No Result
View All Result
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ
English Articles

Darling Krishna, Milana Nagaraj ’s Love Mocktail 3 Premieres This 21st on Zee Kannada

by ಕಲ್ಪ ನ್ಯೂಸ್
June 19, 2026
0

Kalpa Media House  |  Bengaluru  | Staying committed to showcasing stories that connect with viewers of all generations, Zee Kannada...

Read moreDetails
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
  • Advertise With Us
  • Grievances
  • About Us
  • Contact Us
Friday, June 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆಕಸ್ಮಿಕ ರೈಲ್ವೇ ಅಪಘಾತಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳುವಂತೆ ಬಿ.ಎನ್. ಕುಬೇರಪ್ಪ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 23, 2022
in ಶಿವಮೊಗ್ಗ
0
ಆಕಸ್ಮಿಕ ರೈಲ್ವೇ ಅಪಘಾತಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳುವಂತೆ ಬಿ.ಎನ್. ಕುಬೇರಪ್ಪ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರೈಲ್ವೇ ಹಳಿ ಅತಿಕ್ರಮಣ ಮತ್ತು ಅದರ ಅಪರಾಧ, ರೈಲುಗಳ ಮೇಲೆ ಕಲ್ಲು ತೂರಾಟದ ಗಂಭೀರತೆ, ರೈಲು ತಾತ್ಕಾಲಿಕ ನಿಲುಗಡೆ ಪ್ರದೇಶಗಳಲ್ಲಿ ಕಲ್ಲು ತೂರಾಟ ಮತ್ತು ನಾಣ್ಯಗಳು ಮತ್ತು ಬ್ಯಾಲೆಸ್ಟ್ ಅನ್ನು ಟ್ರ್ಯಾಕ್‍ನಲ್ಲಿ ಇಡುವುದು, ಟ್ರ್ಯಾಕ್ ಮತ್ತು ಆನ್‍ಲೈನ್‍ನಲ್ಲಿ ಸೆಲ್ಫಿ ತೆಗೆದುಕೊಳ್ಳುವ ಬಗ್ಗೆ ಎಚ್ಚರಿಕೆಯಿಂದಿದ್ದು, ಸಂಭವಿಸಬಹುದಾದ ಆಕಸ್ಮಿಕ ಅಪಘಾತಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳುವಂತೆ ರೈಲ್ವೇ ಸುರಕ್ಷಾ ವಿಭಾಗದ ಮುಖ್ಯ ಅಧಿಕಾರಿ ಬಿ.ಎನ್.ಕುಬೇರಪ್ಪ ಮನವಿ ಮಾಡಿದರು.

ಅವರು ಇಂದು ಭದ್ರಾವತಿಯ ಅನನ್ಯ ಪ್ರೌಢಶಾಲೆಯಲ್ಲಿ ಶಾಲಾ ಮಕ್ಕಳಿಗಾಗಿ ಏರ್ಪಡಿಸಲಾಗಿದ್ದ ರೈಲ್ವೇ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಅಲ್ಲದೇ ಸಾಕುಪ್ರಾಣಿಗಳಾದ ದನ, ನಾಯಿ, ಕುದುರೆ ಇತ್ಯಾದಿಗಳನ್ನು ಹಳಿಗಳ ಮೇಲೆ ಬಿಡುವುದು, ಬೆಂಕಿ ಹೊತ್ತಿಸುವ ವಸ್ತುಗಳನ್ನು ಒಯ್ಯುವುದು ಅಕ್ಷಮ್ಯ ಅಪರಾಧವೆಂದು ತಿಳಿದಿದ್ದರೂ ಅಂತಹ ದುಷ್ಕøತ್ಯಗಳಲ್ಲಿ ಭಾಗವಹಿಸುವುದು ಸಲ್ಲದು ಎಂದರು.

ಚಲಿಸುವ ರೈಲುಗಳ ಫುಟ್ ಬೋರ್ಡ್ ಮೇಲೆ ನಿಲ್ಲುವುದು, ರೈಲಿನಲ್ಲಿ ಧೂಮಪಾನ ಮಾಡುವುದು, ಕ್ಷುಲ್ಲಕ ಕಾರಣಗಳಿಗಾಗಿ ರೈಲ್ವೆ ಹಳಿಗಳಲ್ಲಿ ಆತ್ಮಹತ್ಯೆಗೆ ಯತ್ನಿಸುವುದು, ಮೊಬೈಲ್ ಸೆಲ್ಫಿ ತೆಗೆದುಕೊಳ್ಳುವುದು ಮುಂತಾದ ರೀತಿಯ ಬಾಲಿಶ ವರ್ತನೆ ಮಾಡದಂತೆ ಅವರು ಹೇಳಿದರು.

Also read: ರಾಷ್ಟ್ರೀಯ ಶಿಕ್ಷಣ ಸಮಿತಿ ಚುನಾವಣೆ : 15 ಜನ ನಿರ್ದೇಶಕರಾಗಿ ಆಯ್ಕೆ

ಪ್ರಯಾಣ ಸಂದರ್ಭದಲ್ಲಿ ಅಪರಿಚಿತರಿಂದ ಆಹಾರ ತೆಗೆದುಕೊಳ್ಳುವುದು, ಅಪರಿಚಿತ ಪ್ರಯಾಣಿಕರಿಗೆ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳದಂತೆ ಹಾಗೂ ಅಂತಹ ವ್ಯಕ್ತಿಗಳ ಬಗ್ಗೆ ಸದಾ ಜಾಗೃತರಾಗಿರುವಂತೆ ಸೂಚಿಸಿದರು.

ರೈಲ್ವೇ ಸಂಬಂಧಿತ ಸಹಾಯಗಳ ಸಹಾಯ ವಾಣಿ ಸಂಖ್ಯೆ 139, ಮಕ್ಕಳ ವಾಣಿ ಸಂಖ್ಯೆ 1098 ಮತ್ತು ರೈಲ್ವೆಯಲ್ಲಿ ಅದರ ಕೆಲಸದ ಮಾದರಿಯನ್ನು ಸಹ ಪ್ರದರ್ಶಿಸಲಾಗುತ್ತದೆ. ಈ ಮಾಹಿತಿಗಳನ್ನು ಎಲ್ಲರೂ ತಮ್ಮ ಕುಟುಂಬದ ಸದಸ್ಯರು ಮತ್ತು ಇತರರಲ್ಲಿ ಹಂಚಿಕೊಳ್ಳುವಂತೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮಗಳ ಮೂಲಕ ಜಾಗೃತಿ ಕರಪತ್ರಗಳನ್ನು ಸುತ್ತಮುತ್ತಲ ಪ್ರದೇಶ ಮತ್ತು ಕಾಲೋನಿಗಳಲ್ಲಿ ಹಂಚಿ ಜಾಗೃತಿ ಮೂಡಿಸಲಾಯಿತು. ರೈಲ್ವೆ ಇಲಾಖೆಯು ಸುಗಮವಾಗಿ ಕಾರ್ಯನಿರ್ವಹಿಸಲು ಮತ್ತು ಪ್ರಯಾಣಿಸುವ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುವಂತೆ ಅವರು ಎಲ್ಲರಲ್ಲಿಯೂ ಮನವಿ ಮಾಡಿದರು.


ಕಾರ್ಯಕ್ರಮದಲ್ಲಿ ಶಿವಮೊಗ್ಗ-ಭದ್ರಾವತಿ ವಿಭಾಗದ ರೈಲ್ವೆ ಮಾರ್ಗದ ಪಕ್ಕದ ಶಾಲೆಗಳ ಸಹಸ್ರಾರು ವಿದ್ಯಾರ್ಥಿಗಳು, ಮುಖ್ಯೋಪಾಧ್ಯಾಯರು, ಶಿಕ್ಷಕರುಗಳು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಷ್ಟ್ರೀಯ ಶಿಕ್ಷಣ ಸಮಿತಿ ಚುನಾವಣೆ : 15 ಜನ ನಿರ್ದೇಶಕರಾಗಿ ಆಯ್ಕೆ

Next Post

ತೀರ್ಥಹಳ್ಳಿ: ಮರದ ಮೇಲಿದ್ದ ಬೃಹದಾಕಾರದ ಕಾಳಿಂಗ ಸರ್ಪ ಸಂರಕ್ಷಣೆ…!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತೀರ್ಥಹಳ್ಳಿ: ಮರದ ಮೇಲಿದ್ದ ಬೃಹದಾಕಾರದ ಕಾಳಿಂಗ ಸರ್ಪ ಸಂರಕ್ಷಣೆ…!

ತೀರ್ಥಹಳ್ಳಿ: ಮರದ ಮೇಲಿದ್ದ ಬೃಹದಾಕಾರದ ಕಾಳಿಂಗ ಸರ್ಪ ಸಂರಕ್ಷಣೆ...!

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
Shivamogga Ganja sale case Two arrested

ಶಿವಮೊಗ್ಗ | ಗಾಂಜಾ ಮಾರಾಟ ಪ್ರಕರಣ: ಇಬ್ಬರ ಬಂಧನ

June 19, 2026
ನಕಲಿ ಪತ್ರದ ಮೂಲಕ ಸಾಲ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ

ನಕಲಿ ಪತ್ರದ ಮೂಲಕ ಸಾಲ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ

June 19, 2026
ಭುವನೇಶ್ವರಿ ಬಡಾವಣೆ ಪಾರ್ಕ್ ಪರಿಶೀಲನೆ: ಮೂಲಸೌಕರ್ಯ ಕೊರತೆಗೆ ಶಾಸಕ ಚನ್ನಬಸಪ್ಪ ಗರಂ

ಭುವನೇಶ್ವರಿ ಬಡಾವಣೆ ಪಾರ್ಕ್ ಪರಿಶೀಲನೆ: ಮೂಲಸೌಕರ್ಯ ಕೊರತೆಗೆ ಶಾಸಕ ಚನ್ನಬಸಪ್ಪ ಗರಂ

June 19, 2026
ಮಾಸಿಕ ಪಿಂಚಣಿ ಯೋಜನೆ ಸ್ಥಗಿತ | ಬಡವರಿಗೆ ದ್ರೋಹ: ಶಾಸಕ ಚನ್ನಬಸಪ್ಪ ಆಕ್ರೋಶ

ಧರ್ಮಸ್ಥಳ ವಿಚಾರ: ನಟ ಪ್ರಕಾಶ್ ರಾಜ್ ವಿರುದ್ಧ ತನಿಖೆ ನಡೆಸಲು ಶಾಸಕ ಚನ್ನಬಸಪ್ಪ ಆಗ್ರಹ

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL