No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹತ್ಯೆಯಾದ ಹರ್ಷನ ಮನೆಗೆ ಭೇಟಿ ನೀಡಿದ ಪೇಜಾವರ ಶ್ರೀಗಳು ಹೇಳಿದ್ದೇನು?

ಹಿಂದೆ ಹತ್ಯೆಯಾದ ವಿಶ್ವನಾಥ್ ನಿವಾಸಕ್ಕೂ ಭೇಟಿ ನೀಡಿದ ಶ್ರೀಗಳಿಂದ ನೆರವು

kalpa News by kalpa News
March 11, 2022
in ಶಿವಮೊಗ್ಗ
0
ಹತ್ಯೆಯಾದ ಹರ್ಷನ ಮನೆಗೆ ಭೇಟಿ ನೀಡಿದ ಪೇಜಾವರ ಶ್ರೀಗಳು ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹತ್ಯೆಯಂತಹ ಹೇಯಕೃತ್ಯಗಳ ಮೂಲಕ ನಮ್ಮ ಸಂಘಟನೆಗಳ ನೈತಿಕಸ್ಥೈರ್ಯವನ್ನು ಕುಗ್ಗಿಸಲು ಪ್ರಯತ್ನಿಸುತ್ತಿರುವುದನ್ನು ಖಂಡಿಸುತ್ತೇವೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು.

ಇತ್ತೀಚೆಗೆ ಹತ್ಯೆಯಾದ ಬಜರಂಗದಳ ಕಾರ್ಯಕರ್ತನ ಹರ್ಷನ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಧೈರ್ಯ ಹೇಳಿದ ನಂತರ ಅವರು ಮಾತನಾಡಿದರು.

ಹರ್ಷನ ಅಗಲುವಿಕೆಯಿಂದ ಆತನ ಹತ್ತವರು ಅನುಭವಿಸುತ್ತಿರುವ ನೋವು ದುಃಖದಲ್ಲಿ ನಮಗೆ ಸಹಾನುಭೂತಿ ಇದೆ. ಇಂಥಹ ಹೇಯಕೃತ್ಯಗಳ ಮೂಲಕ ನಮ್ಮ ಸಂಘಟನೆಗಳ ನೈತಿಕಸ್ಥೈರ್ಯವನ್ನು ಕುಗ್ಗಿಸಲು ಪ್ರಯತ್ನಿಸುತ್ತಿರುವುದನ್ನು ಖಂಡಿಸುತ್ತೇವೆ ಎಂದರು.

ಸರ್ಕಾರ ಮತ್ತು ಕಾನೂನು ಹರ್ಷನ ಸಾವಿಗೆ ನ್ಯಾಯ ಕೊಡಿಸುವುದೆಂಬ ವಿಶ್ವಾಸದಲ್ಲಿದ್ದೇವೆ. ಭಗವಂತನು ಆತನ ಹತ್ತವರಿಗೆ ಈ ದುಃಖವನ್ನು ಸಹಿಸುವ ಶಕ್ತಿ ಕರುಣಿಸಲಿ. ಈ ಸಂದರ್ಭದಲ್ಲಿ ಸಮಾಜ, ಸಂಘ ಸಂಸ್ಥೆಗಳು ಸರ್ಕಾರ, ಸಾಧು ಸಂತರು ಅನೇಕ ವಿಧದಲ್ಲಿ ಹರ್ಷನ ಪೋಷಕರಿಗೆ ಸಾಂತ್ವನ ನೀಡಿರುವುದನ್ನು ಕಂಡು ಸಮಾಧಾನವಾಗಿದೆ ಎಂದರು.
ಇಂತಹ ದುರ್ಘಟನೆಗಳು ಮುಂದೆ ಎಲ್ಲಿಯೂ ನಡೆಯದೇ ಇರಲಿ ಎಂದು ಪ್ರಾರ್ಥಿಸುತ್ತೇವೆ ಎಂದರು.

ಇನ್ನು, ಹಲವು ವರ್ಷಗಳ ಹಿಂದೆ ನಡೆದ ಕೋಮುಗಲಭೆಯಲ್ಲಿ ಪ್ರಾಣ ಕಳೆದುಕೊಂಡು ಹಿಂದೂ ಕಾರ್ಯಕರ್ತ ವಿಶ್ವನಾಥ್ ಅವರ ನಿವಾಸಕ್ಕೂ ಸಹ ಶ್ರೀಗಳು ಭೇಟಿ ನೀಡಿದರು.

ದಯನೀಯ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿರುವ ವಿಶ್ವನಾಥ್ ಅವರ ಕುಟುಂಬದ ಬಗ್ಗೆ ಪತ್ರಿಕೆಯೊಂದರ ಮೂಲಕ ತಿಳಿದ ಶ್ರೀಗಳು ಅವರ ನಿವಾಸಕ್ಕೆ ಭೇಟಿ ನೀಡಿದರು.
ಈ ವೇಳೆ ಮಾತನಾಡಿದ ಶ್ರೀಗಳು, ಮಾನವೀಯತೆ ದಯೆ ಅನುಕಂಪಗಳು ಪ್ರಚಾರಕ್ಕೆ ಮಾತ್ರ ಎಂಬಂತಾಗಬಾರದು. ವಿಶ್ವನಾಥನ ಮರಣದ ಸಂದರ್ಭ ಅನೇಕ ಭರವಸೆ ನೀಡಿದ ಮಂದಿ ಒಂದಷ್ಟನ್ನು ಒದಗಿಸಿದ್ದರೂ ಇವತ್ತು ಈ ಹಿರಿಯ ಜೀವ ಇಷ್ಟು ಬವಣೆ ಪಡುವ ಅಗತ್ಯ ಇರಲಿಲ್ಲ ಎಂದನಿಸುತ್ತಿದೆ. ಇದು ನಿಜಕ್ಕೂ ಬೇಸರದ ಸಂಗತಿ. ಇನ್ನಾದರೂ ಸಮಾಜ ಈ ಕುಟುಂಬಕ್ಕೂ ಒಂದಷ್ಟು ನೆರವಾಗಬೇಕು ಎಂದು ಆಶಿಸಿದರು.

ಇದೇ ಸಂದರ್ಭದಲ್ಲಿ ಶ್ರೀಮಠದ ವತಿಯಿಂದ ಮೃತ ಹರ್ಷನ ಹೆತ್ತವರಿಗೆ ಹತ್ತು ಸಾವಿರ ರೂ. ಹಾಗೂ ವಿಶ್ವನಾಥನ ತಾಯಿ ಮೀನಾಕ್ಷಮ್ಮನಿಗೆ ಒಂದು ಲಕ್ಷ ರೂ. ಸಾಂತ್ವನ ನಿಧಿ ನೀಡಿ ಫಲ ಮಂತ್ರಾಕ್ಷತೆ ಇತ್ತು ಆಶೀರ್ವದಿಸಿದರು.

ಗೋಸಾಯಿ ಮಠದ ಸ್ವಾಮೀಜಿ, ಶ್ರೀಗಳ ಆಪ್ತರಾದ ವಿಷ್ಣುಮೂರ್ತಿ ಆಚಾರ್ಯ, ಕೃಷ್ಣ ಭಟ್ ಹಾಗೂ ಸಂಘಟನೆಗಳ ಪ್ರಮುಖರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaLocal NewsMalnad NewsPejawar MuttPejawar seerPejawara SwamijiShimogaShivamoggaShivamogga NewsUdupiಪೇಜಾವರ ಮಠಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆಶಿವಮೊಗ್ಗಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರುಹರ್ಷ ಹತ್ಯೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳವು: ಓರ್ವನ ಬಂಧನ

Next Post

ಗಮನಿಸಿ: ಮಾ.13ರಂದು ದುರ್ಗಿಗುಡಿ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಮಾ.13ರಂದು ದುರ್ಗಿಗುಡಿ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL