ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕು ಎಮ್ಮೆಹಟ್ಟಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ, ನೂತನವಾಗಿ ನಿರ್ಮಾಣವಾಗುತ್ತಿರುವ ಶಿಲಾಮಯ ಶ್ರೀ ಈಶ್ವರ ದೇವಸ್ಥಾನದ ಗುದ್ದಲಿ ಪೂಜೆಯನ್ನು ಸಂಸದ ಬಿ. ವೈ. ರಾಘವೇಂದ್ರ MP Raghavendra ಅವರು ನೆರವೇರಿಸಿದರು.
ದಿವ್ಯ ಸಾನಿಧ್ಯವನ್ನು ಮಂಜುನಾಥ ಸ್ವಾಮೀಜಿ, ಗೋಸಾಯಿ ಮಹಾಸಂಸ್ಥಾನ ಮಠ, ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ್, ಸಮಾಜದ ಮುಖಂಡ ಯಶವಂತ ಗೋರ್ಪಡೆ, ವಾಸುದೇವ್, ತಹಶೀಲ್ದಾರ್ ಪ್ರದೀಪ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post