No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಯುವಕರಲ್ಲಿ ಸದೃಢ ಆಲೋಚನಾ ಕ್ರಮ ಬೆಳೆಸಲು ಎನ್‌ಎಸ್‌ಎಸ್ ಸಹಕಾರಿ: ಮಂಜುನಾಥ್ ಕದಂ

kalpa News by kalpa News
March 24, 2022
in ಶಿವಮೊಗ್ಗ
0
ಯುವಕರಲ್ಲಿ ಸದೃಢ ಆಲೋಚನಾ ಕ್ರಮ ಬೆಳೆಸಲು ಎನ್‌ಎಸ್‌ಎಸ್ ಸಹಕಾರಿ: ಮಂಜುನಾಥ್ ಕದಂ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನದ ಅರಿವು ಮೂಡಿಸಲು ಹಾಗೂ ಸೇವಾ ಮನೋಭಾವನೆ ಬೆಳೆಸಲು ಎನ್‌ಎಸ್‌ಎಸ್ ಸಹಕಾರಿ ಆಗುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಮಂಜುನಾಥ್ ಕದಂ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಹೊಸಕೊಪ್ಪ ಗ್ರಾಮದಲ್ಲಿ ವಿಶ್ವವಿದ್ಯಾಲಯ ಶ್ರೀಮದ್ ರಂಭಾಪುರಿ ಕಲಾ ಮತ್ತು ವಾಣಿಜ್ಯ ಕಾಲೇಜು ಜ್ಞಾನಸಗರ ಶಂಕರಘಟ್ಟ ಆಶ್ರಯದಲ್ಲಿ ನಡೆದ ವಾರ್ಷಿಕ ವಿಶೇಷ ಎನ್‌ಎಸ್‌ಎಸ್ ಶಿಬಿರದಲ್ಲಿ ವಿಶೇಷ ಅತಿಥಿಯಾಗಿ ಮಾತನಾಡಿದರು.

ಯುವ ಸಮುದಾಯದಲ್ಲಿ ಆತ್ಮವಿಶ್ವಾಸ ಹಾಗೂ ಸದೃಢ ಆಲೋಚನಾ ಕ್ರಮಗಳನ್ನು ಬೆಳೆಸುವಲ್ಲಿ ಎನ್‌ಎಸ್‌ಎಸ್ ಪ್ರಮುಖ ಪಾತ್ರ ವಹಿಸುತ್ತದೆ. ಇಂದಿನ ಯುವಕರ ಮನೋಭಾವದಲ್ಲಿ ಒಳ್ಳೆಯ ಬದಲಾವಣೆಯಾದರೆ ಮಾತ್ರ ಸಾಮಾಜಿಕವಾಗಿ ಜೀವನದಲ್ಲಿ ಅಭಿವೃದ್ಧಿಯಾಗಲು ಸಾಧ್ಯ ಎಂದು ತಿಳಿಸಿದರು.

ರಾಷ್ಟ್ರೀಯ ಸೇವಾ ಯೋಜನೆ ಗ್ರಾಮೀಣ ಪ್ರದೇಶದಲ್ಲಿ ಮಾಡುವುದರಿಂದ ಗ್ರಾಮಗಳಲ್ಲಿ ಸ್ವಚ್ಛತೆ ಕಾರ್ಯಕ್ರಮಗಳು ಹಾಗೂ ಅರಿವು ಮೂಡಿಸುವ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಹಾಯವಾಗುತ್ತದೆ. ರಂಭಾಪುರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಉತ್ತಮ ಕೆಲಸ ಮಾಡುತ್ತಿರುವುದು ಸಂತೋಷದ ವಿಷಯವಾಗಿದೆ ಎಂದರು.

ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳಿಗೆ ಕಲಿಯಲು ಸಾಕಷ್ಟು ವಿಷಯಗಳಿಗೂ ಅದರಲ್ಲಿ ಶಿಸ್ತು, ಗ್ರಾಮೀಣ ಜೀವನದ ವ್ಯವಸ್ಥೆ ಹಾಗೂ ಎಲ್ಲರೊಡನೆ ಸ್ನೇಹದಿಂದ ಬೆರೆತು ಜೀವನ ಸಾಗಿಸುವ ಪಾಠಗಳನ್ನು ಕಲಿಯುವಂತಹ ಸದಾವಕಾಶ ಎಲ್ಲಾ ಶಿಬಿರಾರ್ಥಿಗಳಿಗೆ ಸಿಗುತ್ತದೆ. ಅದನ್ನು ಸದುಪಯೋಗಪಡಿಸಿಕೊಂಡು ಎಲ್ಲರೂ ಜೀವನದಲ್ಲಿ ಮುಂದೆ ಬರಬೇಕು ಎಂದು ಸಲಹೆ ನೀಡಿದರು.

ರೋಟರಿ ಮಾಜಿ ಸಹಾಯಕ ಗವರ್ನರ್ ಜಿ. ವಿಜಯ್ ಕುಮಾರ್  ಭಾವಪೂರ್ಣವಾದ ಹಾಡು ಮತ್ತು ಹಾಸ್ಯದಿಂದ ಎಲ್ಲಾ ಶಿಬಿರಾರ್ಥಿಗಳಿಗೆ ರಂಜಿಸಿ, ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನದ ಅರಿವು ಹಾಗೂ ಕೆಲ ಶಿಸ್ತುಗಳನ್ನು ಕಲಿಯಲು ಸದಾವಕಾಶ ಸಿಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಂಡು ತಂದೆ ತಾಯಿ ಹಾಗೂ ಗುರುಗಳಿಗೆ ಶಾಲಾ ಕಾಲೇಜುಗಳಿಗೆ ಒಳ್ಳೆಯ ಹೆಸರು ತರಬೇಕು. ಸಮಾಜದಲ್ಲಿ ಉನ್ನತ ಸ್ಥಾನ ಹೊಂದಬೇಕು ಎಂದದು ತಿಳಿಸಿದರು.

Also read: ಸಾಂಪ್ರದಾಯಿಕವಾಗಿ ಮರಳು ತೆಗೆಯಲು ಅವಕಾಶ ಕಲ್ಪಿಸುವಂತೆ ಶಾಸಕ ರಘುಪತಿ ಭಟ್ ಒತ್ತಾಯ

ಹೊಸಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಲಕ್ಷ್ಮೀ ಉಪಾಧ್ಯಕ್ಷೆ ಶೀಲಾ ಬಸವರಾಜ್, ಸದಸ್ಯರಾದ ಲೀಲಾವತಿ ಗಂಗೂಬಾಯಿ ನಾಗರಾಜ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.


ರಂಭಾಪುರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿ ಜಿ. ನಾಗರಾಜ.,ಪಿ. ಶರತ್, ಉಪನ್ಯಾಸಕಿ ಬಿ. ಚೈತ್ರಾ, ಎಂ.ಸಿ. ಸುಕನ್ಯಾ ಹಾಗೂ ಕಾಲೇಜಿನ ಶಿಬಿರಾರ್ಥಿಗಳು ವಿದ್ಯಾರ್ಥಿಗಳು ಹಾಗೂ ಹೊಸಕೊಪ್ಪ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಂಪ್ರದಾಯಿಕವಾಗಿ ಮರಳು ತೆಗೆಯಲು ಅವಕಾಶ ಕಲ್ಪಿಸುವಂತೆ ಶಾಸಕ ರಘುಪತಿ ಭಟ್ ಒತ್ತಾಯ

Next Post

ಅಪ್ರತಿಮ ಸಾಧಕ ಸಿಎನ್ ಆರ್ ರಾವ್ ಅವರದು ನಿಸ್ವಾರ್ಥ ಸೇವೆ: ಸಿಎಂ ಬಸವರಾಜ ಬೊಮ್ಮಾಯಿ

kalpa News

kalpa News

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಅಪ್ರತಿಮ ಸಾಧಕ ಸಿಎನ್ ಆರ್ ರಾವ್ ಅವರದು ನಿಸ್ವಾರ್ಥ ಸೇವೆ: ಸಿಎಂ ಬಸವರಾಜ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL