No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ

ಕೆ ಆರ್ ಮಾರುಕಟ್ಟೆ ದ್ವಾರಗಳಿಗೆ ಮೈಸೂರು ಮಹಾರಾಜರ ಹೆಸರು: ಮೇಯರ್ ಪದ್ಮಾವತಿ

kalpa News by kalpa News
October 30, 2016
in ಜಿಲ್ಲೆ, ಬೆಂಗಳೂರು ನಗರ
0
Share on FacebookShare on TwitterShare on WhatsApp
ಬೆಂಗಳೂರು, ಅ.30: ನಗರದ ಕೆ.ಆರ್.ಮಾರುಕಟ್ಟೆಯ ನಾಲ್ಕು ದ್ವಾರಗಳಿಗೆ ಮೈಸೂರು ರಾಜ ಮನೆತನದ ನಾಲ್ವರು ಮಹಾರಾಜರ ಹೆಸರಿಡಲು ತೀರ್ಮಾನಿಸಲಾಗಿದೆ ಎಂದು ಮೇಯರ್ ಜಿ.ಪದ್ಮಾವತಿ  ತಿಳಿಸಿದರು.
ಅಗ್ಲಿ ಇಂಡಿಯಾ ಸ್ವಯಂಸೇವಕರೊಂದಿಗೆ ಇಂದು ಕೆ.ಆರ್.ಮಾರುಕಟ್ಟೆ ಯಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ಸ್ವಚ್ಛತಾ ಆಂದೋಲನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪಾರಂಪರಿಕ ಕೆ.ಆರ್.ಮಾರುಕಟ್ಟೆ ನಿರ್ಮಿಸಿದ ಮೈಸೂರು ಮಹಾರಾಜರ ಮನೆತನವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಮಾರುಕಟ್ಟೆಯ ನಾಲ್ಕು ದ್ವಾರಗಳಿಗೆ ಮಹಾರಾಜರ ಹೆಸರಿಡಲು ತೀರ್ಮಾನಿಸಲಾಗಿದೆ ಎಂದರು.
ಯಾವ ದ್ವಾರಗಳಿಗೆ ಯಾವ ಮಹಾರಾಜರ ಹೆಸರಿಡಬೇಕು ಎಂಬ ಬಗ್ಗೆ  ಚರ್ಚಿಸಿ ಮುಂದಿನ ಕ್ರಮಕೈಗೊಳ್ಳುವುದಾಗಿ ಅವರು ಹೇಳಿದರು.
ಅಗ್ಲಿ ಇಂಡಿಯಾ ಸ್ವಯಂ ಸೇವಕರು ಇಡೀ ಮಾರುಕಟ್ಟೆಯನ್ನು ಸುಂದರೀಕರಣಗೊಳಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಮುಂದಿನ ತಿಂಗಳಿನೊಳಗೆ ಇಡೀ ಮಾರುಕಟ್ಟೆಯನ್ನು ಸುಂದರ ಪ್ರದೇಶವನ್ನಾಗಿ ರೂಪಿಸಲಾಗುವುದು ಎಂದು ಅವರು ಹೇಳಿದರು.
ಮಾರುಕಟ್ಟೆಯ ಸಂಪೂರ್ಣ ಅಭಿವೃದ್ಧಿಗೆ ಕ್ರಿಯಾಯೋಜನೆಯೊಂದನ್ನು ಸಿದ್ಧಪಡಿಸಲಾಗಿದ್ದು, ಇದಕ್ಕಾಗಿ 25 ಕೋಟಿ ರೂ.ಗಳ ಯೋಜನೆ ರೂಪಿಸಲಾಗಿದೆ. ಸರ್ಕಾರದಿಂದ ಅನುಮೋದನೆ ದೊರೆತ ಕೂಡಲೇ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮೇಯರ್ ತಿಳಿಸಿದರು.
ಮೆಟ್ರೋ ನಿಲ್ದಾಣದಿಂದ ಕೆ.ಆರ್.ಮಾರುಕಟ್ಟೆಗೆ ನೇರ ಸಂಪರ್ಕ ಕಲ್ಪಿಸುವ ಯೋಜನೆಯೂ ಇದ್ದು, ಇದರ ಸಾಧಕ-ಬಾಧಕಗಳನ್ನು ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ಪದ್ಮಾವತಿ ಹೇಳಿದರು.
ಈ ಸಂದರ್ಭದಲ್ಲಿ ಉಪಮೇಯರ್ ಆನಂದ್, ಜೆಡಿಎಸ್ ಗುಂಪಿನ ನಾಯಕ ರಮೀಳಾ ಉಮಾಶಂಕರ್ ಹಾಗೂ ಸ್ಥಳೀಯ ಬಿಬಿಎಂಪಿ ಸದಸ್ಯರುಗಳು ಹಾಜರಿದ್ದರು.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸಜ್ಜು: ನವೆಂಬರ್ 2ನೆಯ ವಾರದಲ್ಲಿ ಮಹತ್ವದ ಸಭೆ

Next Post

ಭಾರತೀಯ ಯೋಧರಿಂದ ಪಾಕ್ ನ ನಾಲ್ಕು ಪೋಸ್ಟ್ ಧ್ವಂಸ: ಪಾಕ್ ನ 20ಕ್ಕೂ ಅಧಿಕ ಉಗ್ರರ ಹತ್ಯೆ

kalpa News

kalpa News

Next Post

ಭಾರತೀಯ ಯೋಧರಿಂದ ಪಾಕ್ ನ ನಾಲ್ಕು ಪೋಸ್ಟ್ ಧ್ವಂಸ: ಪಾಕ್ ನ 20ಕ್ಕೂ ಅಧಿಕ ಉಗ್ರರ ಹತ್ಯೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL