ಥಿಗಳು ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವ ಕುರಿತು ಪ್ರತಿಭಟನೆ ನೆಡೆಸುತಿದ್ದಾರೆ. ಪೋಷಕರು ಮಧ್ಯಪ್ರವೇಶ ಮಾಡಿ ಗೊಂದಲ ಉಂಟುಮಾಡಬೇಡಿ. ತಾಲೂಕಿನಲ್ಲಿ ಯಾರಾದರೂ ಅಶಾಂತಿ ಸೃಷ್ಟಿಸಲು ಪ್ರಯತ್ನ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಶಾಸಕ ಹಾಲಪ್ಪ ಎಚ್ಚರಿಕೆ ನೀಡಿದ್ದಾರೆ.
ಎಂದಿನಂತೆ ಶಾಲಾ-ಕಾಲೇಜುಗಳು ಕಾರ್ಯನಿರ್ವಹಿಸುತ್ತವೆ. ಯಾರೂ ಅಂತಕ ಪಡುವ ಅವಶ್ಯಕತೆ ಇಲ್ಲ. ತಾಲೂಕಿನಲ್ಲಿ ಲಾ ಎಂಡ್ ಆರ್ಡರ್ ಸರಿಯಾಗಿದೆ. ಅಧಿಕಾರಿಗಳು ಕಟ್ಟುನಿಟ್ಟಾಗಿ ಕ್ರಮ ತೆಗೆದುಕೊಂಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post