ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ಸಿದ್ಧಾರೂಢ ನಗರ ರಾಘವೇಂದ್ರ ಸ್ವಾಮಿ ಮಠದಲ್ಲಿ Raghavendra Swamy Mutt 25ನೇ ವರ್ಷದ ರಜತಮಹೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಅದಮಾರು ಮಠದ ಸ್ವಾಮೀಜಿಗಳ ಪೂಜೆ ನೆರವೇರಿತು.

Also read: ಕೌಶಲ್ಯ ರಥಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ
ಸಂಜೆ ಸ್ವಾಮೀಜಿ ಅವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















