No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Friday, October 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮಹಿಳೆಯರಿಗೆ ಹೆಚ್ಚಿನ ಸ್ಥಾನಮಾನ ದೊರೆತಲ್ಲಿ ಭಾರತ ಮತ್ತಷ್ಟು ಅಭಿವೃದ್ಧಿ ಸಾಧ್ಯ: ಸಚಿವ ಸುಧಾಕರ್

ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಹ್ಯೂಮನ್ ಮಿಲ್ಕ್ ಬ್ಯಾಂಕ್ ಮತ್ತು ಹೈ ರಿಸ್ಕ್ ಪ್ರೆಗ್ನೆನ್ಸಿ ಕಟ್ಟಡಕ್ಕೆ ಚಾಲನೆ

kalpa News by kalpa News
March 8, 2022
in ಬೆಂಗಳೂರು ನಗರ
0
ಮಹಿಳೆಯರಿಗೆ ಹೆಚ್ಚಿನ ಸ್ಥಾನಮಾನ ದೊರೆತಲ್ಲಿ ಭಾರತ ಮತ್ತಷ್ಟು ಅಭಿವೃದ್ಧಿ ಸಾಧ್ಯ: ಸಚಿವ ಸುಧಾಕರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಸ್ವಸ್ಥ, ಸಮೃದ್ಧ ಕರ್ನಾಟಕದ ಮೂಲಕ ನವ ಭಾರತದ ನಿರ್ಮಾಣವಾಗಬೇಕು. ಮಹಿಳೆಯರಿಗೆ ಆಡಳಿತ ಸೇರಿದಂತೆ ಎಲ್ಲಾ ವಿಭಾಗಗಳಲ್ಲೂ ಹೆಚ್ಚಿನ ಸ್ಥಾನಮಾನ ಸಿಕ್ಕಿದಾಗ ಮಾತ್ರ ಮಹಿಳಾ ಸಬಲೀಕರಣವಾಗಿ, ಭಾರತ ಮತ್ತಷ್ಟು ಅಭಿವೃದ್ಧಿಯಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ Minister Sudhakar ಹೇಳಿದರು.

ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ Vani Vilasa Hospital ಹ್ಯೂಮನ್ ಮಿಲ್ಕ್ ಬ್ಯಾಂಕ್ ಮತ್ತು ಹೈ ರಿಸ್ಕ್ ಪ್ರೆಗ್ನೆನ್ಸಿ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಮಹಿಳಾ ದಿನಾಚಣೆ ದಿನವೇ ಮಿಲ್ಕ್ ಬ್ಯಾಂಕ್ ಅಮೃತಧಾರೆಗೆ ಚಾಲನೆ ಸಿಕ್ಕಿರುವುದು ಅರ್ಥಪೂರ್ಣ. ತಾಯಿಯ ಎದೆಹಾಲಿಗಿಂತ ಅಮೃತ ಬೇರೆ ಇಲ್ಲ ಎಂದು ಹೇಳಿದರು.

ರಾಜ್ಯದ ಒಟ್ಟು 4 ಕಡೆ ಎದೆ ಹಾಲು ಸಂಗ್ರಹಿಸುವ ಕೇಂದ್ರವಿದೆ. ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲಿ ಸಿಗುವ ವ್ಯವಸ್ಥೆ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಲಭ್ಯವಾಗುತ್ತಿದೆ. ಈ ಮೂಲಕ ಅನೇಕ ಮಕ್ಕಳಿಗೆ ಸಹಾಯವಾಗಲಿದೆ ಎಂದು ತಿಳಿಸಿದರು.

ವಾಣಿ ವಿಲಾಸ್ ಆಸ್ಪತ್ರೆಯಲ್ಲಿ 72 ಹಾಸಿಗೆಯುಳ್ಳ ಹೈ ರಿಸ್ಕರ್ ಪ್ರೆಗ್ನೆನ್ಸಿ (HRP) ಕಟ್ಟಡದ ಮಹಡಿಗಳು ಕೂಡ ಉದ್ಘಾಟನೆಯಾಗಿವೆ. ಇದರಲ್ಲಿ 28 ಹಾಸಿಗೆಯ NICU(ನಿಯೋನೇಟಲ್ ಐ.ಸಿ.ಯು), 22 ಹಾಸಿಗೆಯ ಪಿಡಿಯಾಟ್ರಿಕ್ ಐ.ಸಿ.ಯು, 22 ಹಾಸಿಗೆಯ ಎಂ.ಐ.ಸಿ.ಯು. (ಮೆಟರನಲ್ ಐ.ಸಿ.ಯು.) ಇದೆ. ಉನ್ನತ ಉಪಕರಣಗಳು ಕೂಡ ಇಲ್ಲಿವೆ. BMRCL, KHSDP ಹಾಗೂ Bangalore Smart City Project ವಿವಿಧ ರೀತಿಯಲ್ಲಿ ಸರ್ಕಾರದ ಜೊತೆ ಕೈ ಜೋಡಿಸಿದೆ ಎಂದು ಹೇಳಿದರು.

ಮಹಿಳೆಯರಿಗೆ ವಿಶೇಷ ಸ್ಥಾನ ನೀಡಿದ ನಮ್ಮ ದೇಶ ಜಗತ್ತಿಗೆ ಮಾದರಿ. ಮಹಿಳೆಯರಿಗೆ ಸರ್ಕಾರದ ಸೌಲಭ್ಯಗಳು ಕೂಡ ಸಿಗುತ್ತಿವೆ. ಮಾತೃ ವಂದನಾ, ನಗುಮಗು, ಜನನಿ ಸುರಕ್ಷಾ ಹೀಗೆ ಹಲವು ಯೋಜನೆಗಳ ಮೂಲಕ ಮಹಿಳೆಯರಿಗೆ ನೆರವು ನೀಡಲಾಗುತ್ತಿದೆ. ಮಕ್ಕಳಿಗೆ ಎದೆಹಾಲು ಉಣಿಸುವುದು ಮುಖ್ಯ. ವಿಶೇಷ ಪ್ರಕರಣಗಳಲ್ಲಿ ಹಾಲು ಉಣಿಸುವ ಶಕ್ತಿ ಕೆಲವರಿಗೆ ಇರುವುದಿಲ್ಲ. ಇಂತಹ ಸಂದರ್ಭದಲ್ಲಿ ಮಿಲ್ಕ್ ಬ್ಯಾಂಕ್ ಮೂಲಕ ಸಂಗ್ರಹಣೆಯಾಗುವ ಹಾಲು ಮಕ್ಕಳಿಗೆ ನೆರವಾಗಲಿದೆ ಎಂದರು.

ಮಿಲ್ಕ್ ಬ್ಯಾಂಕ್ ನಲ್ಲಿ ಇಲ್ಲಿ ತನಕ 27 ಲೀಟರ್ ಎದೆಹಾಲು ಸಂಗ್ರಹವಾಗಿದೆ. ಈ ಪೈಕಿ 21 ಲೀಟರ್ ಹಾಲನ್ನು 89 ರಿಂದ 90 ಮಕ್ಕಳಿಗೆ ನೀಡಲಾಗಿದೆ. ರಾಜ್ಯದಲ್ಲಿ ಐಎಂಆರ್ 1000 ಕ್ಕೆ 21 ಇದೆ. ದೇಶದ ಸರಾಸರಿಗಿಂತ ಇದು ಕಡಿಮೆ ಇದೆ. ಎಂಎಂಆರ್ 1 ಲಕ್ಷಕ್ಕೆ 92 ಪ್ರಕರಣ ಇದೆ. ಈ ಸಮಸ್ಯೆಯನ್ನು ಬಗೆಹರಿಸಿ 2030 ರ ವೇಳೆಗೆ ವಿಶ್ವ ಆರೋಗ್ಯ ಸಂಸ್ಥೆ ನಿಗದಿಪಡಿಸಿದ ಗುರಿಯನ್ನು ತಲುಪಬೇಕಿದೆ ಎಂದರು.


ಬೇರೆ ಇಲಾಖೆಗಳಲ್ಲಿ ಐಎಎಸ್, ಕೆಎಎಸ್ ಅಧಿಕಾರಿಗಳು ಆಡಳಿತದ ಅನುಭವ ಪಡೆದಿರುತ್ತಾರೆ. ಆದರೆ ಆರೋಗ್ಯ ಇಲಾಖೆಯಲ್ಲಿ ಸ್ನಾತಕೋತ್ತರ ಪದವಿ ಪಡೆದ ವೈದ್ಯರೇ ಇರುತ್ತಾರೆ. ಇವರಿಗೆ ಆಡಳಿತದ ತರಬೇತಿ ನೀಡುವ ಕೆಲಸವಾಗುತ್ತಿದೆ. ರಾಜ್ಯದಲ್ಲಿ ಕೋವಿಡ್ ಲಸಿಕೆಯನ್ನು ವೇಗವಾಗಿ ನೀಡಲಾಗಿದೆ. ವೈದ್ಯರು ಮನೆಮನೆಗೂ ಹೋಗಿ ಲಸಿಕೆ ನೀಡಿದ್ದಾರೆ. ಕೋವಿಡ್ ನಂತರದಲ್ಲಿ ಆರೋಗ್ಯ ವ್ಯವಸ್ಥೆಯಲ್ಲಿ ಬದಲಾವಣೆ ಆಗಿದೆ. ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ಒತ್ತು ಕೊಟ್ಟಿದೆ ಎಂದು ಹೇಳಿದರು.

ಕೋವಿಡ್ ಸಮಯದಲ್ಲಿ ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆಯರ ಸೇವೆ ಮರೆಯಲು ಸಾಧ್ಯವಿಲ್ಲ. ತಮ್ಮ ಆರೋಗ್ಯವನ್ನು ಲೆಕ್ಕಿಸದೆ, ಮನೆ ಮನೆಗೆ ಹೋಗಿ ಆರೈಕೆ ಮಾಡಿ, ಮಾರ್ಗದರ್ಶನ ನೀಡಿ ಮೆಚ್ಚುಗೆ ಗಳಿಸಿದ್ದಾರೆ. ಸರ್ಕಾರ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಳ ಮಾಡಿದೆ. ಸಮರ್ಥ ಭಾರತದ ನಿರ್ಮಾಣವಾಗಬೇಕು. ಅದಕ್ಕೆ ಸಮೃದ್ಧ, ಹಾಗೂ ಸ್ವಸ್ಥ ಕರ್ನಾಟಕದ ಮೂಲಕ ನವಭಾರತ ನಿರ್ಮಾಣವಾಗಬೇಕು ಎಂದು ಹೇಳಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister SudhakarNews in KannadaNews KannadaState NewsVani Vilasa Hospitalಬೆಂಗಳೂರುವಾಣಿ ವಿಲಾಸ ಆಸ್ಪತ್ರೆಸಚಿವ ಡಾ. ಕೆ. ಸುಧಾಕರ್‌
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ ಪೊಲೀಸ್ ಮೀಸಲು ಪಡೆಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

Next Post

ಉದ್ಯಮಿ ಮಥುರಾ ಗೋಪಿನಾಥ್ ರಿಗೆ ಶುಭಹಾರೈಕೆ

kalpa News

kalpa News

Next Post
ಉದ್ಯಮಿ ಮಥುರಾ ಗೋಪಿನಾಥ್ ರಿಗೆ ಶುಭಹಾರೈಕೆ

ಉದ್ಯಮಿ ಮಥುರಾ ಗೋಪಿನಾಥ್ ರಿಗೆ ಶುಭಹಾರೈಕೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL