No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಗಂಧಧಗುಡಿ ಎಂಬ ಕಿರೀಟಕ್ಕೆ ಮುಕುಟಮಣಿ ಪುನೀತ್ : ಮಾಜಿ ಪ್ರಧಾನಿ ದೇವೇಗೌಡ

ಅಪ್ರತಿಮ, ಸಹೃದಯಿ ಕಲಾವಿದ, ಸಾಧಕ ಚೇತನಕ್ಕೆ ಅಭಿಮಾನಪೂರ್ವಕ ನಮನ: ಸಂಸದ ರಾಘವೇಂದ್ರ 

kalpa News by kalpa News
March 17, 2022
in ಬೆಂಗಳೂರು ನಗರ
0
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ನಟ ಸುಮನ್ Actor Suman ಇಂದು ಬೆಳಗ್ಗೆ ಅಪ್ಪು ಸಮಾಧಿಗೆ ಭೇಟಿ ನೀಡಿ, ಫೋಟೋ ಕಂಡು ಭಾವುಕರಾದರು. ಇನ್ನು ಇಂದು ಪುನೀತ್ ಜನ್ಮದಿನ ನಿಮಿತ್ತ ಸೋಷಿಯಲ್ ಮೀಡಿಯಾಗಳಲ್ಲಿ ರಾಜಕಾರಣಿಗಳು ಸೇರಿದಂತೆ ಅನೇಕರು ಮಾಧ್ಯಮಗಳಲ್ಲಿ ಶುಭಾಶಯ ತಿಳಿಸಿದ್ದಾರೆ.

ಗಂಧಧಗುಡಿ ಎಂಬ ಕಿರೀಟಕ್ಕೆ ಮುಕುಟಮಣಿಯಾದ ಅಜಾತಶತ್ರು ದಿ. ಪುನೀತ್ ರಾಜಕುಮಾರ್ Puneeth Rajkumar ಅವರ ಜನ್ಮದಿನದಂದು ಅವರನ್ನು ಸ್ಮರಿಸಿ ನನ್ನ ಗೌರವ ಮತ್ತು ಪ್ರೀತಿಯ ನಮನ ಸಲ್ಲಿಸಲು ಇಚ್ಛಿಸುತ್ತೇನೆ. ಅಪ್ರತಿಮ ನಟನಾಗಿ, ಮಾದರಿ ಮನುಷ್ಯನಾಗಿ ಸಾರ್ಥಕ ಬಾಳು ಬದುಕಿದ ಅವರು ಕನ್ನಡಿಗರ ಹೃದಯದಲ್ಲಿ ಅಜರಾಮರರಾಗಿ ಉಳಿಯಲಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ PM H D Devegowda ಟ್ವೀಟ್ ಮಾಡಿದ್ದಾರೆ.

ಗಂಧಧಗುಡಿ ಎಂಬ ಕಿರೀಟಕ್ಕೆ ಮುಕುಟಮಣಿಯಾದ ಅಜಾತಶತ್ರು ದಿ।। ಶ್ರೀ ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಅವರನ್ನು ಸ್ಮರಿಸಿ ನನ್ನ ಗೌರವ ಮತ್ತು ಪ್ರೀತಿಯ ನಮನ ಸಲ್ಲಿಸಲು ಇಚ್ಛಿಸುತ್ತೇನೆ. ಅಪ್ರತಿಮ ನಟನಾಗಿ, ಮಾದರಿ ಮನುಷ್ಯನಾಗಿ ಸಾರ್ಥಕ ಬಾಳು ಬದುಕಿದ ಅವರು ಕನ್ನಡಿಗರ ಹೃದಯದಲ್ಲಿ ಅಜರಾಮರರಾಗಿ ಉಳಿಯಲಿದ್ದಾರೆ. pic.twitter.com/YAg79nCXxS

— H D Devegowda (@H_D_Devegowda) March 17, 2022

ಅಪ್ರತಿಮ, ಸಹೃದಯಿ ಕಲಾವಿದ ಪುನೀತ್: ಸಂಸದ ರಾಘವೇಂದ್ರ 
ನಾಡಿನ ಪ್ರೀತಿ ಗಳಿಸಿದ್ದ ಅಪ್ರತಿಮ, ಸಹೃದಯಿ ಕಲಾವಿದ, ಕನ್ನಡಿಗರ ಕಣ್ಮಣಿ, ಡಾ. ರಾಜ್ ಕುಟುಂಬದ ಕುಡಿ, ಚಿಕ್ಕ ವಯಸ್ಸಿನಲ್ಲಿಯೇ ಅಪಾರವಾದದ್ದನ್ನು ಸಾಧಿಸಿ, ಅಕಾಲಿಕವಾಗಿ ನಮ್ಮನ್ನಗಲಿದ ಅಭಿಮಾನಿಗಳ ಪಾಲಿನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಆ ಸಾಧಕ ಚೇತನಕ್ಕೆ ಅಭಿಮಾನಪೂರ್ವಕ ನಮನಗಳು ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ MP Raghavendra ತಿಳಿಸಿದ್ದಾರೆ.

Also read: ಅಪ್ಪು ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್! ಪುನೀತ್ ಕನಸಿನ ಗಂಧದಗುಡಿ ಫಸ್ಟ್ ಲುಕ್ ರಿವೀಲ್

ಕನ್ನಡ ಚಿತ್ರರಂಗದ ಹೆಮ್ಮೆಯ ನಾಯಕ ನಟ, ಅಭಿಮಾನಿಗಳ ಪ್ರೀತಿಯ “ಅಪ್ಪು”, ಪವರ್ ಸ್ಟಾರ್, ಕರ್ನಾಟಕ ರತ್ನ ದಿವಂಗತ ಡಾ.ಪುನೀತ್ ರಾಜ್ ಕುಮಾರ್ ಅವರ ಜನ್ಮಜಯಂತಿಯಂದು ಆ ಸಾಧಕ ಚೇತನಕ್ಕೆ ಅಭಿಮಾನಪೂರ್ವಕ ನಮನಗಳು. ಅವರು ನಾಡಿಗೆ ನೀಡಿದ ಅನನ್ಯ ಸೇವೆಯನ್ನು ನಾವೆಲ್ಲರೂ ಸ್ಮರಿಸೋಣ. #PuneethRajkumar pic.twitter.com/75fY37S4g0

— B Y Raghavendra (@BYRBJP) March 17, 2022

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳು, ವಿವಿಧ ರಾಜಕೀಯ ನಾಯಕರು, ಸಚಿವರುಗಳು, ಚಿತ್ರರಂಗದ ಕಲಾವಿದರು, ಸೆಲೆಬ್ರಿಟಿಗಳು ಇಂದು ಅಪ್ಪು ಅವರ ಸಿನಿಮಾ, ಸಾಮಾಜಿಕ ಕಾರ್ಯಗಳನ್ನು ನೆನೆಸಿಕೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor SumanBangaloreKannada NewsKannada News LiveKannada News OnlineKannada News WebsiteKannada WebsiteLatest News KannadaMP RaghavendraNews in KannadaNews KannadaPM H D DevegowdaPuneeth RajkumarState Newsನಟ ಸುಮನ್ಪುನೀತ್ ರಾಜಕುಮಾರ್ಬೆಂಗಳೂರುಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಿಮ್ಮ ಮಕ್ಕಳಿಗೆ ಈ ಲಸಿಕೆಗಳನ್ನು ಹಾಕಿಸಿದ್ದೀರಾ? ಇಲ್ಲವಾದರೆ ತಪ್ಪದೇ ಹಾಕಿಸಿ!

Next Post

15 ದಿನದಲ್ಲಿ ಸರ್ಕಾರಿ ಬಂಗಲೆ ಖಾಲಿ ಮಾಡಿ: ಶರದ್ ಯಾದವ್’ಗೆ ಕೋರ್ಟ್ ವಾರ್ನಿಂಗ್

kalpa News

kalpa News

Next Post
15 ದಿನದಲ್ಲಿ ಸರ್ಕಾರಿ ಬಂಗಲೆ ಖಾಲಿ ಮಾಡಿ: ಶರದ್ ಯಾದವ್’ಗೆ ಕೋರ್ಟ್ ವಾರ್ನಿಂಗ್

15 ದಿನದಲ್ಲಿ ಸರ್ಕಾರಿ ಬಂಗಲೆ ಖಾಲಿ ಮಾಡಿ: ಶರದ್ ಯಾದವ್’ಗೆ ಕೋರ್ಟ್ ವಾರ್ನಿಂಗ್

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL