ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಇಲ್ಲಿನ ಗಬ್ಬೂರು ಬಳಿಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ಹುಬ್ಬಳ್ಳಿ ಬಳಿಯ ಗಬ್ಬೂರು ಬಳಿಯಲ್ಲಿ ಕಾರು ಇಂದು ಮುಂಜಾನೆ ಅಪಘಾತಕ್ಕೀಡಾಗಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಇವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Also read: ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ಚಿಂತನೆ: ಡಿಕೆ ಶಿವಕುಮಾರ್, ಪ್ರಿಯಾಂಕ ಖರ್ಗೆ ವಿರೋಧ
ಬೆಂಡಿಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post