No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Wednesday, June 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪತ್ರಕರ್ತರು ಇ-ಶ್ರಮ ಕಾರ್ಡ್‌ನ ಪ್ರಯೋಜನ ಪಡೆದುಕೊಳ್ಳುವಂತೆ ಸಚಿವ ಗೋಪಾಲಯ್ಯ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 19, 2022
in ಬೆಂಗಳೂರು ನಗರ
0
ಪತ್ರಕರ್ತರು ಇ-ಶ್ರಮ ಕಾರ್ಡ್‌ನ ಪ್ರಯೋಜನ ಪಡೆದುಕೊಳ್ಳುವಂತೆ ಸಚಿವ ಗೋಪಾಲಯ್ಯ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಪತ್ರಕರ್ತರ #Journalist ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ # Minister Gopalaiah ಹೇಳಿದರು.

ಮಹಾಲಕ್ಷ್ಮಿ ಲೇ‌‌ ಔಟ್ #Mahalakshimi Layout ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಗಪುರದಲ್ಲಿರುವ ಶಾಸಕರ ಕಚೇರಿಯಲ್ಲಿಂದು ಪತ್ರಕರ್ತರಿಗೆ ಇ ಶ್ರಮ ಕಾರ್ಡ್ ಗಳನ್ನು ವಿತರಿಸಿ ಅವರು ಮಾತನಾಡಿದರು.

ಸಾಮಾಜಿಕ ಭದ್ರತೆ ಸೇರಿದಂತೆ ಸರಕಾರದ ‌ವಿವಿ‌ಧ ಪ್ರಯೋಜನಗಳನ್ನು‌ ಇ ಶ್ರಮ #E-Shrama Card ಮೂಲಕ ಪಡೆಯಬಹುದಾಗಿದೆ. ರಾಜ್ಯದ ಶ್ರಮಿಕ ವರ್ಗದ ಜನರ ಅಭ್ಯುದಯಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಈ ಕಾರ್ಡ್ ನ ಪ್ರಯೋಜನವನ್ನು ಪ್ರತಿಯೊಬ್ಬ ಪತ್ರಕರ್ತರು ಪಡೆದುಕೊಳ್ಳಬೇಕೆಂದು ಸಚಿವರು ಮನವಿ ಮಾಡಿದರು.

Also read: 52 ವಿದ್ಯಾರ್ಥಿನಿಯರಿಗೆ 1 ಲೀ. ಹಾಲು, 1 ಕೆಜಿ ಚಿಕನ್, ಸರ್ಕಾರ ನೀಡಿದ್ದ ಬೆಡ್’ಶೀಟ್ ಮಾಯ: ಏನಿದು ಕರ್ಮಕಾಂಡ?

ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದ ಜನರಿಗೆ ಲೇಬರ್ ಕಾರ್ಡ್ ಒಂದೇ ಅಲ್ಲ ಸರ್ಕಾರದ‌ ವಿವಿಧ ಯೋಜನೆಗಳ ಅಡಿಯಲ್ಲಿ ಸಾಕಷ್ಟು ‌ಸೌಲಭ್ಯ ಒದಗಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬಿಬಿಎಂಪಿ #BBMP ಮಾಜಿ ಉಪಮೇಯರ್ ಹೇಮಲತಾ ಕೆ.ಗೋಪಾಲಯ್ಯ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ #Karnatak Working Journalist Association ಅಧ್ಯಕ್ಷ ಶಿವಾನಂದ ತಗಡೂರು, ಇತರರು ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreJournalistKannada NewsKannada News LiveKannada News OnlineKannada News WebsiteKannada WebsiteKWJALatest News KannadaMahalakshimi LayoutMinister GopalaiahNews in KannadaNews KannadaState Newsಪತ್ರಕರ್ತಬೆಂಗಳೂರುಮಹಾಲಕ್ಷ್ಮಿ ಲೇ‌‌ ಔಟ್ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘಸಚಿವ ಗೋಪಾಲಯ್ಯ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡ ಭದ್ರಾವತಿಯ ಎಸ್. ಕುಮಾರ್ ಹಾಗೂ ಬೆಂಬಲಿಗರು

Next Post

ಸಂವಿಧಾನ ವಿರೋಧ ಹೇಳಿಕೆ ಹಿನ್ನೆಲೆ ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಂವಿಧಾನ ವಿರೋಧ ಹೇಳಿಕೆ ಹಿನ್ನೆಲೆ ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯ

ಸಂವಿಧಾನ ವಿರೋಧ ಹೇಳಿಕೆ ಹಿನ್ನೆಲೆ ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
`ಬೂತ್ ವಾಸ್ತವ್ಯ’ | ಬೊಮ್ಮನಕಟ್ಟೆ ಬೂತ್ ಅಧ್ಯಕ್ಷೆ ಶಾಂತಮ್ಮ ನಿವಾಸದಲ್ಲಿ ಶಾಸಕ ಚನ್ನಬಸಪ್ಪ ವಾಸ್ತವ್ಯ

`ಬೂತ್ ವಾಸ್ತವ್ಯ’ | ಬೊಮ್ಮನಕಟ್ಟೆ ಬೂತ್ ಅಧ್ಯಕ್ಷೆ ಶಾಂತಮ್ಮ ನಿವಾಸದಲ್ಲಿ ಶಾಸಕ ಚನ್ನಬಸಪ್ಪ ವಾಸ್ತವ್ಯ

June 16, 2026
ಐಎಲ್‍ಐಎಫ್ ಅಧ್ಯಕ್ಷರಾಗಿ ವಿಶ್ವಾಸ್ ಯಲಬುರ್ಗಿ, ಉಪಾಧ್ಯಕ್ಷರಾಗಿ ಹೊಯ್ಸಳ ಆಯ್ಕೆ

ಐಎಲ್‍ಐಎಫ್ ಅಧ್ಯಕ್ಷರಾಗಿ ವಿಶ್ವಾಸ್ ಯಲಬುರ್ಗಿ, ಉಪಾಧ್ಯಕ್ಷರಾಗಿ ಹೊಯ್ಸಳ ಆಯ್ಕೆ

June 16, 2026
ವಿಐಎಸ್‍ಎಲ್, ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಒತ್ತಾಯಿಸಿ ಜೂ.20ರಂದು ಪ್ರತಿಭಟನೆ

ವಿಐಎಸ್‍ಎಲ್, ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಒತ್ತಾಯಿಸಿ ಜೂ.20ರಂದು ಪ್ರತಿಭಟನೆ

June 16, 2026
Shivamogga Mahanagara Palike

ಮಹಾನಗರ ಪಾಲಿಕೆ ಆಯುಕ್ತರ ಜೊತೆ ನಾಳೆ ಮುಖಾಮುಖಿ

June 16, 2026
Blood Donation Camp Successfully Organised at Mysuru Division

ಸಮಾಜದ ಒಳಿತಿಗಾಗಿ ರಕ್ತದಾನ ಅತ್ಯವಶ್ಯ: ಮುದಿತ್ ಮಿತ್ತಲ್ 

June 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL