No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Tuesday, February 17, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಮಾಜದ ಪ್ರತಿಯೊಬ್ಬರೂ ವಿದ್ಯಾವಂತರಾಗಿ: ಸಿದ್ಧರಾಮಯ್ಯ ಕರೆ

ಜಿಲ್ಲಾ ಭೋವಿ ( ವಡ್ಡರ) ಸಮಾಜದ ಬೃಹತ್ ಸಮಾವೇಶ ಹಾಗೂ ಭೋವಿ ಭವನದ ಉದ್ಘಾಟನಾ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 25, 2022
in ಶಿವಮೊಗ್ಗ
0
ಸಮಾಜದ ಪ್ರತಿಯೊಬ್ಬರೂ ವಿದ್ಯಾವಂತರಾಗಿ: ಸಿದ್ಧರಾಮಯ್ಯ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕಲ್ಲು ಒಡೆಯುವವರು. ಒಡೆದ ಕಲ್ಲು ಬಳಸಿ ದೇವಾಸ್ಥಾನ ಕಟ್ಟುವವರು ನೀವು. ಆದರೆ ಆ ದೇವಾಸ್ಥಾನದ ಒಳಗಡೆ ಹೋಗುವವರೆ ಬೇರೆ. ಇದು ಬದಲಾಗವೇಕು‌. ಯಾಕಂದ್ರೆ ಜಾತಿ ವ್ಯವಸ್ಥೆ ಹೋಗುವ ತನಕ ಇದು ಪ್ರಜಾ ಪ್ರಭುತ್ವ ವ್ಯವಸ್ಥೆ ಎನಿಸಿಕೊಳ್ಳುವುದಿಲ್ಲ ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ Siddaramaiah ಹೇಳಿದರು.

ಜಿಲ್ಲಾ ಭೋವಿ ( ವಡ್ಡರ) ಸಮಾಜವು ನಗರದಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶ ಹಾಗೂ ಭೋವಿ ಭವನದ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮದು ವೃತ್ತಿ ಆಧಾರಿತ ಜಾತಿ ವ್ಯವಸ್ಥೆ. ಕಲ್ಲಿನ ಕೆಲಸ ಮಾಡುವುದರಿಂದ ಭೋವಿ ಸಮಾಜವನ್ನು ಸ್ಥಳೀಯ ಭಾಷೆಯಲ್ಲಿ ವಡ್ಡರು ಎಂದು ಕರೆಯಲಾಗಿದೆ. ಈ ಜಾತಿ ವ್ಯವಸ್ಥೆ ಸಾವಿರಾರು ವರ್ಷಗಳಿಂದ ಇದೆ, ಜಾತಿ ವ್ಯವಸ್ಥೆಯ ನಿರ್ಮೂಲನೆಗಾಗಿ ಅನೇಕ ಜನ ಶರಣರು, ಸೂಫಿ ಸಂತರು ಸಮಾಜ ಸುಧಾರಣೆಯನ್ನು ಮಾಡಿದ್ದಾರೆ. ಶ್ರೇಣೀಕೃತ ಜಾತಿ ವ್ಯವಸ್ಥೆ ಇರುವವರೆಗೆ ಸಮಾನತೆಯ ಸಾಧನೆ ಎಂಬುದು ಮರೀಚಿಕೆಯ ರೀತಿ ಅಸಾಧ್ಯವಾದ ಕೆಲಸ ಎಂದರು.

ಚಾತುರ್ವರ್ಣ ವ್ಯವಸ್ಥೆಯಲ್ಲಿ ಶೂದ್ರ ಮತ್ತು ಅತಿ ಶೂದ್ರ ವರ್ಗದ ಜನರು ಸಾವಿರಾರು ವರ್ಷಗಳಿಂದ ಶಿಕ್ಷಣದಿಂದ ವಂಚಿತಗೊಂಡಿದ್ದರು. ಇದರ ಪರಿಣಾಮವಾಗಿ ಇಂದು ಸಮಾಜದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಸಮಾನತೆ ಕಾರಣಬಹುದಾಗಿದೆ. ಶಿಕ್ಷಣ ವಂಚಿತ ಜಾತಿಗಳು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುವುದು ಕಷ್ಟದ ಕೆಲಸ. ಇದೇ ಕಾರಣಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿದ್ದರು.

ಅದೇ ಕಾರಣಕ್ಕೆ‌ ಭೋವಿ ಸಮಾಜದ ಯುವಕರು ನೂರಕ್ಕೆ ನೂರರಷ್ಟು ವಿದ್ಯಾವಂತರಾಗಬೇಕಿದೆ. ವಿದ್ಯಾವಂತರಾಗದ ಹೊರತು ಭೋವಿ ಸಮಾಜ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಪ್ರಗತಿ ಕಾಣಲು ಸಾಧ್ಯವಿಲ್ಲ ಎಂದರು‌.

Also read: ಹರಿಹರಪುರ ಮಠದ ಮಹಾಕುಂಭಾಭಿಷೇಕ ಮಹೋತ್ಸವ: ಈಶ್ವರಪ್ಪ ಭೇಟಿ

ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಹಂಚಿಕೆಯಾಗಬೇಕು ಎಂದು ಎಸ್.ಸಿ.ಪಿ/ ಟಿ.ಎಸ್.ಪಿ ಕಾನೂನು ರೂಪಿಸಿದ್ದು ನಮ್ಮ ಸರ್ಕಾರ. ನಮ್ಮ ಸರ್ಕಾರದ ಕೊನೆಯ ಬಜೆಟ್ ನಲ್ಲಿ ಈ ಯೋಜನೆಗೆ ನೀಡಿದ್ದ ಅನುದಾನ ರೂ. 29,690 ಕೋಟಿ. ನಮ್ಮ ಬಜೆಟ್ ಗಾತ್ರ 2.02 ಲಕ್ಷ ಕೋಟಿ ರೂಪಾಯಿ. ಇಂದಿನ ಬಜೆಟ್ ಗಾತ್ರ 2.65 ಲಕ್ಷ ಕೋಟಿ ರೂಪಾಯಿ, ಇದಕ್ಕೆ ಹೋಲಿಸಿದರೆ ಇಂದು ಈ ಯೋಜನೆಗೆ ರೂ. 42,000 ಕೋಟಿ ಹಣ ಇಡಬೇಕಿತ್ತು, ಆದರೆ ಸರ್ಕಾರ 28,000 ಕೋಟಿ ರೂಪಾಯಿ ಇಟ್ಟಿದೆ. ಇದು ನ್ಯಾಯವೋ ಅನ್ಯಾಯವೋ ನೀವೆ ಯೋಚನೆ ಮಾಡಿ ಎಂದು ಹೇಳಿದರು‌.

ಭೋವಿ ಭವನ ಉದ್ಘಾಟಿಸಿ ಮಾತನಾಡಿದ ಭೋವಿ ಸಮಾಜದ ಮುಖಂಡ , ಮಾಜಿ ಸಚಿವ ಹಾಗೂ ಹಾಲಿ ಶಾಸಕ ಅರವಿಂದ ಲಿಂಬಾವಳಿ ಮಾತನಾಡಿ, ಭೋವಿ ಸಮಾಜ ತುಂಬಾ ಸ್ವಾವಲಂಬಿ ಸಮಾಜ‌ ಅದರಲ್ಲೂ ನಾವು ಸಾಮರಸ್ಯ ಹಾಗೂ ಸ್ವಾಭಿಮಾನದಿಂದ ಬದುಕುವ ಜನ. ಅನೇಕ ಇತಿಹಾಸ ತೆಗೆದರೆ, ಇದು ಸತ್ಯವೇ ಆಗಿದೆ. ಇಂತಹ ಸಮಾಜ‌ ಈಗ ಸರ್ಕಾರ ಗಳ‌ಕಟ್ಟು ನಿಟ್ಟಿ‌ನ ಧೋರಣೆಗಳಿಂದ ಸಂಕಷ್ಟಕ್ಕೆ ಸಿಲುಕಿದೆ.ಕಲ್ಲು ಒಡೆಯುವ ಕಾಯಕಕ್ಕೆ ಅಡೆ ತಡೆ ಎದುರಾಗಿದೆ‌. ಶ್ರೀಮಂತರು ಗಣಿಗಾರಿಕೆ ಮಾಡುತ್ತಿದ್ದಾರೆ. ಕಲ್ಲು ಒಡೆಯುವುದನ್ನೇ ಕುಲ ಕಸುಬಾಗಿಸಿಕೊಂಡ ಬಂದ ಭೋವಿ ಸಮಾಜ ಕುಲ‌ಕಸುಬು ಇಲ್ಲದೆ ಸಂಕಷ್ಟ ಎದುರಿಸುತ್ತಿದೆ.ಈ ಹಿನ್ನೆಲೆಯಲ್ಲಿ ಸರ್ಕಾರ ಭೋವಿ ಸಮಾಜದ ನೆರವಿಗೆ ಬರಬೇಕಿದೆ ಎಂದರು‌.

ಸಂಸದ ಬಿ. ವೈ ರಾಘವೇಂದ್ರ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ‌ಮಾತನಾಡಿದರು‌. ನಂಬಿಕೆ‌ಮತ್ತು ವಿಶ್ವಾಸಕ್ಕ ಇನ್ನೊಂದು ಹೆಸರು ಭೋವಿ ಸಮಾಜ.‌ಈ‌ಸಮಾಜದ ಕೊಡುಗೆಯಾಗಿಯೇ ನಾನು ಸಂಸದನಾಗಿರುವೆ‌. ಅವರ ಎಲ್ಲಾ ಬೇಡಿಕೆಗಳನ್ನು ತುಂಬಾ ಪ್ರಾಮಾಣಿಕವಾಗಿ ಸರ್ಕಾರಕ್ಕೆ‌ಮುಟ್ಟಿಸುವ ಕೆಲಸ‌ ಮಾಡುವೆ. ಯಾಕಂದ್ರೆ ಯಡಿಯೂರಪ್ಪ ಅವರ ಕೊಡುಗೆಯನ್ನು ಈ‌ಸಮಾಜ ಮರೆತಿಲ್ಲ. ಅದಕ್ಕೆ ನಾನು‌ಕೂಡ ಬದ್ದನಾಗಿರುವೆ ಎಂದರು.

ಶಾಸಕ ಶಿವರಾಜ್ ತಂಗಡಗಿ ಮಾತನಾಡಿ, ‌ಭೋವಿ ಸಮಾಜದ ಪ್ರಗತಿಯಲ್ಲಿ‌ಮೈಸೂರು ಭಾಗದ ಕೊಡುಗೆ ಹೆಚ್ಚಿದೆ. ಮೊಟ್ಟ ಮೊದಲ‌ ಬಾರಿಗೆ ಈ ಸಮಾಜವನ್ನು ನಾಲ್ವಡಿ ಕೃಷ್ಣದೇವರಾಯ ಒಡೆಯರು ಗುರುತಿಸಿದ್ದರು. ಅಲ್ಲಿಂದ ದೇವರಾಜ್ ಅರಸು ಅವರು ಈ‌ ಸಮಾಜಕ್ಕೆ ದೊಡ್ಡ ಕೊಡುಗೆ ಕೊಟ್ಟರು. ಹಾಗೆಯೇ ಸಿದ್ದರಾಮಯ್ಯ ನವರು ಭೋವಿ ಅಭಿವೃದ್ದಿ ನಿಗಮ ಸ್ಥಾಪಿಸಿ, ಭೋವಿ‌ಸಮಾಜದ‌ಪ್ರಗತಿಗೆ ಕಾರಣರಾದರು.ಹಾಗಾಗಿ ಭೋವಿ‌ಸಮಾಜ ಮೈಸೂರು ಕೊಡುಗೆಯನ್ನು ಮರೆಯಬಾರದು ಎಂದರು.

ಚಿತ್ರದುರ್ಗದ ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ‌ ಸಿದ್ದರಾಮೇಶ್ವರ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದ ಸಮಾವೇಶದಲ್ಲಿ ಶಾಸಕರಾದ ಬೈರತಿ ಸುರೇಶ್. ಅಖಂಡ‌ಶ್ರೀನಿವಾಸ ಮೂರ್ತಿ, ವೆಂಕಟರಮಣಪ್ಪ, ಚಂದ್ರಪ್ಪ, ಅಶೋಕ್ ನಾಯ್ಕ್ , ಭೋವಿ ಸಮಾಜದ ಮುಖಂಡರಾದ ರವಿ‌ಮಾಕಳಿ, ರಾಮಪ್ಪ ಸೇರಿದಂತೆ ಹಲವರು ಹಾಜರಿದ್ದರು.ಜಿಲ್ಲಾ ಭೋವಿ‌ಸಮಾಜದ ಅಧ್ಯಕ್ಷ ಎಸ್. ರವಿಕುಮಾರ್ ಅಧ್ಯಕ್ಷತೆ ವಹಿಸಿದ್ದರು‌.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSiddaramaiahಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಿದ್ದರಾಮಯ್ಯ
Share202Tweet123Send
Previous Post

ಹರಿಹರಪುರ ಮಠದ ಮಹಾಕುಂಭಾಭಿಷೇಕ ಮಹೋತ್ಸವ: ಈಶ್ವರಪ್ಪ ಭೇಟಿ

Next Post

ಬೆಂಗಳೂರು ಟೆಕ್ ಸಮಿಟ್ 2022: ಐಟಿ-ಬಿಟಿ ಕಂಪನಿ ಸಿಇಒಗಳ ಜತೆ ಸಿಎಂ ಸಮಾಲೋಚನಾ ಸಭೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು ಟೆಕ್ ಸಮಿಟ್ 2022: ಐಟಿ-ಬಿಟಿ ಕಂಪನಿ ಸಿಇಒಗಳ ಜತೆ ಸಿಎಂ ಸಮಾಲೋಚನಾ ಸಭೆ

ಬೆಂಗಳೂರು ಟೆಕ್ ಸಮಿಟ್ 2022: ಐಟಿ-ಬಿಟಿ ಕಂಪನಿ ಸಿಇಒಗಳ ಜತೆ ಸಿಎಂ ಸಮಾಲೋಚನಾ ಸಭೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ಸಂತ ಸೇವಾಲಾಲ್ ಜಯಂತಿ ಸಂಭ್ರಮ

ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ಸಂತ ಸೇವಾಲಾಲ್ ಜಯಂತಿ ಸಂಭ್ರಮ

February 17, 2026
ಕನ್ಸರ್ವೆನ್ಸಿ ಅಂಚಿನಲ್ಲಿರುವ ಮರಗಳನ್ನು ಸಂರಕ್ಷಿಸಿ | ಪರಿಸರ ಹೋರಾಟಗಾರರ ಆಗ್ರಹ

ಕನ್ಸರ್ವೆನ್ಸಿ ಅಂಚಿನಲ್ಲಿರುವ ಮರಗಳನ್ನು ಸಂರಕ್ಷಿಸಿ | ಪರಿಸರ ಹೋರಾಟಗಾರರ ಆಗ್ರಹ

February 17, 2026
ಮಾರಿಕಾಂಬ ಜಾತ್ರೆ ಹಿನ್ನೆಲೆ | ‘ಡಂಗುರ’ ಪ್ರಚಾರಕ್ಕೆ ಚಾಲನೆ

ಮಾರಿಕಾಂಬ ಜಾತ್ರೆ ಹಿನ್ನೆಲೆ | ‘ಡಂಗುರ’ ಪ್ರಚಾರಕ್ಕೆ ಚಾಲನೆ

February 17, 2026
ಫೆ.24ರಿಂದ 28 ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ

ಫೆ.24ರಿಂದ 28 ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ

February 17, 2026
ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಕಿರು ನಾಟಕ ಸ್ಪರ್ಧೆ

ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಕಿರು ನಾಟಕ ಸ್ಪರ್ಧೆ

February 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL