ಕಲ್ಪ ಮೀಡಿಯಾ ಹೌಸ್ | ಹಿರಿಯೂರು |
ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ Chitradurga National Highway ಬದಿಯಲ್ಲಿ ನಿಂತಿದ್ದ ಲಾರಿಗೆ ಟೆಂಪೊ ಟ್ರಾವೆಲರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, 10 ಮಂದಿ ಗಾಯಗೊಂಡಿರುವ ಘಟನೆ ಕೆ.ಆರ್. ಹಳ್ಳಿ ಗೇಟ್ ಸಮೀಪ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಶ್ವೇತಾ (24) ಎಂದು ಗುರುತಿಸಲಾಗಿದ್ದು, ಮತ್ತೊಬ್ಬರ ಗುರುತು ಇನ್ನಷ್ಟೆ ಪತ್ತೆಯಾಗಬೇಕಿದೆ. ಗಾಯಗೊಂಡವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
Also read: ಪವರ್’ಸ್ಟಾರ್ ಪುನೀತ್ ರಾಜಕುಮಾರ್’ಗೆ ಮೈಸೂರು ವಿವಿ ಮರಣೋತ್ತರ ಡಾಕ್ಟರೇಟ್
ಈ ಬಗ್ಗೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post