ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಶಿವಮೊಗ್ಗದ ಗಲಭೆ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸ್ ರೂಟ್ ಮಾರ್ಚ್ #Police Root march ನಡೆಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಭದ್ರತೆ ವಹಿಸಲಾಗಿದೆ.
ಮೊನ್ನೆಯಿಂದಲೇ ನಗರದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪ್ರಮುಖ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅಲ್ಲದೇ, ನಿನ್ನೆ ನಗರದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿ, ಕಾನೂನು ಸುವ್ಯವಸ್ಥೆಗೆ ಸಹಕಾರ ನೀಡುವಂತೆ ಸಂದೇಶ ರವಾನಿಸಿದರು.
Also read: ಶಿವಮೊಗ್ಗ ಹಿಂಸಾಚಾರದಲ್ಲಿ ಪೊಲೀಸರು ನಿಷ್ಕ್ರಿಯತೆ: ಪಿಎಫ್’ಐ ಆರೋಪ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post