ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಲ್ಲಿನ ಬೈಪಾಸ್ ರಸ್ತೆಯ ಸಿದ್ದಾಪುರದ ಬಳಿಯಲ್ಲಿ ಬೈಕ್’ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು, ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.ಸಿದ್ಧಾಪುರದ ಅರುಣ್ ಎಂಬಾತ ಮಾಚೇನಹಳ್ಳಿ ಕಾರ್ಖಾನೆಯೊಂದಕ್ಕೆ ಕೆಲಸಕ್ಕೆಂದು ಹೊರಟಿದ್ದರು. ಈ ವೇಳೆ ಅಪರಿಚಿತ ವಾಹನವೊಂದು ಬೈಕ್’ಗೆ ಡಿಕ್ಕಿ ಹೊಡೆದಿದ್ದು, ಕತ್ತಲಿದ್ದ ಕಾರಣ ಹಿಂದಿನಿಂದ ಬಂದ ವಾಹನಗಳೂ ಸಹ ಈತನ ಮೇಲೆ ಹರಿದಿದೆ ಎಂದು ಹೇಳಲಾಗಿದೆ. ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post