No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Wednesday, March 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈಶ್ವರಪ್ಪ ಅವರು ಆದಷ್ಟು ಬೇಗ ಆರೋಪದಿಂದ ಮುಕ್ತರಾಗಲಿ: ಪೇಜಾವರ ಶ್ರೀ ಹಾರೈಕೆ

ಈಶ್ವರಪ್ಪ ಅವರ ನಿವಾಸಕ್ಕೆ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 18, 2022
in ಶಿವಮೊಗ್ಗ
0
ಈಶ್ವರಪ್ಪ ಅವರು ಆದಷ್ಟು ಬೇಗ ಆರೋಪದಿಂದ ಮುಕ್ತರಾಗಲಿ: ಪೇಜಾವರ ಶ್ರೀ ಹಾರೈಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಮಮಂದಿರ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಅಯೋಧ್ಯೆಯಲ್ಲಿ ಮಠಾಧೀಶರ ಸಭೆ ಕರೆಯಲಾಗಿದ್ದು, ಉಡುಪಿಯಿಂದ ಬೆಂಗಳೂರಿಗೆ ತೆರಳುವ ಮಾರ್ಗಮಧ್ಯೆ ಈಶ್ವರಪ್ಪ Eshwarappa ಅವರನ್ನು ಭೇಟಿ ಮಾಡಿ ಸಾಂತ್ವಾನ ಹೇಳಲು ಆಗಮಿಸಿದ್ದೆನೆ ಎಂದು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ Pejawara Shri Vishwaprasanna Theertha Swamiji ಹೇಳಿದರು.

ಈಶ್ವರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು ಈಶ್ವರಪ್ಪ ಅವರ ಮೇಲೆ ಬಂದಿರುವ ಆರೋಪದಿಂದ ಆದಷ್ಟು ಬೇಗ ಅವರು ಮುಕ್ತರಾಗಲಿ ಹಾಗೂ ಶ್ರೀರಾಮಚಂದ್ರನ ಶ್ರೀರಕ್ಷೆ ಅವರ ಮೇಲಿರಲಿ ಎಂದು ಹಾರೈಸಿದರು.

ದೇಶದಲ್ಲಿ ಹನುಮ ಜಯಂತಿ ಮತ್ತು ರಾಮನವಮಿ ಆಚರಣೆ ಸಂದರ್ಭಗಳಲ್ಲಿ ಕಲ್ಲುತೂರಾಟ ನಡೆಸಿರುವುದು ತುಂಬಾ ನೋವಿನ ಸಂಗತಿ. ರಾಮ, ಹನುಮ ಹುಟ್ಟಿದ ನಾಡಿನಲ್ಲಿ ಅವರ ಉತ್ಸವಗಳ ಸಂದರ್ಭದಲ್ಲಿ ಈ ರೀತಿಯ ಹಿಂದೂಗಳ ಧಾರ್ಮಿಕ ಆಚರಣೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಸಖ್ಯವಲ್ಲ. ಈ ರೀತಿಯ ಪ್ರತಿರೋಧಗಳನ್ನು ವ್ಯಕ್ತಪಡಿಸದೆ ಸಹಬಾಳ್ವೆಯಿಂದ ಜೀವನ ನಡೆಸಬೇಕು ಎಂಬ ಆಶಾಭಾವನೆ ವ್ಯಕ್ತಪಡಿಸಿದರು.

ಪೇಜಾವರ ಶ್ರೀಗಳು ಇಫ್ತಿಯಾರ್ ಕೂಟದಲ್ಲಿ ಭಾಗವಹಿಸುವಂತಹ ನಿಯಮವನ್ನು ಅನುಸರಿಸಿದ್ದರು ಇದರ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ಬದಲಾವಣೆ ಒಬ್ಬರಿಂದ ಸಾಧ್ಯವಿಲ್ಲ. ಗುರುಗಳು ಅವರನ್ನು ಮಠಕ್ಕೆ ಕರೆದು ಸ್ವಾಗತ ಮಾಡಿದರು. ಆದರೆ ಯಾವ ಮಸೀದಿಯಲ್ಲಿ ಮಠಾಧೀಶರನ್ನು ಕರೆದು ಸತ್ಕರಿಸಿಲ್ಲ. ಹೀಗೆ ಒಂದು ಬದಿಯಲ್ಲಿ ಒಲವು ತೋರಿಸುವುದು, ಇನ್ನೊಂದು ಬದಿಯಿಂದ ವಿರೋಧ ವ್ಯಕ್ತಪಡಿಸುವುದು ಎಷ್ಟರಮಟ್ಟಿಗೆ ಸರಿ. ಎರಡೂ ಕಡೆಯಿಂದ ಹೂಂದಾಣಿಕೆ ಅಗತ್ಯ ಎಂದರು.

Also read: ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

ಸಚಿವ ಈಶ್ವರಪ್ಪ ಮಾತನಾಡಿ ಎಲ್ಲಾ ಸಮಾಜದ ಶ್ರೀಗಳು ಮನೆಗೆ ಆಗಮಿಸಿ ಆಶೀರ್ವದಿಸುತ್ತಿರುವುದು ತನ್ನ ಭಾಗ್ಯವಾಗಿದೆ. ಪೇಜಾವರ ಶ್ರೀಗಳು ಆಗಮಿಸಿರುವುದು ಸಂತಸ ತಂದಿದೆ ಎಂದರು.

ತಮ್ಮ ಮೇಲೆ ಬಂದಿರುವ ಗುರುತರ ಆರೋಪದಿಂದ ಮುಕ್ತರಾಗುವಂತೆ ಶ್ರೀಗಳು ಹಾರೈಸಿರುವುದು, ಸಂಕಷ್ಟದಿಂದ ಆದಷ್ಟು ಬೇಗ ಹೊರ ಬರುತ್ತೇನೆ ಎಂಬ ನಂಬಿಕೆಯನ್ನು ಇನ್ನೂ ಬಲವಾಗಿಸಿದೆ. ಶ್ರೀಗಳು ಪ್ರಸ್ತಾಪಿಸಿರುವ ಹನುಮ ಜಯಂತಿ ಮತ್ತು ರಾಮನವಮಿ ಸಂದರ್ಭದಲ್ಲಿ ನಡೆದಿರುವ ಆಘಾತಕಾರಿ ಕೃತ್ಯಗಳ ಬಗ್ಗೆ ಇನ್ನೂ ಹೆಚ್ಚಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಳಿ ಪ್ರಸ್ತಾಪಿಸುತ್ತೇನೆ ಎಂದು ಹೇಳಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: EshwarappaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaPejawara Shri Vishwaprasanna Theertha SwamijiShimogaShivamoggaShivamogga Newsಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು
Share197Tweet123Send
Previous Post

ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

Next Post

ಅಂಬೇಡ್ಕರ್ ಜಯಂತಿ ನಿಮಿತ್ತ ಕುವೆಂಪು ವಿವಿಯಲ್ಲಿ ನಾಳೆ 14 ಕೃತಿಗಳ ಬಿಡುಗಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಮೆರಿಕಾದ ಅಥೆನ್ಸ್ ವಿವಿಯೊಂದಿಗೆ ಶೈಕ್ಷಣಿಕ ಒಪ್ಪಂದಕ್ಕೆ ಸಹಿ‌ ಹಾಕಲಿರುವ ಕುವೆಂಪು ವಿವಿ

ಅಂಬೇಡ್ಕರ್ ಜಯಂತಿ ನಿಮಿತ್ತ ಕುವೆಂಪು ವಿವಿಯಲ್ಲಿ ನಾಳೆ 14 ಕೃತಿಗಳ ಬಿಡುಗಡೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಡಾ. ಸಮೀಕ್ಷಾ ರೆಡ್ಡಿ ಸಾವು | ಉನ್ನತ ಮಟ್ಟದ ತನಿಖೆಗೆ ಶಾಸಕ ಚನ್ನಬಸಪ್ಪ ಆಗ್ರಹ 

ಡಾ. ಸಮೀಕ್ಷಾ ರೆಡ್ಡಿ ಸಾವು | ಉನ್ನತ ಮಟ್ಟದ ತನಿಖೆಗೆ ಶಾಸಕ ಚನ್ನಬಸಪ್ಪ ಆಗ್ರಹ 

March 25, 2026
Yogada Satsang Society brings out Kannada version on Kriya Yoga today

ಧಾರವಾಡ | ಇಂದು ಸಂಜೆ ಯೋಗದಾ ಸತ್ಸಂಗ ಸೊಸೈಟಿ ಆಫ್ ಇಂಡಿಯಾ ಜಾಗೃತಿ ಕಾರ್ಯಕ್ರಮ

March 25, 2026
2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಗೆ ಸ್ಕ್ವಾಷ್ ಕ್ರೀಡೆ ಬಲಪಡಿಸಲು ಸಿದ್ಧತೆ !

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಗೆ ಸ್ಕ್ವಾಷ್ ಕ್ರೀಡೆ ಬಲಪಡಿಸಲು ಸಿದ್ಧತೆ !

March 25, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ

ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ

March 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL