ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.13 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4ರವರೆಗೆ ದುರ್ಗಿಗುಡಿ, ಎಲ್.ಎಲ್.ಆರ್ ರಸ್ತೆ, ಜೂವೆಲ್‍ರಾಕ್ ರಸ್ತೆ, ಕಾಮಾಕ್ಷಿ ಬೀದಿ, ಸವಾರ್‍ಲೇನ್ ರಸ್ತೆ, ಜೆಪಿಎನ್ ರಸ್ತೆ, ಸಿಮ್ಸ್ ಮೆಡಿಕಲ್ ಕಾಲೇಜ್ ಮತ್ತು ಹಾಸ್ಟೇಲ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.


Also read: ಹತ್ಯೆಯಾದ ಹರ್ಷನ ಮನೆಗೆ ಭೇಟಿ ನೀಡಿದ ಪೇಜಾವರ ಶ್ರೀಗಳು ಹೇಳಿದ್ದೇನು?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















