No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
  • Advertise With Us
  • Grievances
  • About Us
  • Contact Us
Friday, July 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೈವಾರ ತಾತಯ್ಯನವರ ಜಯಂತಿಗೆ ನಿರ್ಧಾರ: ಸಿಎಂ, ಮಾಜಿ ಸಿಎಂಗೆ ರಘುಕುಮಾರ್ ನಾಯ್ಡು ಕೃತಜ್ಞತೆ

ಶಿವಮೊಗ್ಗದಲ್ಲಿ ನಾಳೆ ತಾತಯ್ಯನವರ 296ನೆಯ ಜಯಂತ್ಯೋತ್ಸವ

kalpa News by kalpa News
March 17, 2022
in ಶಿವಮೊಗ್ಗ
0
ಕೈವಾರ ತಾತಯ್ಯನವರ ಜಯಂತಿಗೆ ನಿರ್ಧಾರ: ಸಿಎಂ, ಮಾಜಿ ಸಿಎಂಗೆ ರಘುಕುಮಾರ್ ನಾಯ್ಡು ಕೃತಜ್ಞತೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕಾಲಜ್ಞಾನಿ ಯೋಗಿ ನಾರೇಯಣ ತಾತಯ್ಯನವರ ಜನ್ಮದಿನವನ್ನು ಈ ವರ್ಷದಿಂದ ಆಚರಿಸಲು ನಿರ್ಧರಿಸಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಹಾಗೂ ನಿಕಟಪೂರ್ವ ಸಿಎಂ ಬಿ.ಎಸ್. ಯಡಿಯೂರಪ್ಪ Former CM BS Yadiyurappa ಅವರಿರಗೆ ಜಿಲ್ಲಾ ಬಲಿಜ ಸಮಾಜ ಪ್ರಮುಖರಾದ ರಘುಕುಮಾರ್ ನಾಯ್ಡು ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತಂತೆ ಕಲ್ಪ ಮೀಡಿಯಾ ಹೌಸ್ ಜೊತೆಯಲ್ಲಿ ಮಾತನಾಡಿದ ಅವರ, ಕಾಲಜ್ಞಾನಿ ಕೈವಾರ ತಾತಯ್ಯನವರ ಜನ್ಮ ದಿನವನ್ನು ಸರ್ಕಾರದ ವತಿಯಿಂದ ಆಚರಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇದಕ್ಕೆ ಸಹಕಾರ ನೀಡಿದ ನಿಕಟಪೂರ್ವ ಸಿಎಂ ಯಡಿಯೂರಪ್ಪನವರಿಗೆ ಇಡಿಯ ಬಲಿಜ ಸಮುದಾಯ ಧನ್ಯವಾದ ಅರ್ಪಿಸುತ್ತದೆ ಎಂದಿದ್ದಾರೆ.

Also read: ಶೀಘ್ರದಲ್ಲೇ ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಮುಖ್ಯಮಂತ್ರಿ ಬೊಮ್ಮಾಯಿ

ನಾಳೆ ನಗರದಲ್ಲಿ ಜಯಂತ್ಯೋತ್ಸವ
ಶಿವಮೊಗ್ಗ ಜಿಲ್ಲಾ ಬಲಿಜ ಸೇವಾ ಸಂಘ, ಬಲಿಜ ಸೌಹಾರ್ದ ಪತ್ತಿನ ಸಹಕಾರಿ, ಆದಿಲಕ್ಷ್ಮಿ ಬಲಿಜ ಮಹಿಳಾ ಸಂಘ ಹಾಗೂ ಎಲ್ಲ ತಾಲೂಕಿನ ಬಲಿಜ ಸಂಘಗಳ ಸಹಕಾರದೊಂದಿಗೆ ಮಾರ್ಚ್ 18ರ ನಾಳೆ ಯೋಗಿ ನಾರೇಯಣ ತಾತಯ್ಯನವರ 296ನೆಯ ಜಯಂತಿಯನ್ನು ಆಚರಿಸಲಾಗುತ್ತಿದೆ.

ನೂತನವಾಗಿ ನಿರ್ಮಾಣಗೊಂಡಿರುವ ಬಲಿಜ ಸಮುದಾಯ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಾತಯ್ಯನವರ ಕೃಪೆಗೆ ಪಾತ್ರರಾಗಬೇಕು ಎಂದು ಜಿಲ್ಲಾ ಬಲಿಜ ಸೇವಾ ಸಂಘ ಕೋರಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: CM Basavaraja BommaiFormer CM BS YadiyurappaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಕಾಲಜ್ಞಾನಿ ಕೈವಾರ ತಾತಯ್ಯನಿಕಟಪೂರ್ವ ಸಿಎಂ ಬಿ.ಎಸ್. ಯಡಿಯೂರಪ್ಪಮಲೆನಾಡು_ಸುದ್ಧಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಂಗೋಲಿಯಲ್ಲಿ ಮೂಡಿ ಬಂದ ಅಪ್ಪು!

Next Post

ತತ್ವಪದ ಕಲಾಪ್ರಕಾರವು ದುಡಿಯುವ ವರ್ಗಗಳ ಕಲೆ : ಡಾ. ರಹಮತ್ ತರೀಕೆರೆ ಅಭಿಪ್ರಾಯ

kalpa News

kalpa News

Next Post
ತತ್ವಪದ ಕಲಾಪ್ರಕಾರವು ದುಡಿಯುವ ವರ್ಗಗಳ ಕಲೆ : ಡಾ. ರಹಮತ್ ತರೀಕೆರೆ ಅಭಿಪ್ರಾಯ

ತತ್ವಪದ ಕಲಾಪ್ರಕಾರವು ದುಡಿಯುವ ವರ್ಗಗಳ ಕಲೆ : ಡಾ. ರಹಮತ್ ತರೀಕೆರೆ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!