Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕಾಂಗ್ರೆಸ್ ಸಮಾಜಗಳ ಮಧ್ಯೆ ವಿಷ ಬೀಜ ಬಿತ್ತಿ ರಾಜಕೀಯ ಮಾಡುತ್ತಿದೆ: ಚನ್ನಬಸಪ್ಪ ವಾಗ್ದಾಳಿ

February 18, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಮ್ಮ ಪಕ್ಷದ ಕಚೇರಿ ದೇವಾಲಯವಿದ್ದಂತೆ ಇಲ್ಲಿಗೆ ಬಂದು ಗಲಾಟೆ ಮಾಡುವುದನ್ನು ನಾವು ಸಹಿಸುವುದಿಲ್ಲ.  ಕಾಂಗ್ರೆಸ್ಸಿನ ಕೆಲವು ಮುಖಂಡರು ಮುಸ್ಲಿಂ ಸಮುದಾಯದವರೊಬ್ಬರಿಗೆ ಹಣ  ಮತ್ತು ಮೊಬೈಲ್ ನೀಡಿದ್ದಾರೆ ಎಂದರೆ ಇದು ಪ್ರಚೋದನೆ ಅಲ್ಲವೇ, ದೇಶದ್ರೋಹವಲ್ಲವೇ? ಪಾಪವನ್ನು ಮಾಡುತ್ತಾರೆ, ಇನ್ನೊಂದು ಕಡೆ ಪಾಪವನ್ನು ತೊಳೆಯುತ್ತಾರೆ. ಇವರಿಗೆ ಪಾಪ ತುಂಬಿಹೋಗಿದೆ ಎಂದು ಮಹಾನಗರ ಪಾಲಿಕೆ #Shivamogga Corporation ಸದಸ್ಯ ಚನ್ನಬಸಪ್ಪ (ಚೆನ್ನಿ) ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ #Shivamogga BJP Office ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ್ರೋಹಿಗಳು ಯಾರಾದರೂ ಇದ್ದರೆ, ಅದು ಕಾಂಗ್ರೆಸ್ಸಿನವರು. ಈ ದೇಶದಲ್ಲಿ ಹಿಂದಿನಿಂದಲೂ ಕಾಂಗ್ರೆಸ್ಸಿನವರು ಇದೇ ರೀತಿ ಸಮಾಜಗಳ ಮಧ್ಯೆ ವಿಷ ಬೀಜ ಬಿತ್ತಿ ರಾಜಕೀಯ ಮಾಡುತ್ತಾ ಬಂದಿದ್ದಾರೆ.  ಇದೀಗ ಈಶ್ವರಪ್ಪನವರ #Minister Eshwarappa ಮೇಲೆ ಆರೋಪವನ್ನ ಮಾಡುವುದರೊಂದಿಗೆ ಈ ದೇಶದ ವ್ಯವಸ್ಥೆಯನ್ನೇ ಹಾಳು ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಶಿವಮೊಗ್ಗದ ಶಾಲೆಯ ಆವರಣದಲ್ಲಿ ಖಾಲಿ ಇರುವ ಕಂಬಕ್ಕೆ ಕೇಸರಿ ಧ್ವಜವನ್ನು #Kesari Dhwaja ಹಾಕಿದ್ದಾರೆ ವಿನಃ ರಾಷ್ಟ್ರ ಧ್ವಜವನ್ನು #National Flag ಇಳಿಸಿ ಹಾಕಿಲ್ಲ. ಅಲ್ಲಿ ಖಾಲಿ ಇರುವ ಕಾರಣ ಹಾಕಿದ್ದಾರೆ. ಇದು ಎಲ್ಲರಿಗೂ ಗೊತ್ತಿರುವ ವಿಷಯ ಆದರೆ ಕಾಂಗ್ರೆಸ್ಸಿನವರು ತನಗೆ ಬೇರೆ ಕೆಲಸವಿಲ್ಲದೆ ಇದನ್ನೇ ಕಾಯುತ್ತಾ ಕುಳಿತಿರುತ್ತಾರೆ, ಕಾಂಗ್ರೆಸ್ಸಿನವರು #Congress ಸಮಾಜದಲ್ಲಿ ಸುಳ್ಳುಸುದ್ದಿಯನ್ನು ಹಬ್ಬಿಸುವ ಮೂಲಕ ರಾಷ್ಟ್ರದ್ರೋಹಿ ಕೆಲಸವನ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
Also Read: ಮೃತ ವ್ಯಕ್ತಿಯಿಂದ ತಿರುಪತಿ ದೇಗುಲಕ್ಕೆ ಬಂದ ಬೃಹತ್ ಮೊತ್ತದ ದೇಣಿಗೆ ಎಷ್ಟು ಗೊತ್ತಾ?
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್. ಜಿ. ನಾಗರಾಜ್, ಪಾಲಿಕೆ ಉಪಮೇಯರ್ ಗನ್ನಿ ಶಂಕರ್, ಸದಸ್ಯ ಜ್ಞಾನೇಶ್ವರ, ವಿಶ್ವಾಸ್, ನಗರ ಬಿಜೆಪಿ ಅಧ್ಯಕ್ಷ ಜಗದೀಶ್, ಪ್ರಧಾನ ಕಾರ್ಯದರ್ಶಿ ಸಂತೋಷ್ ಬಳ್ಳಕೆರೆ ಮತ್ತು ಮಾಧ್ಯಮ ಪ್ರಮುಖ  ಅಣ್ಣಪ್ಪ ಮತ್ತು ನಗರ ಮಾಧ್ಯಮ ಪ್ರಮುಖ್ ಬಾಲು ಸೇರಿದಂತೆ ಇನ್ನಿತರರಿದ್ದರು.
Also Read: ಪುನೀತ್ ರಾಜ್‍ಕುಮಾರ್ ರಸ್ತೆ ಎಂದು ನಾಮಕರಣ ಮಾಡಲು ಬಿಬಿಎಂಪಿ ಅಧಿಕೃತ ಅನುಮೋದನೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMinister EshwarappaNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಈಶ್ವರಪ್ಪ
Previous Post

ಮೃತ ವ್ಯಕ್ತಿಯಿಂದ ತಿರುಪತಿ ದೇಗುಲಕ್ಕೆ ಬಂದ ಬೃಹತ್ ಮೊತ್ತದ ದೇಣಿಗೆ ಎಷ್ಟು ಗೊತ್ತಾ?

Next Post

ಮಂತ್ರಿ ರಾಜೀನಾಮೆ ವಿಷಯದಲ್ಲಿ ಕಾಂಗ್ರೆಸ್ ಪ್ರತಿಷ್ಠೆಗೆ ಬಿದ್ದು ಕಲಾಪ ಹಾಳು ಮಾಡುತ್ತಿದೆ : ಹೆಚ್‌ಡಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಮಂತ್ರಿ ರಾಜೀನಾಮೆ ವಿಷಯದಲ್ಲಿ ಕಾಂಗ್ರೆಸ್ ಪ್ರತಿಷ್ಠೆಗೆ ಬಿದ್ದು ಕಲಾಪ ಹಾಳು ಮಾಡುತ್ತಿದೆ : ಹೆಚ್‌ಡಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025

ಯಶಸ್ಸಿನ ಬೆನ್ನು ಹತ್ತಲು ಆತ್ಮವಿಶ್ವಾಸ ಬಹಳ ಮುಖ್ಯ: ಚಂದನ್ ರಾವ್

June 23, 2025

ಸೀಳುತುಟಿ | ಮುಂಜಾಗ್ರತೆಯಿಂದ ತಡೆ ಸಾಧ್ಯವೇ? ಡಾ. ನಾಗೇಂದ್ರ ಹೇಳಿದ್ದೇನು?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025

ಯಶಸ್ಸಿನ ಬೆನ್ನು ಹತ್ತಲು ಆತ್ಮವಿಶ್ವಾಸ ಬಹಳ ಮುಖ್ಯ: ಚಂದನ್ ರಾವ್

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!