Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಕೇಂದ್ರ-ರಾಜ್ಯದಲ್ಲಿ ಜನರಿಗೆ ಸ್ಪಂದಿಸುವ ಪಕ್ಷ ಅಧಿಕಾರಕ್ಕೆ ಬರಬೇಕು: ಶಾಸಕ ಸಂಗಮೇಶ್ವರ್

ಅಗತ್ಯವಸ್ತು ಬೆಲೆ ಏರಿಕೆ ಖಂಡಿಸಿ ಭದ್ರಾವತಿಯಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

April 11, 2022
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ರಾಜ್ಯ ಹಾಗೂ ದೇಶದಲ್ಲಿ ಬಡ ಹಾಗೂ ಮದ್ಯಮ ವರ್ಗದ ಮಂದಿ ಸಂಕಷ್ಟಕ್ಕೆ ಸಿಲುಕಿದ್ದು, ಎರಡೂ ಕಡೆಗಳಲ್ಲಿ ಜನರ ಕಷ್ಟಕ್ಕೆ ಸ್ಪಂದಿಸುವ ಪಕ್ಷ ಅಧಿಕಾರಕ್ಕೆ ಬರಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು.

ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರ ಹಾಗೂ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ನಗರದಲ್ಲಿ ನಡೆಸಲಾದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆಯಿಂದಾಗಿ ದಿನನಿತ್ಯದ ಬಳಕೆ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದಾಗಿ ಮಧ್ಯಮ ಹಾಗು ಬಡ ವರ್ಗದವರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳಿಂದಾಗಿ ದೇಶದಲ್ಲಿ ರೈತರು, ಕಾರ್ಮಿಕರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದೆ. ನಿರುದ್ಯೋಗ ಹೆಚ್ಚಾಗಿದ್ದು, ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕೇಂದ್ರ ಹಾಗೂ ರಾಜ್ಯದಲ್ಲಿ ಜನರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವ ಸರ್ಕಾರಗಳು ಅಧಿಕಾರಕ್ಕೆ ಬರಬೇಕು. ಆಗ ಮಾತ್ರ ಈ ದೇಶದಲ್ಲಿ ನೆಮ್ಮದಿ ಬದುಕು ಕಾಣಬಹುದು. ಈ ಹಿನ್ನೆಲೆಯಲ್ಲಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿಸಬೇಕು ಎಂದರು.
ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಜಿ. ವಿನೋದ್ ಕುಮಾರ್ ಮತ್ತು ಗ್ರಾಮಾಂತರ ಘಟಕದ ಅಧ್ಯಕ್ಷ ಅಫ್ತಾಬ್ ಅಹಮದ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಅಡುಗೆ ಸಿಲಿಂಡರ್’ಗಳಿಗೆ ಹೂವಿನ ಹಾರ ಹಾಕಿ ವಿನೂತನವಾಗಿ ಪ್ರತಿಭಟಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಮಹಮದ್ ರಫೀಕ್, ಅಮೋಸ್, ಹಿಂದುಳಿದ ಘಟಕದ ಅಧ್ಯಕ್ಷ ಬಿ. ಗಂಗಾಧರ್, ಕೃಷ್ಣರಾಜ್, ತಬ್ರೇಜ್ ಖಾನ್, ನವೀನ್ ಕುಮಾರ್, ವರಣ್, ಸಜ್ಜದ್, ಸಂತೋಷ್, ಭರತ್, ಸುನಿಲ್, ಆದರ್ಶ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B K SangameshwaraBhadravathicongressKannada News WebsiteLatest News KannadaPrice HikeShimogaShivamoggaShivamogga NewsYouth Congressಕಾಂಗ್ರೆಸ್ಬಿ.ಕೆ.ಸಂಗಮೇಶ್ವರ್ಭದ್ರಾವತಿಯುವ ಕಾಂಗ್ರೆಸ್
Previous Post

ಭದ್ರಾವತಿಯಲ್ಲಿ ವಿವಿದೆಢೆ ಅದ್ದೂರಿ ರಾಮನವಮಿ ಆಚರಣೆ

Next Post

ಪರಿಹಾರ ಯಾರಿಗೆ ಬೇಕ್ರಿ, ಆರೋಗ್ಯಕ್ಕೆ ಹಾನಿಯಾದ ಕಲ್ಲುಕ್ವಾರಿ ನಿಲ್ಲಿಸಿ: ಬಸ್ತಿಕೊಪ್ಪ ಗ್ರಾಮಸ್ಥರ ಆಕ್ರೋಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪರಿಹಾರ ಯಾರಿಗೆ ಬೇಕ್ರಿ, ಆರೋಗ್ಯಕ್ಕೆ ಹಾನಿಯಾದ ಕಲ್ಲುಕ್ವಾರಿ ನಿಲ್ಲಿಸಿ: ಬಸ್ತಿಕೊಪ್ಪ ಗ್ರಾಮಸ್ಥರ ಆಕ್ರೋಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!