ಕಲ್ಪ ಮೀಡಿಯಾ ಹೌಸ್ | ಹಾಸನ |
ಬೇಲೂರು ಸಮೀಪ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಸಂಕೇನಹಳ್ಳಿ ತಿರುವಿನಲ್ಲಿ ಚಿಕ್ಕಮಗಳೂರಿನತ್ತ ತೆರಳುತ್ತಿದ್ದ ಕೆಎಸ್’ಆರ್’ಟಿಸಿ ಬಸ್ ಹಾಗೂ ಹಾಸನದ ಕಡೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮವಾಗಿ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ವಿದ್ಯಾರ್ಥಿ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಕೊನೆಯುಸಿರೆಳೆದಿದ್ದಾನೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post