No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಹರ್ಷ ಹತ್ಯೆ ಪ್ರಕರಣ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ: ಶಿಕಾರಿಪುರ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

kalpa News by kalpa News
February 25, 2022
in ಶಿಕಾರಿಪುರ
0
ಹರ್ಷ ಹತ್ಯೆ ಪ್ರಕರಣ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ: ಶಿಕಾರಿಪುರ ಹಿಂದೂ ಜನಜಾಗೃತಿ ಸಮಿತಿ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  |

ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ #Shivamogga Bajarangadal Harsha murder ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ #National Invetigation Agency ವಹಿಸಬೇಕು ಮತ್ತು ಹತ್ಯೆ ಮಾಡಿದವರಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ತಾಲೂಕು ಕಚೇರಿ ಆವರಣದಲ್ಲಿ ಹಿಂದೂ ಜನ ಜಾಗೃತಿ ಸಮಿತಿ ಮತ್ತು ಸಮಸ್ತ ಹಿಂದೂ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು‌.

ಈ ಸಂದರ್ಭದಲ್ಲಿ ಮಾತನಾಡಿದ ಕಾವೇರಿ ರಾಯ್ಕರ್, ಹರ್ಷರವರ ಹತ್ಯೆ ಪ್ರಕರಣವು ಅತ್ಯಂತ ಗಂಭೀರ ಪ್ರಕರಣವಾಗಿದ್ದು, ಇದು ಕೇವಲ ಒಂದು ಕೊಲೆಯಲ್ಲದೇ ಇದೊಂದು ಭಯೋತ್ಪಾದನಾ ಕೃತ್ಯವಾಗಿದೆ. ಇದುವರೆಗೆ ಕರ್ನಾಟಕ ರಾಜ್ಯದಲ್ಲಿ 35ಕ್ಕೂ ಅಧಿಕ ಹಿಂದೂ ಕಾರ್ಯಕರ್ತರ ಬರ್ಬರ ಹತ್ಯೆ ನಡೆದಿದೆ. ಈ ಎಲ್ಲ ಹತ್ಯೆಗಳನ್ನು ಒಂದೇ ಸಮುದಾಯಕ್ಕೆ ಸೇರಿದವರು ಮಾಡಿದ್ದಾರೆ ಎಂದರು.

ಹಿಂದೂ ಕಾರ್ಯಕರ್ತ ಹರ್ಷ ಸೇರಿ, ಎಲ್ಲ ಹಿಂದೂ ಕಾರ್ಯಕರ್ತರನ್ನು ಹಿಂದುತ್ವದ ಕಾರ್ಯ ಮಾಡುತ್ತಿದ್ದರು ಎನ್ನುವ ಒಂದೇ ಕಾರಣಕ್ಕಾಗಿ ಅವರ ಹತ್ಯೆ ಮಾಡಲಾಗಿದೆ. ಈ ಹಿಂದೆ ನಡೆದ ಎಲ್ಲ ಹಿಂದೂ ಕಾರ್ಯಕರ್ತರ ಹತ್ಯಾ ಪ್ರಕರಣದಲ್ಲಿ ಒಂದೇ ಗುಂಪು, ಒಂದೇ ಸಂಘಟನೆಯ ಸದಸ್ಯರು ಮತ್ತು ಒಂದೇ ಮಾದರಿಯಲ್ಲಿ ಹತ್ಯೆ ಮಾಡಿರುವುದು ಗಮನಕ್ಕೆ ಬರುತ್ತಿದೆ‌. ಅಷ್ಟೇ ಅಲ್ಲದೇ ಹಿಂದಿನ ಹಿಂದೂ ಕಾರ್ಯಕರ್ತರ ಹತ್ಯೆಯ ಅಪರಾಧದ ತನಿಖಾ ವರದಿಯನ್ನು ಗಮನಿಸಿದಾಗ, ಭಾರತದಲ್ಲಿ ಇಸ್ಲಾಮಿಕ್ ಶಾಸನ ತರಲು ಮತಾಂಧ ಸಂಘಟನೆಗಳು ದೇಶದಲ್ಲಿ ಹಿಂದೂ ನಾಯಕರ ಬರ್ಬರ ಹತ್ಯೆ ಮಾಡುತ್ತಿರುವುದು ಗಮನಕ್ಕೆ ಬರುತ್ತದೆ ಎಂದು ಹೇಳಿದರು.

ಕೆಲವು ಸಂಘಟನೆಗಳು ಬಲವಂತದ ಮತಾಂತರ, ಭಯೋತ್ಪಾದನೆ ತರಬೇತಿ, ಅಕ್ರಮ ಹಣ ವರ್ಗಾವಣೆ, ಕಪ್ಪುಹಣ, ಲವ್ ಜಿಹಾದ್, ಲ್ಯಾಂಡ್ ಜಿಹಾದ್, ದಂಗೆ ಮಾಡುವುದು, ಕೋಮು ಗಲಭೆ ಮಾಡುವುದು ಮುಂತಾದ ರೀತಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿದೆ. ಅವರ ದ್ಯೇಯಕ್ಕೆ ಅಡ್ಡ ಬರುವ ಹಿಂದೂ ಕಾರ್ಯಕರ್ತರ ಹತ್ಯೆಯನ್ನು ಮಾಡುತ್ತಿದೆ ಎಂದರು.

Also read: ಕಾಂಗ್ರೆಸ್ ಕುತಂತ್ರದಿಂದ ವಿಧಾನಸಭೆ ಅಧಿವೇಶನ ಮೊಟಕು: ಮಾಜಿ ಸಚಿವ ರೇಣುಕಾಚಾರ್ಯ ಆರೋಪ

ಇದು ಕೋಮು ಸೌಹಾರ್ದತೆ ಕಾಪಾಡುವ ದೃಷ್ಟಿಯಿಂದ ಮಾತ್ರವಲ್ಲದೇ, ದೇಶದ ಸುರಕ್ಷತೆಗೆ ಅತ್ಯಂತ ಅಪಾಯಕಾರಿಯಾಗಿದೆ. ಹಾಗಾಗಿ ಸಮಾಜದಲ್ಲಿ ಅಶಾಂತಿಯನ್ನು ಹರಡುವ ಸಂಘಟನೆಗಳ ಮೇಲೆ ನಿಷೇಧವನ್ನು ಹಾಕಬೇಕು. ಹರ್ಷರವರ ಹತ್ಯೆ ಆರೋಪಿಗಳಿಗೆ ಕೂಡಲೇ ಕಠಿಣ ಶಿಕ್ಷೆ ನೀಡುವ ದೃಷ್ಟಿಯಿಂದ ತ್ವರಿತ ಪ್ರಯತ್ನ ಮಾಡಬೇಕು ಎಂದರು.

ಹರ್ಷರವರ ಹತ್ಯಾ ಪ್ರಕರಣದ ಆರೋಪಿಗಳ ಮೇಲೆ ಯುಎಪಿಎ ಮತ್ತು ಕೊಕಾ ಕಾಯ್ದೆಯನ್ನು ಹಾಕಿ, ರಾಷ್ಟ್ರೀಯ ತನಿಖಾ ದಳಕ್ಕೆ ತನಿಖೆಯನ್ನು ಒಪ್ಪಿಸಬೇಕು. ಇದಲ್ಲದೇ ಈಗಲೂ ಸಹ ಅನೇಕ ಹಿಂದೂ ಕಾರ್ಯಕರ್ತರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಕೂಡಲೇ ಸರ್ಕಾರವು ಉಳಿದ ಹಿಂದೂ ಕಾರ್ಯಕರ್ತರರಿಗೆ ರಕ್ಷಣೆಯನ್ನು ಒದಗಿಸಬೇಕು ಎಂದು ಆಗ್ರಹಿಸಿದರು‌.
Also read: ಸಮಾನತೆಯ ವಿಚಾರದಲ್ಲಿ ಸಂಪೂರ್ಣ ಪರಿವರ್ತನೆ ಸಾಧ್ಯವಾಗಿಲ್ಲ : ತಹಶೀಲ್ದಾರ ರಘುಮೂರ್ತಿ ವಿಷಾದ

ಈ ಸಂದರ್ಭದಲ್ಲಿ ಪರಶುರಾಮ್, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಭವರ್ ಸಿಂಗ್, ಉಪಾಧ್ಯಕ್ಷರಾದ ಪ್ರಕಾಶ್, ಎಂ.ಎಸ್. ರಾಷ್ಟ್ರಿಯ ಸ್ವಯಂ ಸೇವಕ ಸಂಘದ ಬಿ.ವಿ. ಮಂಜುನಾಥ್, ನಾರಾಯಣ್ ರಾವ್, ಎಸ್.ಬಿ. ಮಠದ್, ಪುರಸಭಾ ಅಧ್ಯಕ್ಷರಾದ ಲಕ್ಷ್ಮೀ ಮಹಾಲಿಂಗಪ್ಪ, ಸದಸ್ಯರಾದ ರೂಪ ಮಂಜುನಾಥ್, ಪಾಲಕ್ಷಪ್ಪ, ವಿಶ್ವನಾಥ್, ಮರಾಠ ಸಮಾಜದ ತಾಲೂಕು ಅಧ್ಯಕ್ಷರಾದ ಗುರು ಜಗತಾಪ್, ಆನಂದ್, ಪ್ರವೀಣ್ ಬೆಣ್ಣೆ, ದರ್ಶನ್ ಕಪ್ಪನಹಳ್ಳಿ, ರಾಜ್ ಭಜರಂಗಿ, ರಾಜು, ಮಂಜಪ್ಪ, ವಿ. ರಘು, ಈರೇಶ್, ಪುಷ್ಪ ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNational Invetigation AgencyNews in KannadaNews KannadaShikaripuraShimogaShivamoggaShivamogga Bajarangadal Harsha murderShivamogga Newsಮಲೆನಾಡು_ಸುದ್ಧಿರಾಷ್ಟ್ರೀಯ ತನಿಖಾ ದಳಶಿಕಾರಿಪುರಶಿವಮೊಗ್ಗ_ನ್ಯೂಸ್ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಂಗ್ರೆಸ್ ಕುತಂತ್ರದಿಂದ ವಿಧಾನಸಭೆ ಅಧಿವೇಶನ ಮೊಟಕು: ಮಾಜಿ ಸಚಿವ ರೇಣುಕಾಚಾರ್ಯ ಆರೋಪ

Next Post

ವಿಜ್ಞಾನಿಗಳ ತಂಡ ರಚನೆಗೆ ಯೋಜನಾ ವರದಿ ನೀಡಲು ಕೃಷಿ ವಿವಿಗಳಿಗೆ ಸಚಿವ ಬಿ.ಸಿ. ಪಾಟೀಲ್ ಸೂಚನೆ

kalpa News

kalpa News

Next Post

ವಿಜ್ಞಾನಿಗಳ ತಂಡ ರಚನೆಗೆ ಯೋಜನಾ ವರದಿ ನೀಡಲು ಕೃಷಿ ವಿವಿಗಳಿಗೆ ಸಚಿವ ಬಿ.ಸಿ. ಪಾಟೀಲ್ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!