Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

‘ವಾಣಿ ವಿಲಾಸ’ ಮಾದರಿಯಲ್ಲಿ ಕೆ.ಸಿ. ಜನರಲ್ ನಲ್ಲೂ ತಾಯಿ-ಶಿಶು ಆಸ್ಪತ್ರೆ ನಿರ್ಮಾಣ: ಸಚಿವ ಸುಧಾಕರ್

April 20, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ವಾಣಿ ವಿಲಾಸ Vani Vilasa ತಾಯಿ-ಶಿಶು ಆಸ್ಪತ್ರೆಯ ಮಾದರಿಯಲ್ಲೇ ಕೆ.ಸಿ. ಜನರಲ್ ಆಸ್ಪತ್ರೆಯಲ್ಲೂ KC General Hospital ತಾಯಿ-ಶಿಶು ಆಸ್ಪತ್ರೆ ನಿರ್ಮಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ Minister Sudhakar ತಿಳಿಸಿದರು.

ನಿರ್ಮಾಣ್ ಹಾಗೂ ಓಪನ್ ಟೆಕ್ಸ್ಟ್ ನೆರವಿನಲ್ಲಿ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಐಸಿಯು ಉನ್ನತೀಕರಣ ಹಾಗೂ ಹೊಸ ವೈದ್ಯಕೀಯ ಉಪಕರಣಗಳ ಅಳವಡಿಕೆ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡು ಮಾತನಾಡಿದರು.

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 100 ಹಾಸಿಗೆಗಳ ತಾಯಿ-ಶಿಶು ಆಸ್ಪತ್ರೆ ನಿರ್ಮಿಸಲು ಉದ್ದೇಶಿಸಲಾಗಿದೆ. ಇದನ್ನು ವಾಣಿ ವಿಲಾಸ ಮಾದರಿಯಲ್ಲಿ ನಿರ್ಮಿಸಲಾಗುವುದು. ಈಗಾಗಲೇ ಆಯವ್ಯಯದಲ್ಲಿ ಘೋಷಿಸಿದಂತೆ, ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿ ಕನಿಷ್ಠ 500 ಹಾಸಿಗೆ ಸಾಮರ್ಥ್ಯ ಇರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸಲಾಗುತ್ತದೆ. ಈ ವರ್ಷದಲ್ಲೇ ಎಲ್ಲಾ ಪ್ರಸ್ತಾವಗಳು ಬರಲಿದ್ದು, ಜಾಗಗಳನ್ನು ಗುರುತಿಸಲಾಗುವುದು. ಶೀಘ್ರದಲ್ಲೇ ಶಿಲಾನ್ಯಾಸ ನೆರವೇರಲಿದೆ ಎಂದರು.

ಖಾಸಗಿ ಸಂಸ್ಥೆಗಳು ಕೆ.ಸಿ.ಜನರಲ್ ನಲ್ಲಿ 10 ಹಾಸಿಗೆಗಳ ಐಸಿಯು ವ್ಯವಸ್ಥೆಯನ್ನು ಮಾಡಿಕೊಟ್ಟಿವೆ. ಜೊತೆಗೆ ಅದಕ್ಕೆ ಬೇಕಿರುವ ಉಪರಣಗಳನ್ನೂ ನೀಡಲಾಗಿದೆ. 5 ವರ್ಷದೊಳಗಿನ ಮಕ್ಕಳು ನ್ಯುಮೋನಿಯಾದಿಂದ ಸಾವಿಗೀಡಾಗುವುದನ್ನು ತಪ್ಪಿಸಲು ರಾಜ್ಯಮಟ್ಟದ ಅರಿವು ಕಾರ್ಯಕ್ರಮ ಹಾಗೂ ಆಶಾ ಕಾರ್ಯಕರ್ತೆಯರು, ಇತರೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ ನೀಡಲಾಗುತ್ತಿದೆ. ಇದು ಶ್ಲಾಘನೀಯವಾಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಬೇಟಿ ಬಚಾವೊ, ಬೇಟಿ ಪಡಾವೊ ಎಂದು ಘೋಷಿಸಿ ಹೆಣ್ಣುಮಕ್ಕಳ ರಕ್ಷಣೆಗೆ ಒತ್ತು ನೀಡಿದ್ದಾರೆ. ಇದೇ ರೀತಿ ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡುವುದನ್ನು ತಡೆಯಲು ಕಠಿಣ ಕಾನೂನು ಜಾರಿಯಲ್ಲಿದೆ. ಹೊಸ ಎನ್‍ಟಿಪಿ ಕಾನೂನಿನಲ್ಲಿ, ಆಪತ್ತು ಇರುವ ತಾಯಂದಿರು ಹಾಗೂ ಆರೋಗ್ಯಕರವಾಗಿ ಬೆಳೆಯದ ಭ್ರೂಣಕ್ಕೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಗರ್ಭಪಾತ ಮಾಡಲು ಅವಕಾಶವಿದೆ. ಈ ಬಗ್ಗೆ ಜಾಗೃತಿ ಮೂಡಿಸಬೇಕಿದೆ ಎಂದರು.

Also read: ಎಲ್ಲಾ ಅರ್ಹರು 3ನೇ ಡೋಸ್ ಪಡೆಯಿರಿ, ಮುನ್ನೆಚ್ಚರಿಕೆಯಾಗಿ ಮಾಸ್ಕ್ ಧರಿಸಿ: ಸಚಿವ ಸುಧಾಕರ್

ದೇಶದಲ್ಲಿ ಒಂದೂವರೆ ಲಕ್ಷದಷ್ಟು ಮಕ್ಕಳು 5 ವರ್ಷದೊಳಗೆ ನ್ಯುಮೋನಿಯಾಗೆ ತುತ್ತಾಗುತ್ತಿದ್ದಾರೆ. ರಾಜ್ಯದಲ್ಲಿ 1,000 ಶಿಶು ಜನನದಲ್ಲಿ 28 ಸಾವುಗಳು ನ್ಯುಮೋನಿಯಾದಿಂದ ಸಂಭವಿಸುತ್ತಿವೆ. ಇದನ್ನು ನಾಲ್ಕು, ಐದಕ್ಕೆ ಇಳಿಸಬೇಕೆಂದು ವಿಶ್ವ ಆರೋಗ್ಯ ಸಂಸ್ಥೆ ಗುರಿ ನೀಡಿದೆ. ಇದಕ್ಕಾಗಿ ಹೆಚ್ಚು ಅರಿವು ತರುವ ಕಾರ್ಯಕ್ರಮ ನಡೆಯಬೇಕಿದೆ. ಮುನ್ನೆಚ್ಚರಿಕೆಯಿಂದಲೇ ಅನೇಕ ರೋಗಗಳನ್ನು ತಡೆಗಟ್ಟಲು ಸಾಧ್ಯವಿದೆ. ಮಕ್ಕಳ ಆರೋಗ್ಯ ರಕ್ಷಣೆ ಮಾಡುವುದು ಎಲ್ಲರ ಕರ್ತವ್ಯ ಎಂದರು.

ಕೆ.ಸಿ. ಜನರಲ್ ಗೆ ಉತ್ತಮ ಬದಲಾವಣೆ ಬೇಕಿದೆ:
ಕೆ.ಸಿ. ಜನರಲ್ ಆಸ್ಪತ್ರೆ ನಗರದ ಹೃದಯಭಾಗದಲ್ಲಿದ್ದು, ಉತ್ತಮ ಆಸ್ಪತ್ರೆಯಾಗಿದೆ. ಇಲ್ಲಿಗೆ ಬರುವ ರೋಗಿಗಳನ್ನು ಮನೆಯವರಂತೆ ಆರೈಕೆ ಮಾಡುವ ಅಗತ್ಯವಿದೆ. ಆದರೆ ಅಂತಹ ನಿರೀಕ್ಷಿತ ಬದಲಾವಣೆ ಈ ಆಸ್ಪತ್ರೆಯಲ್ಲಿ ಕಂಡುಬಂದಿಲ್ಲ. ಜಯದೇವ, ವಾಣಿ ವಿಲಾಸ ಮೊದಲಾದ ಆಸ್ಪತ್ರೆಗಳಲ್ಲಿ ಖಾಸಗಿಗಿಂತ ಹೆಚ್ಚು ಗುಣಮಟ್ಟದ ಸೇವೆ ದೊರೆಯುತ್ತಿದೆ. ಇದೇ ರೀತಿ ಕೆ.ಸಿ.ಜನರಲ್ ಆಸ್ಪತ್ರೆಯಲ್ಲೂ ಏಕೆ ಸೇವೆ ದೊರೆಯುತ್ತಿಲ್ಲ ಎಂದು ಚಿಂತಿಸಬೇಕಿದೆ. ಆಸ್ಪತ್ರೆಯ ಎಲ್ಲರೂ ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಬೇಕು. ಆಸ್ಪತ್ರೆಯ ಸಂಪೂರ್ಣ ವ್ಯವಸ್ಥೆಯನ್ನು ನಿರ್ವಹಣೆ ಮಾಡುವವರು ಉತ್ತಮವಾಗಿ ಕೆಲಸ ಮಾಡಬೇಕು. ಒಳ್ಳೆಯ ಸೇವೆ ನೀಡಿದರೆ ಜನರಿಗೆ ಒಳ್ಳೆಯದಾಗುತ್ತದೆ. ಇದರಿಂದ ಸರ್ಕಾರಕ್ಕೂ ಹೆಸರು ಬರುತ್ತದೆ ಎಂದು ಕಿವಿಮಾತು ಹೇಳಿದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister SudhakarNewsinKannadaNewsKannadaState NewsVani Vilasaಬೆಂಗಳೂರುವಾಣಿ ವಿಲಾಸಸಚಿವ ಡಾ. ಕೆ ಸುಧಾಕರ್
Previous Post

ಎಲ್ಲಾ ಅರ್ಹರು 3ನೇ ಡೋಸ್ ಪಡೆಯಿರಿ, ಮುನ್ನೆಚ್ಚರಿಕೆಯಾಗಿ ಮಾಸ್ಕ್ ಧರಿಸಿ: ಸಚಿವ ಸುಧಾಕರ್

Next Post

ಏ.22ರಂದು ಭದ್ರಾವತಿಯಲ್ಲಿ ತಾಲೂಕು ಮಟ್ಟದ ‘ಬೃಹತ್ ಆರೋಗ್ಯ ಮೇಳ’

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಏ.22ರಂದು ಭದ್ರಾವತಿಯಲ್ಲಿ ತಾಲೂಕು ಮಟ್ಟದ 'ಬೃಹತ್ ಆರೋಗ್ಯ ಮೇಳ'

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!