Tuesday, September 2, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಜಕೀಯ

ಸಂಕುಚಿತ ರಾಜಕಾರಣದ ಬದಲು ಜಲವಿವಾದ ಕಾಯ್ದೆಗೆ ತಿದ್ದುಪಡಿ ಅಗತ್ಯ: ಸಿಎಂ ಬೊಮ್ಮಾಯಿ

March 7, 2022
in ರಾಜಕೀಯ
0 0
0
File Photo

File Photo

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಅಂತರರಾಜ್ಯ ಜಲವಿವಾದ ಕಾಯ್ದೆಯನ್ನು ಸಂಪೂರ್ಣವಾಗಿ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅಭಿಪ್ರಾಯಪಟ್ಟರು.

ಅವರು ಇಂದು ವಿಧಾನಸೌಧದ Vidhanasoudha ಸಮ್ಮೇಳನ ಸಭಾಂಗಣದಲ್ಲಿ ಜಲ ಜೀವನ್ ಮಿಷನ್ Jal Jeevan Mission ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) Swatch Bharath Mission ಯೋಜನೆಗಳ ಕುರಿತಂತೆ ದಕ್ಷಿಣ ಭಾರತದ ರಾಜ್ಯಗಳ ಪ್ರಾದೇಶಿಕ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು.

ಜಲ ವಿವಾದಗಳಿಗೆ ಸಂಬಂಧಿಸಿದಂತೆ ಸಂಕುಚಿತ ರಾಜಕಾರಣದ ಬದಲಿಗೆ ಹೆಚ್ಚು ಜನರಿಗೆ ನೀರು ಲಭ್ಯವಾಗಲು ಕಾಯ್ದೆಯಲ್ಲಿ ತಿದ್ದುಪಡಿ ತರಬೇಕು. ನದಿ ಪಾತ್ರಗಳ ನಿರ್ವಹಣೆ ಮಾತ್ರ ಇದಕ್ಕೆ ಪರಿಹಾರ ಎಂದರು.

ನೀರಿನಿಂದ ಸುಸ್ಥಿರ ಜೀವನೋಪಾಯ: 
ಜನರಿಗೆ ನೀರು ಒದಗಿಸುವುದು ಸರ್ಕಾರದ ಕರ್ತವ್ಯ. ನೀರಿನ ವಿಚಾರದಲ್ಲಿ ಎಲ್ಲರೂ ಒಮ್ಮತದಿಂದ ಕಾರ್ಯನಿರ್ವಹಿಸಬೇಕು. ನೀರು ಸರಬರಾಜಿನ ಮೂಲಕ ಸುಸ್ಥಿರ ಜೀವನೋಪಾಯವನ್ನು ಕಲ್ಪಿಸಲು ಸಾಧ್ಯ ಎನ್ನುವುದು ನಮ್ಮ ಪ್ರಧಾನಿಗಳ ಗುರಿಯಾಗಿದ್ದು, ಇದನ್ನು ಈಡೇರಿಸುವ ನಿಟ್ಟಿನಲ್ಲಿ ಒಟ್ಟಾಗಿ ಶ್ರಮಿಸಬೇಕು ಎಂದರು.

ನೀರಿನ ದುರ್ಬಳಕೆಗೆ ಕ್ರಮ:
ನೀರಾವರಿಯಲ್ಲಿ ಉನ್ನತ ಗುಣಮಟ್ಟದ ದಕ್ಷತೆಯನ್ನು ತರಲು ಪ್ರಯತ್ನ ಮಾಡಬೇಕು. ನೀರಾವರಿ ಯಲ್ಲಿ ಸಾಕಷ್ಟು ಜಲಮಾರ್ಗಗಳಲ್ಲಿ ನೀರು ದುರುಪಯೋಗವಾಗುತ್ತಿದೆ. ರಾಷ್ಟ್ರ ಮಟ್ಟದಲ್ಲಿ ನಮ್ಮ ಕಾಲುವೆಗಳ ಸಾಮರ್ಥ್ಯ ಶೇ 45 ರಷ್ಟಿದೆ. ಕಾಲುವೆಗಳಲ್ಲಿ ನೀರು ಹರಿಸುವ ಸಾಮರ್ಥ್ಯದಲ್ಲಿ ಶೇ. 55% ರಷ್ಟು ಅಂತರವಿದೆ. ಇವುಗಳನ್ನು ಸರಿಪಡಿಸಿದರೆ ಹೆಚ್ಚಿನ ನೀರು ಲಭ್ಯವಾಗಲಿದೆ ಎಂದರು.

ಜಲಾನಯನ ಯೋಜನೆಗಳು:
ನೀರಿನ ಝರಿಗಳನ್ನು ಜೀವಂತವಾಗಿಡುವ ಜಲಾನಯನ ಯೋಜನೆಗಳು ಸೂಕ್ತವಾಗಿ ಯೋಜಿಸಲ್ಪಡದೆ, ನೀರಿನ ಹರಿವಿಗೆ ತಡೆಯೊಡ್ಡುತ್ತಿವೆ. ನೀರು ವ್ಯರ್ಥ ವಾಗಿ ಸಮುದ್ರ ಸೇರುತ್ತದೆ ಎನ್ನುತ್ತೇವೆ. ಆದರೆ ನಾವು ವಿಜ್ಞಾನ ವನ್ನು ಮರೆಯುತ್ತಿದ್ದೇವೆ. ಕನಿಷ್ಠ ಶೇ 30 ರಷ್ಟು ಸಿಹಿ ನೀರು ಸಮುದ್ರ ಸೇರಿದರೆ ಮಾತ್ರ ಶೇ 60 ರಷ್ಟು ಉಪ್ಪು ನೀರು ಆವಿಯಾಗಳು ಸಾಧ್ಯವಾಗಿ ಮಳೆಯಾಗುತ್ತದೆ. ಈ ಸರಳ ಸತ್ಯದ ಅರಿವು ಯೋಜನೆ ರೂಪಿಸುವ ಎಲ್ಲರಿಗೂ ಅರಿವಾಗಬೇಕು.

ಪರಿಸರದ ಸವಾಲುಗಳನ್ನು ನಾವು ಎದುರಿಸಬೇಕಿದೆ. ನದಿಗಳು ಈಗ ಋತುಕಾಲಿಕವಾಗಿವೆ. ಸದಾ ಹರಿಯುವ ನದಿಗಳು ಈಗಿಲ್ಲದಂತಾಗಿದೆ. ನದಿಗಳು ಸಮುದ್ರವನ್ನೇ ಸೇರುತ್ತಿಲ್ಲ. ಮಧ್ಯದಲ್ಲಿಯೇ ಒಣಗುತ್ತಿವೆ. ಈ ರೀತಿಯ ಸವಾಲುಗಳಿವೆ.

ಜಲಜೀವನ್ ಮಿಷನ್: *ಕಾಲಮಿತಿಯಲ್ಲಿ ಗುರಿ ಮುಟ್ಟಲು ಶ್ರಮ:
ಕರ್ನಾಟಕದಲ್ಲಿ ಜಲಜೀವನ್ ಮಿಷನ್ ಯೋಜನೆಯನ್ನು ಅನುಷ್ಠಾನ ಮಾಡಲು ಅವಿರತವಾಗಿ ಶ್ರಮಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆಯಿತ್ತರು. 97.91 ಲಕ್ಷ ಗ್ರಾಮೀಣ ಮನೆಗಳಿವೆ. ಪ್ರಾರಂಭದಲ್ಲಿ 25 ಲಕ್ಷ ಮನೆಗಳಿಗೆ ನಲ್ಲಿ ಅಳವಡಿಸಲು ಯೋಜಿಸಲಾಗಿತ್ತು. ಸಾಧನೆ 18 ಲಕ್ಷವಾಗಿದೆ. ಕೆಲವೇ ತಿಂಗಳುಗಳಲ್ಲಿ ಗುರಿ ಮುಟ್ಟಲಾಗುವುದು. ಜಲಜೀವನ್ ಮಿಷನ್ ಪ್ರಾರಂಭಗೊಂಡ ನಂತರ 22 ಲಕ್ಷ ಮನೆಗಳಿಗೆ ನೀರಿನ ಸಂಪರ್ಕ ಒದಗಿಸಲಾಗಿದೆ. 46.2 ಲಕ್ಷ ಒಟ್ಟು ವ್ಯಾಪ್ತಿ ಇದ್ದು, ಉಳಿದ 50 ಲಕ್ಷ ಮನೆಗಳಿಗೆ ಸಂಪರ್ಕ ಒಡಗಿಸಬೇಕಿದೆ. ಮುಂದಿನ ವರ್ಷ ಇದರ ಅನುಷ್ಠಾನಕ್ಕೆ ಆಯವ್ಯಯ ದಲ್ಲಿ ಅನುದಾನವನ್ನು ಮೀಸಲಿರಿಸಿದೆ. ಅನುಷ್ಠಾನದಲ್ಲಿ ಕೆಲವು ತೊಡಕುಗಳಿದ್ದು, ಅವುಗಳನ್ನು ನಿವಾರಿಸಲಾಗಿದೆ. ಈ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರಲು ತಾವು ಖುದ್ದು ಯೋಜನೆಯ ಪ್ರಗತಿಯ ಮೇಲ್ವಿಚಾರಣೆ ಮಾಡುತ್ತಿರುವುದಾಗಿ ತಿಳಿಸಿದರು.

ನಿಗದಿತ ಸಮಯದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲು ವೇಗವನ್ನು ಹೆಚ್ಚಿಸಿ 25 ಲಕ್ಷ ಮನೆಗಳಿಗೆ ಸಂಪರ್ಕ ಒದಗಿಸುವ ಗುರಿಯನ್ನು 2-3 ತಿಂಗಳೂಳಗೆ ಸಾಧಿಸಲಾಗುವುದು ಎಂದರು. ಮುಂದಿನ ವರ್ಷದ ಗುರಿಯನ್ನು ಶೇ 100 ರಷ್ಟು ಮುಟ್ಟಲು ಸಹ ಈಗಾಗಲೇ ಕಾರ್ಯತಂತ್ರ ರೂಪಿಸಲಾಗಿದೆ ಎಂದರು.

ಜಲ ನಿರ್ವಹಣೆಯನ್ನು ಪುನರ್ ಪರಿಶೀಲಿಸುವ ಅಗತ್ಯ:
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ನೀರು ಸರಬರಾಜಿಗೆ ಸೂಕ್ತ ವ್ಯವಸ್ಥೆಗಳಿಲ್ಲ. ಜಲ ನಿರ್ವಹಣೆಯನ್ನು ಪುನರ್ ಪರಿಶೀಲಿಸುವ ಅಗತ್ಯವಿದೆ. ನಮ್ಮ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿರುವ ಪ್ರಥಮ ಪ್ರಧಾನಿಗಳು. ಜಲಜೀವನ್ ಮಿಷನ್ ಯೋಜನೆಯಲ್ಲ. ಇದೊಂದು ಗುರಿ. ಈ ಗುರಿಯನ್ನು ಮುಟ್ಟಲು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು. ಇತರೆ ಯೋಜನೆಗಳ ಅನುಷ್ಠಾನಕ್ಕೆ ತನ್ನದೇ ನಿಯಮಗಳಿವೆ. ಮಿಷನ್ ಮಾದರಿಯಲ್ಲಿ ಕಟ್ಟಕಡೆಯ ವ್ಯಕ್ತಿಗೆ ನೀರು ತಲುಪಿಸುವ ಹೊಣೆ ನಮ್ಮ ಮೇಲಿದೆ ಎಂದರು.

ಜಲಯೋಜನೆಗಳನ್ನು ಸಮಗ್ರವಾಗಿ ರೂಪಿಸಬೇಕು:
ಜಲ ಸಂಪನ್ಮೂಲಗಳು ರಾಜ್ಯಗಳಿಗೆ ಸೇರಲ್ಪಟ್ಟಿವೆ ಎನ್ನುವುದನ್ನು ಎಲ್ಲರೂ ಒಪ್ಪಿಕೊಂಡು ಕಾರ್ಯನಿರ್ವಹಿಸಬೇಕಾದ ಅಗತ್ಯವಿದೆ. ನೀರು ಸ್ಥಳೀಯ ಹಾಗೂ ಜಾಗತಿಕ ಮಟ್ಟದ ಸಮಸ್ಯೆಯಾಗಿದೆ. ಸ್ಥಳೀಯವಾಗಿ ಸಮಸ್ಯೆ ಗಳನ್ನು ಬಗೆಹರಿಸಿಕೊಳ್ಳಬೇಕಿದೆ. ಅಭಿವೃದ್ಧಿಶೀಲ ರಾಷ್ಟ್ರವಾದ ನಮ್ಮಲ್ಲಿ, ವಿಭಿನ್ನ ಆರ್ಥಿಕ ಸ್ಥರಗಳಿವೆ. ಇವೆಲ್ಲವನ್ನೂ ಪರಿಗಣಿಸಿ ಜಲ ಯೋಜನೆಗಳನ್ನು ನಾವು ಸಮಗ್ರವಾಗಿ ರೂಪಿಸಬೇಕು ಎಂದರು.

ನೀರಿನೊಂದಿಗೆ ಭಾವನಾತ್ಮಕ ಸಂಬಂಧ ನಮ್ಮದಾಗಿದ್ದು, ಜಲಮೂಲಗಳು ಬಳಕೆಗೆ ವಿವಿಧ ಭಾಗೀದಾರರ ಸಮನ್ವಯವೂ ಅತ್ಯಗತ್ಯ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM Basavaraja BommaiKannada NewsKannada News LiveKannada News OnlineKannada News WebsiteKannada WebsiteLatest News KannadaNews KannadaState NewsSwatch Bharath MissionVidhanasoudhaಬಸವರಾಜ ಬೊಮ್ಮಾಯಿಬೆಂಗಳೂರುವಿಧಾನಸೌಧಸ್ವಚ್ಛ ಭಾರತ್ ಮಿಷನ್
Previous Post

219 ಭಾರತೀಯರನ್ನು ಹೊತ್ತ ಮೊದಲ ವಿಮಾನ ಮುಂಬೈನತ್ತ : ಸಚಿವ ಜೈ ಶಂಕರ್

Next Post

ಜಿಎಸ್‌ಟಿ ಯಶಸ್ಸಿಗೆ ನಾಗರಿಕರ ಜಾಗೃತಿ ಅಗತ್ಯ: ಡಾ. ಮುರಳಿಕೃಷ್ಣ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಿಎಸ್‌ಟಿ ಯಶಸ್ಸಿಗೆ ನಾಗರಿಕರ ಜಾಗೃತಿ ಅಗತ್ಯ: ಡಾ. ಮುರಳಿಕೃಷ್ಣ ಅಭಿಪ್ರಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ – ತಿರುನಲ್ವೇಲಿ ಸ್ಪೆಷಲ್ ಟ್ರೈನ್ | ಎಷ್ಟು ದಿನ? ಮಾರ್ಗ ಹೇಗೆ? ಎಲ್ಲೆಲ್ಲಿ ಸ್ಟಾಪ್?

September 2, 2025

ಬಿಜೆಪಿಯವರದ್ದು ಡೋಂಗಿ ರಾಜಕಾರಣ: ಸಚಿವ ಮಧುಬಂಗಾರಪ್ಪ ವಾಗ್ಧಾಳಿ

September 2, 2025
Image Courtesy: Internet

Festival Special Trains Between Tirunelveli – Shivamogga Town

September 2, 2025

`ಗಜಾನನ ಕ್ರಿಕೆಟರ್ಸ್’ | ದುಬೈನಲ್ಲಿ ಆಡಿಯೋ ಲಾಂಚ್ | ರಾಜ್ಯಾದ್ಯಂತ ತೆರೆಕಾಣಲು ಸಜ್ಜು

September 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ – ತಿರುನಲ್ವೇಲಿ ಸ್ಪೆಷಲ್ ಟ್ರೈನ್ | ಎಷ್ಟು ದಿನ? ಮಾರ್ಗ ಹೇಗೆ? ಎಲ್ಲೆಲ್ಲಿ ಸ್ಟಾಪ್?

September 2, 2025

ಬಿಜೆಪಿಯವರದ್ದು ಡೋಂಗಿ ರಾಜಕಾರಣ: ಸಚಿವ ಮಧುಬಂಗಾರಪ್ಪ ವಾಗ್ಧಾಳಿ

September 2, 2025
Image Courtesy: Internet

Festival Special Trains Between Tirunelveli – Shivamogga Town

September 2, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!