Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಬೆನ್ನಲ್ಲೇ ಉಂಟಾಗಿರುವ ಗಲಭೆ ಹಿನ್ನೆಲೆಯಲ್ಲಿ ಮಂಗಳವಾರವೂ ಸಹ ನಗರ ವ್ಯಾಪ್ತಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ನಗರ ವ್ಯಾಪ್ತಿಯ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post