No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ನ್ಯೂಸ್ ಸ್ಕ್ರಿಪ್ಟ್’ಗಳಲ್ಲಿ ಬಳಸುವ ಭಾಷೆ ಬಗ್ಗೆ ಎಚ್ಚರಿಕೆ ವಹಿಸಿ: ಪತ್ರಕರ್ತ ಗಣೇಶ್ ಅಜ್ಜಿಮನೆ ಸಲಹೆ

ಕುವೆಂಪು ವಿವಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಸ್ಕ್ರಿಪ್ಟ್ ಬರವಣಿಗೆ ಕುರಿತು ತರಬೇತಿ ಕಾರ್ಯಾಗಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 11, 2022
in Small Bytes, ಭದ್ರಾವತಿ
0
ನ್ಯೂಸ್ ಸ್ಕ್ರಿಪ್ಟ್’ಗಳಲ್ಲಿ ಬಳಸುವ ಭಾಷೆ ಬಗ್ಗೆ ಎಚ್ಚರಿಕೆ ವಹಿಸಿ: ಪತ್ರಕರ್ತ ಗಣೇಶ್ ಅಜ್ಜಿಮನೆ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಮಾಧ್ಯಮಗಳಲ್ಲಿ ಬಳಸುವ ಭಾಷೆಗಳ ಬಗ್ಗೆ ಬಹಳಷ್ಟು ಎಚ್ಚರಿಕೆ ವಹಿಸಬೇಕಿದ್ದು, ಪತ್ರಿಕೋದ್ಯಮ ವಿದ್ಯಾರ್ಥಿಗಳು ಇದರ ಬಗ್ಗೆ ಹೆಚ್ಚಾಗಿ ತಿಳಿದುಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಗಣೇಶ್ ಅಜ್ಜಿಮನೆ ಹೇಳಿದರು.

ಕುವೆಂಪು ವಿವಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ನ್ಯೂಸ್ ಸ್ಕ್ರಿಪ್ಟ್ ಬರವಣಿಗೆ ಕುರಿತು ಪತ್ರಿಕೋದ್ಯಮ ವಿಭಾಗ ಮತ್ತು ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಉತ್ತಮ ಸಮಾಜ ನಿರ್ಮಾಣದಲ್ಲಿ ಪತ್ರಿಕೋದ್ಯಮದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಪತ್ರಕರ್ತರು ಪ್ರತಿ ಪದಗಳನ್ನು ಬಳಸುವಾಗಿ ಹೆಚ್ಚಿನ ಜಾಗ್ರತೆ ವಹಿಸಬೇಕು ಎಂಬುದನ್ನು ವಿದ್ಯಾರ್ಥಿ ಹಂತದಿಂದಲೇ ರೂಢಿಸಿಕೊಳ್ಳಬೇಕು ಎಂದರು.
ಟೆಲಿವಿಷನ್ ನ್ಯೂಸ್‌ನ ಉಗಮ, ಬೆಳವಣಿಗೆ ಮತ್ತು ಪ್ರಸ್ತುತ ದಿನಮಾನಗಳಲ್ಲಿ ಸುದ್ದಿ ನೀಡುತ್ತಿರುವ ವಿಧಾನ, ಪ್ರವೃತ್ತಿಗಳು, ಸುದ್ದಿ ಸ್ಕ್ರಿಪ್ಟ್’ಗಳ ರಚನಾ ಹಂತಗಳು, ಪ್ಯಾಕೇಜ್ ಕಾರ್ಯಕ್ರಮಗಳ ನಿರ್ಮಾಣ, ಮನರಂಜನಾ ಕಾರ್ಯಕ್ರಮಗಳ ಸ್ಕ್ರಿಪ್ಟ್’ಗಳ ವಿಧಗಳು, ಬಳಸುವ ಭಾಷೆ, ವಹಿಸಬೇಕಾದ ಎಚ್ಚರಿಕೆಗಳು, ತಂತ್ರಗಳ ಕುರಿತು ಪ್ರಾಯೋಗಿಕವಾಗಿ ಮಾರ್ಗದರ್ಶನ ನೀಡಿದರು.
ಕಾರ್ಯಾಗಾರದಲ್ಲಿ ವಿಭಾಗದ ಅಧ್ಯಕ್ಷರಾದ ಡಾ. ಸತೀಶ್‌ಕುಮಾರ್, ಡಾ. ಸತ್ಯಪ್ರಕಾಶ್ ಎಂ.ಆರ್. ಸೇರಿದಂತೆ ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: JournalistKannada News WebsiteKuvempu UniversityLatest News KannadaLocal NewsMalnad NewsNews ScriptShimogaShivamoggaShivamogga Newsಕಾರ್ಯಾಗಾರಕುವೆಂಪು ವಿವಿನ್ಯೂಸ್ ಸ್ಕ್ರಿಪ್ಟ್ಪತ್ರಿಕೋದ್ಯಮಮಲೆನಾಡು ಸುದ್ಧಿಶಂಕರಘಟ್ಟಶಿವಮೊಗ್ಗ ನ್ಯೂಸ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ: ಈಶ್ವರ ದೇವಾಲಯ ನಿರ್ಮಾಣ ಕಾಮಗಾರಿಗೆ ಸಂಸದ ರಾಘವೇಂದ್ರ ಗುದ್ದಲಿಪೂಜೆ

Next Post

ಮಾರ್ಚ್ 14ರಿಂದ ಶಿವಮೊಗ್ಗ ಎಫ್’ಎಂನಲ್ಲಿ ಎಸ್ಎಸ್ಎಲ್’ಸಿ ಪಾಠ: ಎಂದು ಯಾವ ಪಾಠ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾರ್ಚ್ 14ರಿಂದ ಶಿವಮೊಗ್ಗ ಎಫ್’ಎಂನಲ್ಲಿ ಎಸ್ಎಸ್ಎಲ್’ಸಿ ಪಾಠ: ಎಂದು ಯಾವ ಪಾಠ? ಇಲ್ಲಿದೆ ಮಾಹಿತಿ

ಮಾರ್ಚ್ 14ರಿಂದ ಶಿವಮೊಗ್ಗ ಎಫ್'ಎಂನಲ್ಲಿ ಎಸ್ಎಸ್ಎಲ್'ಸಿ ಪಾಠ: ಎಂದು ಯಾವ ಪಾಠ? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL