ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅರಮನೆ ಮೈದಾನದಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಮಲೆನಾಡಿಗರ ಸ್ನೇಹ ಸಮ್ಮಿಲನ ಕಾರ್ಯಕ್ರಮ ಆಯೋಜಿಸಲಾಗಿತ್ತು.
Also Read: ದೆಹಲಿ ಜೆಎನ್’ಯು ಗಲಾಟೆ: ಎಬಿವಿಪಿ ವಿದ್ಯಾರ್ಥಿಗಳ ವಿರುದ್ಧ ಎಫ್’ಐಆರ್
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಬೆಂಗಳೂರು ವಾಸಿಗಳಿಗಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಈ ಮಲೆನಾಡಿಗರ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಬೆಂಗಳೂರಿನಲ್ಲಿ ನೆಲೆಸಿರುವ ತೀರ್ಥಹಳ್ಳಿ ಕ್ಷೇತ್ರದ ಸಾವಿರಾರು ಮಂದಿ ಪಾಲ್ಗೊಂಡಿದ್ದರು.
ಕಾರ್ಯಕ್ರಮವನ್ನು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಉದ್ಘಾಟಿಸಿದರು.
ಬೆಜ್ಜವಳ್ಳಿಯ ಸಂತೋಷ್ ಗುರೂಜಿ, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ. ಎನ್. ಜೀವರಾಜ ಮತ್ತು ಇತರೆ ಗಣ್ಯರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post