ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಯಾವುದೇ ರೀತಿಯ ತಪ್ಪು ಮಾಡದಿದ್ದರೂ ಪರಿಸ್ಥಿತಿಯ ಅನಿವಾರ್ಯತೆಗೆ ಸಿಲುಕಿ ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕಾಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ Former CM B S Yadiyurappa ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ Eshwarappa ಅವರು ಯಾವುದೇ ತಪ್ಪು ಮಾಡಿಲ್ಲ. ಈ ಬಗ್ಗೆ ತನಿಖೆ ನಡೆದು, ಸತ್ಯಾಂಶ ಹೊರಬಂದ ನಂತರ ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಸಾಬೀತಾಗಿ ನಿರ್ದೋಷಿಯಾಗಿ ಹೊರಬರುತ್ತಾರೆ. ಆನಂತರ ಅವರು ಮತ್ತೆ ಸಚಿವರಾಗಲಿದ್ದಾರೆ ಎಂದರು.
ಈಶ್ವರಪ್ಪ ಅವರು ನಿರ್ದೋಷಿ ಎಂದು ಸಾಬೀತಾದ ನಂತರ ಅವರು ಸಂಪುಟ ಸೇರಲು ಯಾವುದೇ ರೀತಿಯ ಅಡ್ಡಿಯಿರುವುದಿಲ್ಲ ಎಂದು ಬಿಎಸ್’ವೈ ಹೇಳಿದ್ದಾರೆ.
Also read: ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ನಡಿಗೆ ಜನರ ಕಡೆಗೆ ಕಾರ್ಯಕ್ರಮಕ್ಕೆ ಚಾಲನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post