No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಿಂಧುತ್ವ ಪ್ರಮಾಣ ಪತ್ರ ಗೊಂದಲ ನಿವಾರಿಸುವಂತೆ ಸಿದ್ಧರಾಮಯ್ಯ ಒತ್ತಾಯ

kalpa News by kalpa News
March 14, 2022
in ಬೆಂಗಳೂರು ನಗರ
0
ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ: ಸಿದ್ಧರಾಮಯ್ಯ ಆಗ್ರಹ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಸರ್ಕಾರ 16/01/2021 ರಂದು ಸಿಂಧುತ್ವ ಪ್ರಮಾಣ ಪತ್ರ ಪಡೆಯಲು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದಿಂದ ಜಿಲ್ಲಾಧಿಕಾರಿಗಳು ವರದಿ ಪಡೆದು ಅದನ್ನು ಪರಿಶೀಲನೆ ಮಾಡಿ, ನಂತರ ಪ್ರಮಾಣ ಪತ್ರ ನೀಡಬೇಕು ಎಂದು ಆದೇಶ ಮಾಡಿದೆ. ಇದಕ್ಕೂ ಪೂರ್ವದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯ ವರದಿ ಪಡೆದು ನೀಡಲಾಗುತ್ತಿತ್ತು. ಈ ಸಿಆರ್‌ಇ ಸೆಲ್ ಜನರಿಗೆ ಕಿರುಕುಳ ನೀಡುತ್ತಿದೆ ಎಂಬ ಆರೋಪ ಬಹಳ ಹಿಂದಿನಿಂದಲೂ ಇತ್ತು, ಸರ್ಕಾರ ಮತ್ತೆ ಅವರಿಗೆ ಅಧಿಕಾರ ನೀಡಿ ಜನರನ್ನು ಇನ್ನಷ್ಟು ಸಮಸ್ಯೆಗೆ ನೂಕಿದೆ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ Siddaramaiah ಹೇಳಿದರು.

ಸಿಂಧುತ್ವ ಪ್ರಮಾಣ ಪತ್ರ ಸಿಗದ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ‌ ಕುಮಾರ ಚಿಂಚೋಳಿ ಗ್ರಾಮದ ಕೆಎಸ್ಆರ್‌ಟಿಸಿ ಚಾಲಕ ಓಂಕಾರ್ ಶೇರಿಕರ್ ಅವರ ಆತ್ಮಹತ್ಯೆ ಕುರಿತಾಗಿ ವಿಧಾನಸಭಾ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮಾತನಾಡಿದರು.

ನಿನ್ನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಗೊಂಡಾ ಸಮಾಜದ ಒಂಕಾರ್ ರೇವಣ್ಣಪ್ಪ ಶೇರಿಕರ್ ಎಂಬುವ ಕೆಎಸ್ಆರ್‌ಟಿಸಿ ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಅತ್ಯಂತ ಬೇಸರದ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

Also read: ಉತ್ತಮ ಸಂಸ್ಕಾರದಿಂದ ಸುಸಂಸ್ಕೃತ ಸಮಾಜ ನಿರ್ಮಾಣವಾಗಲು ಸಾಧ್ಯ: ಸಂಸದ ರಾಘವೇಂದ್ರ

ಮೃತ ಓಂಕಾರ್ ರೇವಣಪ್ಪ ಅವರು ಕೆಲಸಕ್ಕೆ ಸೇರಿ ಎಂಟು ವರ್ಷಗಳಾದರೂ ಸಿಂಧುತ್ವ ಪ್ರಮಾಣಪತ್ರ ಸಿಗದೆ ಜಿಲ್ಲಾಧಿಕಾರಿ, ತಾಲೂಕು ಕಚೇರಿಗೆ ಅಲೆಯುತ್ತಲೇ ಇದ್ದರು. ಈ ಮಧ್ಯೆ ಕೆಎಸ್ಆರ್‌ಟಿಸಿ ಡಿಪೋದಿಂದ ಪ್ರಮಾಣ ಪತ್ರ ಸಲ್ಲಿಸುವಂತೆ ಮೇಲಿಂದ ಮೇಲೆ ನೋಟಿಸ್ ಗಳನ್ನು ನೀಡಲಾಗಿತ್ತು. ಈ ಎಲ್ಲಾ ಕಿರುಕುಳಗಳಿಂದ ನೊಂದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೀದರ್ ಜಿಲ್ಲೆಯೊಂದರಲ್ಲೆ ಸುಮಾರು 150 ಜನರಿಗೆ ಸರ್ಕಾರಿ ನೌಕರಿಗೆ ಆಯ್ಕೆಯಾದರೂ ಈ ವರೆಗೆ ಸಿಂಧುತ್ವ ಪ್ರಮಾಣಪತ್ರ ನೀಡಲು ಸಾಧ್ಯವಾಗಿಲ್ಲ ಎಂದರು.

ಹಾಗಾಗಿ ಸರ್ಕಾರ 16/01/2021 ರ ಆದೇಶವನ್ನು ಹಿಂಪಡೆಯಬೇಕು. ಗೊಂಡ, ರಾಜಗೊಂಡ ಸಮುದಾಯದವರು ಎಸ್.ಟಿ ಮೀಸಲಾತಿ ಅಡಿ ಬರುತ್ತಾರೆ, ಕೋಲಿ, ಟೋಕ್ರೆ ಈ ಸಮಾಜದ ಜನರಿಗೂ ಮೀಸಲಾತಿ ಪತ್ರ ಸಿಗಬೇಕು. ಈಗ ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ ಓಂಕಾರ್ ರೇವಣಪ್ಪ ಅವರ ಕುಟುಂಬದವರಿಗೆ ಪರಿಹಾರ ಮತ್ತು ಸರ್ಕಾರಿ ನೌಕರಿ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದರು.


ಸರ್ಕಾರದ ಹೊಸ ಆದೇಶ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಲೇ ಇವೆ, ನಾನು ಕೂಡ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಆದೇಶ ಹಿಂಪಡೆಯುವಂತೆ ಸರ್ಕಾರಕ್ಕೆ ಎರಡು ಪತ್ರ ಬರೆದಿದ್ದೆ. ಸರ್ಕಾರ ಆದೇಶ ಹಿಂಪಡೆಯದಿದ್ದರೆ ಇನ್ನಷ್ಟು ಅಮಾಯಕ ಜನರ ಸಾವಿಗೆ ಕಾರಣವಾಗಬಹುದಾದ ಸಾಧ್ಯತೆಗಳನ್ನು ಅಲ್ಲಗಳೆಯಲು ಆಗಲ್ಲ. ತಕ್ಷಣ ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannada_NewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPolitical NewsSiddaramaiahState Newsಬೆಂಗಳೂರುಸಿದ್ದರಾಮಯ್ಯ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉತ್ತಮ ಸಂಸ್ಕಾರದಿಂದ ಸುಸಂಸ್ಕೃತ ಸಮಾಜ ನಿರ್ಮಾಣವಾಗಲು ಸಾಧ್ಯ: ಸಂಸದ ರಾಘವೇಂದ್ರ

Next Post

ಗಮನಿಸಿ! ಮಾ.15ರಂದು ಹುತ್ತಾ ಕಾಲೋನಿ, ಪೇಪರ್ ಟೌನ್ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಮಾ.15ರಂದು ಹುತ್ತಾ ಕಾಲೋನಿ, ಪೇಪರ್ ಟೌನ್ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL