Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಯುಗಾದಿಯನ್ನ ರಾಜ್ಯಾದ್ಯಂತ ಧಾರ್ಮಿಕ ದಿನವನ್ನಾಗಿ ಆಚಚರಣೆ: ಸಚಿವೆ ಶಶಿಕಲಾ ಜೊಲ್ಲೆ

March 24, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಹಿಂದುಗಳ ಹೊಸ ವರ್ಷದ ಮೊದಲ ದಿನವಾದ ಯುಗಾದಿಯ Yugadi ದಿನವನ್ನು ಧಾರ್ಮಿಕ ದಿನವನ್ನಾಗಿ ವಿಶೇಷವಾಗಿ ಆಚರಿಸುವಂತೆ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಗೆ ಸುತ್ತೋಲೆ ಹೊರಡಿಸುವಂತೆ ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ  Minister Shashikala Jolle ಅವರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಜ್ಯದಲ್ಲಿರುವ ಅನೇಕ ಇಲಾಖೆಗಳು ತಮ್ಮ ಇಲಾಖೆಗೆ ಸಂಬಂಧಿಸಿದಂತೆ, ಧ್ಯೇಯೋದ್ದೇಶಗಳನ್ನು ಹೊಂದುವ ಹೆಸರಿನೊಂದಿಗೆ ವರ್ಷದ ಒಂದು ದಿನವನ್ನು ಇಲಾಖೆಯ ದಿನಾಚರಣೆಯನ್ನು ಆಚರಿಸುತ್ತಾರೆ. ಅದೇ ರೀತಿ ಧಾರ್ಮಿಕ ದತ್ತಿ ಇಲಾಖೆಯೂ ಕೂಡಾ ಧಾರ್ಮಿಕ ಹಿನ್ನಲೆ ಮತ್ತು ಮನೋಭಾವವನ್ನು ಹೊಂದಿರುವ ಇಲಾಖೆಯಾಗಿರುವುದರಿಂದ ವರ್ಷದಲ್ಲಿ ಒಂದು ದಿನವನ್ನು ಧಾರ್ಮಿಕ ದಿನವೆಂಬ ಹೆಸರಿನಿಂದ ಆಚರಣೆ ಮಾಢುವುದು ಸೂಕ್ತ ಎನ್ನುವುದು ನಮ್ಮ ಆಲೋಚನೆಯಾಗಿತ್ತು. ಆದರೆ ರಾಜ್ಯದ ಕೆಲವು ಭಾಗಗಳಲ್ಲಿ ಚಾಂದ್ರಮಾನ ಯುಗಾದಿಯನ್ನು ಇನ್ನು ಕೆಲವು ಭಾಗಗಳಲ್ಲಿ ಸೌರಮಾನ ಯುಗಾದಿಯನ್ನು ಆಚರಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರತಿವರ್ಷ ಶುಭಕೃತ್‌ ನಾಮ ಸಂವತ್ಸರ ಚಾಂದ್ರಮಾನ/ಸೌರಮಾನ ಯುಗಾದಿಯ ದಿನಗಳಂದು ನಮ್ಮ ಇಲಾಖಾ ವ್ಯಾಪ್ತಿಯ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಧಾರ್ಮಿಕ ದಿನಾಚರಣೆಯನ್ನು ಆಚರಿಸುವಂತೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.

ಅಂದಿನ ದಿನದಂದು ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ನಮ್ಮ ಭಾರತೀಯ ಸಂಸ್ಕೃತಿಯ ಬಗ್ಗೆ ಸಾರ್ವಜನಿಕ ಭಕ್ತಾದಿಗಳ ಗಮನವನ್ನು ಸೆಳೆಯುವ ನಿಟ್ಟಿನಲ್ಲಿ ವಿಶೇಷ ಪಂಚಾಂಗ ಶ್ರವಣ ಮಾಡಿಸುವ ಮೂಲಕ ಸಾರ್ವಜನಿಕ ಭಕ್ತರಿಗೆ ಹೊಸ ಸಂವತ್ಸರದ ಶುಭಾಶುಭ ಫಲಗಳು, ಆದಾಯ ವ್ಯಯಗಳೂ, ನಕ್ಷತ್ರಗಳ ಫಲಗಳು ಮುಂತಾದವುಗಳನ್ನು ತಿಳಿದುಕೊಳ್ಳಲು ಅನುಕೂಲವಾಗುವಂತೆ ಕಾರ್ಯಕ್ರಮವನ್ನು ಆಯೋಜಿಸಬೇಕು. ಅಲ್ಲದೆ, ಚಾಂದ್ರಮಾನ ಯುಗಾದಿ ದಿನದಂದು, ಜೀವನದಲ್ಲಿ ಕಷ್ಟ ಸುಖಗಳನ್ನು ಸಮಾನವಾಗಿ ಸ್ವೀಕರಿಸಬೇಕೆಂಬ ಸಮಚಿತ್ತ ಮನೋಭಾವವನ್ನು ಬೆಳೆಸಿಕೊಳ್ಳಬೇಕೆಂಬ ತತ್ವವನ್ನು ಹೊಂದಿದ್ದು, ರೂಢಿಯಲ್ಲಿರುವಂತೆ ದೇವಾಲಯಗಳಲ್ಲಿ ಬೇವು ಮತ್ತು ಬೆಲ್ಲಗಳನ್ನು ವಿತರಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಸೂಕ್ತ ಸುತ್ತೋಲೆಯನ್ನು ಹೊರಡಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ಸಚಿವರು ಸೂಚಿಸಿದ್ದಾರೆ.

Also read: `ಈಗಲ್’ ಪರೀಕ್ಷಾರ್ಥ ಪ್ರಾತ್ಯಕ್ಷಿಕೆ: ಮಲ್ಲೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಪಾಠ ಮಾಡಿದ ರೋಬೊ

ಸದರಿ ದಿನದಂದು ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಪಂಚಾಂಗ ಶ್ರವಣ, ಹರಿಕಥೆ, ವಿಶೇಷ ಪೂಜೆ, ಭಜನೆ, ಹರಿಕಥೆ, ಪ್ರಸಾದ ವಿತರಣೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಈ ಧಾರ್ಮಿಕ ದಿನವನ್ನು ವಿಜೃಂಭಣೆಯಿಂದ ಆಚರಣೆ ಮಾಡಲು ಸೂಚನೆ ನೀಡಿದ್ದೇವೆ.

-ಸಚಿವೆ ಶಶಿಕಲಾ ಜೊಲ್ಲೆ


ರಾಜ್ಯ ಧಾರ್ಮಿಕ ದಿನಾಚರಣೆಯ ಮಾರ್ಗಸೂಚಿಗಳು:

  • ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಲ್ಲಿ ಯುಗಾದಿಯನ್ನು “ಧಾರ್ಮಿಕ ದಿನವನ್ನಾಗಿ” ಆಚರಿಸುವುದು
  • ರಾಜ್ಯದ ಅಭಿವೃದ್ದಿಗಾಗಿ ಇದೇ ಸಂಧರ್ಭದಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆಗಳನ್ನು ರಾಜ್ಯದ ದೇವಾಲಯಗಳಲ್ಲಿ ಕೈಗೊಳ್ಳುವುದು
  • ದೇವಾಲಯಗಳಲ್ಲಿ ಸಕ್ರೀಯವಾಗಿರುವ ಸ್ವಯಂ ಸೇವ ತಂಡಗಳಿಂದ ಭಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಲಭ್ಯತೆಗೆ ಅನುಸಾರವಾಗಿ ಆಯೋಜಿಸುವುದು

  • ಪ್ರತಿ ದೇವಾಲಗಳಲ್ಲಿ ಹೆಚ್ಚಿನ ಭಕ್ತರು ಪಾಲ್ಗೊಳ್ಳುವಂತೆ ಆಡಳಿತ ಮಂಡಳಿಯು ಈ ಸಂಧರ್ಭವನ್ನು ಬಳಸಿ ಕಾರ್ಯಕ್ರಮಗಳನ್ನು ರೂಪಿಸುವುದು
  • ಧಾರ್ಮಿಕ ದಿನಾಚರಣೆಯನ್ನು ಪ್ರತಿ ದೇವಾಲಯಗಳ ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ತಿಳಿಯಪಡಿಸುವು ರೀತಿಯಲ್ಲಿ ಕ್ರಿಯಾತ್ಮಕವಾಗಿ ಆಚರಿಸಬೇಕು
  • ರಾಜ್ಯದ ಶಿಷ್ಟಾಚಾರ ಪಾಲಿಸಿಕೊಂಡು ಕಾರ್ಯಕ್ರಮಗಳನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕವಾಗಿ ವಿಶಿಷ್ಠ ರೀತಿಯಲ್ಲಿ ಆಯೋಜಿಸಬೇಕು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister Shashikala JolleNewsinKannadaNewsKannadaState NewsYugadiಬೆಂಗಳೂರುಯುಗಾದಿಶಶಿಕಲಾ ಜೊಲ್ಲೆ
Previous Post

`ಈಗಲ್’ ಪರೀಕ್ಷಾರ್ಥ ಪ್ರಾತ್ಯಕ್ಷಿಕೆ: ಮಲ್ಲೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಪಾಠ ಮಾಡಿದ ರೋಬೊ

Next Post

ಅಡುಗೆ ಮಾಡುವಾಗ ಹಾವು ಕಚ್ಚಿ ಮಹಿಳೆ ಸಾವು!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಅಡುಗೆ ಮಾಡುವಾಗ ಹಾವು ಕಚ್ಚಿ ಮಹಿಳೆ ಸಾವು!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!