No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ವಿಶ್ವಾಸಾರ್ಹ ಸುದ್ದಿಗಳ ಅಗತ್ಯ: ಪ್ರೊ. ವೀರಭದ್ರಪ್ಪ ಅಭಿಪ್ರಾಯ

ಕುವೆಂಪು ವಿವಿಯಲ್ಲಿ ಸುಳ್ಳುಸುದ್ದಿ ಮತ್ತು ನೈಜತೆ ಪರಿಶೀಲನಾ ಕಾರ್ಯಾಗಾರ

kalpa News by kalpa News
February 23, 2022
in ಶಿವಮೊಗ್ಗ
0
ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ವಿಶ್ವಾಸಾರ್ಹ ಸುದ್ದಿಗಳ ಅಗತ್ಯ: ಪ್ರೊ. ವೀರಭದ್ರಪ್ಪ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಸಮಾಜದೊಳಗೆ ಕೋಮುಸೌಹಾರ್ದ ಮತ್ತು ಧಾರ್ಮಿಕ ವಿಷಯಗಳ ಕುರಿತು ಸಂಘರ್ಷಗಳು ನಡೆಯುತ್ತಿರುವ ಸಂದರ್ಭದಲ್ಲಿ ಸುಳ್ಳುಸುದ್ದಿಗಳು ಹರಡಿದಲ್ಲಿ ಸಂಪೂರ್ಣ ಸಾಮಾಜಿಕ ಸ್ವಾಸ್ಥ್ಯ ಕೆಡಬಲ್ಲದು. ಆದಕಾರಣ ವಿಶ್ವಾಸಾರ್ಹ ಸುದ್ದಿ, ಮಾಹಿತಿ ಮೂಲಗಳು ಸಾಮಾಜಿಕ ಶಾಂತಿ, ಸುಸ್ಥಿರತೆಗಾಗಿ ಅತ್ಯವಶ್ಯ ಎಂದು ಕುವೆಂಪು ವಿವಿಯ #Kuvempu University ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪನವರು ಅಭಿಪ್ರಾಯಪಟ್ಟರು.

ಕುವೆಂಪು ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಪ್ರೊ. ಎಸ್. ಪಿ. ಹಿರೇಮಠ ಸಭಾಂಗಣದಲ್ಲಿ ಆಯೋಜಿಸಿರುವ ಸುಳ್ಳುಸುದ್ದಿ ಮತ್ತು ನೈಜತೆ ಪರಿಶೀಲನೆ ವಿಷಯ ಕುರಿತ ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Also read: ಶಿವಮೊಗ್ಗದಲ್ಲಿ ಎಎನ್‌ಎಫ್ ಡ್ರೋನ್ ಕಣ್ಗಾವಲು: ಹೇಗಿರಲಿದೆ ಕಾರ್ಯಾಚರಣೆ ಇಲ್ಲಿದೆ ಮಾಹಿತಿ

ವಿಶ್ವಾಸಾರ್ಹತೆ, ನೈತಿಕತೆ, ವಸ್ತುನಿಷ್ಠತೆಗಳು ಕೇವಲ ಪತ್ರಿಕೋದ್ಯಮದ ಮೂಲತತ್ವಗಳಲ್ಲ. ಸುಳ್ಳುಸುದ್ದಿಗಳು ಯತೇಚ್ಛವಾಗಿ ಹರಡುತ್ತಿರುವ ಇಂದಿನ ದಿನಮಾನಗಳಲ್ಲಿ ಪ್ರತಿಯೊಂದು ವಿಷಯವನ್ನು ಈ ಭೂತಗನ್ನಡಿಯೊಳಗೆ ಹಿಡಿದು ನೋಡಬೇಕಿದೆ. ಅಪೂರ್ಣ ಮಾಹಿತಿಗಳು, ತಪ್ಪುಮಾಹಿತಿಗಳು, ಸುಳ್ಳುಸುದ್ದಿಗಳು ವ್ಯವಸ್ಥೆಯೊಳಗೆ ವಿಜೃಂಭಿಸಿದಲ್ಲಿ, ನೈಜವಾದ, ಅಗತ್ಯವಾದ ಸುದ್ದಿಗಳು ಸಹ ನಿರ್ಲಕ್ಷ್ಯಕ್ಕೆ ಒಳಪಡುವ ಅಪಾಯವಿದೆ. ವಿಶ್ವಾಸಾರ್ಹ ಸುದ್ದಿಗಳು ಮಾತ್ರವೇ ಜನರ ನಡುವೆ, ಸಮಾಜದೊಳಗೆ ನಂಬುಗೆಯ, ಸೌಹಾರ್ದಯುತ ವಾತಾವರಣ ನಿರ್ಮಿಸಬಲ್ಲವು. ಅದಕ್ಕಾಗಿ ನಮಗಿಂದು ಮಾಹಿತಿಗಳ, ಸುದ್ದಿಗಳ ಸತ್ಯಾಸತ್ಯತೆ, ವಿಶ್ವಾಸಾರ್ಹತೆ ಪರಿಶೀಲಿಸುವ ಅನಿವಾರ್ಯತೆ ಬಂದಿದೆ. ಈ ಕಾರ್ಯಾಗಾರವು ಈ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಬಲ್ಲದು ಎಂದರು.

ಬುಧವಾರ ಆರಂಭಗೊಂಡ ಎರಡು ದಿನಗಳ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ತಂತ್ರಾಂಶ ವಿಶ್ಲೇಷಕ ಸತೀಶ್ ಕುಮಾರ್ ಅವರು ಸುಳ್ಳುಸುದ್ದಿಗಳ ಉದ್ದೇಶಗಳು, ವಿಧಗಳು, ಹರಡುವ ಬಗೆಗಿನ ರೀತಿಗಳು ಹಾಗೂ ಪರಿಣಾಮಗಳ ಕುರಿತು ತಿಳಿಸುವ ಜೊತೆಗೆ ಅವುಗಳ ಸತ್ಯಾಸತ್ಯತೆ ತಿಳಿಯಲು ಇರುವ ತಂತ್ರಾಂಶಗಳು, ವೆಬ್‌ತಾಣಗಳು, ಸಲಕರಣೆಗಳ ಬಗ್ಗೆ ಮಾಹಿತಿ ಮತ್ತು ತರಬೇತಿ ನೀಡಿದರು. ಶಿವಮೊಗ್ಗದ ಪತ್ರಕರ್ತ ಹಾಲಸ್ವಾಮಿ ಮಾತನಾಡಿ, ಪತ್ರಕರ್ತರು ಸುಳ್ಳುಸುದ್ದಿಗಳ ಕಾಲದಲ್ಲಿ ಎದುರಿಸುತ್ತಿರುವ ಸವಾಲುಗಳು, ಸತ್ಯವರದಿ ನೀಡುವ ಸವಾಲುಗಳ ಕುರಿತು ಮಾತನಾಡಿದರು.

ಗುರುವಾರ ಟೆಕ್ ಕನ್ನಡ ವಿಜ್ಞಾನ-ತಂತ್ರಜ್ಞಾನ ವೆಬ್‌ತಾಣದ ಪತ್ರಕರ್ತ ಕುಮಾರ್ ಎಸ್. ವಿಶೇಷ ಉಪನ್ಯಾಸ ನೀಡಲಿದ್ದಾರೆ. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಸತೀಶ್ ಕುಮಾರ್ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು, ಪ್ರೊ. ಪೂರ್ಣಾನಂದ ಪ್ರಸ್ತಾವಿಕ ನುಡಿಗಳನ್ನು ಆಡಿದರು, ಡಾ. ಸತ್ಯಪ್ರಕಾಶ್ ಎಂ. ಆರ್. ವಂದಿಸಿದರು, ಪ್ರೊ. ವರ್ಗೀಸ್, ಡಾ. ಶ್ರೀಶೈಲ್ ಸೇರಿದಂತೆ ವಿವಿಧ ವಿಭಾಗಗಳ, ಕಾಲೇಜುಗಳ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ಹಾಜರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteKuvempu UniversityLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಕುವೆಂಪು ವಿವಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಲ್ಲಿ ಎಎನ್‌ಎಫ್ ಡ್ರೋನ್ ಕಣ್ಗಾವಲು: ಹೇಗಿರಲಿದೆ ಕಾರ್ಯಾಚರಣೆ ಇಲ್ಲಿದೆ ಮಾಹಿತಿ

Next Post

ಹರ್ಷ ಹತ್ಯೆಗೆ ಸ್ಪೋಟಕ ತಿರುವು: ದುಷ್ಕೃತ್ಯಕ್ಕೆ ಹುಡುಗಿಯರನ್ನು ಬಳಸಿಕೊಂಡರೇ ಆರೋಪಿಗಳು?

kalpa News

kalpa News

Next Post
ಶಿವಮೊಗ್ಗದಲ್ಲಿ ಮತ್ತೊಂದು ಭೀಕರ ಕೊಲೆ: ಹಳೇ ದ್ವೇಷ ಕಾರಣ?

ಹರ್ಷ ಹತ್ಯೆಗೆ ಸ್ಪೋಟಕ ತಿರುವು: ದುಷ್ಕೃತ್ಯಕ್ಕೆ ಹುಡುಗಿಯರನ್ನು ಬಳಸಿಕೊಂಡರೇ ಆರೋಪಿಗಳು?

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL