No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಸಿಎಂ ಬೊಮ್ಮಾಯಿ ಮೊದಲ ಪ್ರತಿಕ್ರಿಯೆಯೇನು?

kalpa News by kalpa News
February 21, 2022
in ಬೆಂಗಳೂರು ನಗರ
0
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಹಿಂದೂ ಕಾರ್ಯಕರ್ತ ಹರ್ಷನ ಭೀಕರ ಹತ್ಯೆ #Harsha murder in shivamogga ಪ್ರಕರಣದ ಹಿನ್ನೆಲೆಯಲ್ಲಿ ಶಿವಮೊಗ್ಗದ ಜನತೆ ಉದ್ವೇಗಕ್ಕೆ ಒಳಗಾಗದೇ ಶಾಂತಿ ಕಾಪಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ #CM Basavaraja Bommai ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರ್ಷನ ಹತ್ಯೆ ಅತ್ಯಂತ ಭೀಕರವಾದ ಸುದ್ದಿ. ಇಂತಹ ಕೃತ್ಯ ಮಾಡಿದವರು ಯಾರು ಎಂಬ ಸುಳಿವು ಈಗಾಗಲೇ ದೊರೆತಿದೆ. ಅತಿ ಶೀಘ್ರದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಲಿದ್ದಾರೆ. ಅವರಿಗೆ ಕಾನೂನಾತ್ಮಕವಾಗಿ ಶಿಕ್ಷೆ ವಿಧಿಸುವ ಮೂಲಕ ಹರ್ಷನ ಸಾವಿಗೆ ನ್ಯಾಯ ಒದಗಿಸುತ್ತೇವೆ ಎಂದರು.

ಇನ್ನು, ಇಂತಹ ಸಂದರ್ಭದಲ್ಲಿ ಶಿವಮೊಗ್ಗದ ಜನತೆ ಸಹನೆ ಕಳೆದುಕೊಳ್ಳದೇ, ಭಾವೋದ್ವೇಗಕ್ಕೆ ಒಳಗಾಗದೇ ಶಾಂತಿ ಕಾಪಾಡಬೇಕು. ಕಾನೂನು ಸುವ್ಯವಸ್ಥೆ ಕಾಪಾಡಲು ಆಡಳಿತ ಹಾಗೂ ಪೊಲೀಸರೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

Aslo read: ಬಜರಂಗ ದಳ ಯುವಕನ ಹತ್ಯೆ ಹಿನ್ನೆಲೆ ಶಿವಮೊಗ್ಗದಲ್ಲಿ ಪೊಲೀಸ್ ಸರ್ಪಗಾವಲು


(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM Basavaraja BommaiHarsha murder in ShivamoggaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsNews in KannadaNews KannadaShimogaShivamoggaShivamogga Newsಬೆಂಗಳೂರುಮಲೆನಾಡು_ಸುದ್ಧಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಶಿವಮೊಗ್ಗ_ನ್ಯೂಸ್ಹರ್ಷನ ಭೀಕರ ಹತ್ಯೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಜರಂಗದಳ ಯುವಕನ ಹತ್ಯೆ ಹಿನ್ನೆಲೆ ಶಿವಮೊಗ್ಗದಲ್ಲಿ ಪೊಲೀಸ್ ಸರ್ಪಗಾವಲು

Next Post

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ಧೇನು?

kalpa News

kalpa News

Next Post
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ಧೇನು?

Leave a Reply Cancel reply

Your email address will not be published. Required fields are marked *

No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL