ಕಲ್ಪ ಮೀಡಿಯಾ ಹೌಸ್ | ಶಿರಾಳಕೊಪ್ಪ |
ಇಲ್ಲಿನ ಉಡುಗಣಿ ಶ್ರೀರಾಘವೇಂದ್ರ ಸ್ವಾಮಿಗಳ Udugani Shri Raghavendra swamy ಮೃತ್ತಿಕಾ ಬೃಂದಾವನದ ಪುನರ್ ಪ್ರತಿಷ್ಠಾಪನೆ ನಾಳೆ ನಡೆಯಲಿದೆ.
ಹಳೆಯ ಮಠವಾಗಿದ್ದ ಇದನ್ನು ಈಗ ಸಂಪೂರ್ಣ ಅಭಿವೃದ್ಧಿಪಡಿಸಿ ಹೊಸ ರೂಪ ನೀಡಲಾಗಿದ್ದು, ರಾಯರ ಮೃತ್ತಿಕಾ ಬೃಂದಾವನ, ಶ್ರೀ ಮುಖ್ಯಪ್ರಾಣ ದೇವರು ಹಾಗೂ ಶ್ರೀ ಚನ್ನಕೇಶವ ದೇವರ ಪುನರ್ ಪ್ರತಿಷ್ಠಾಪನೆ ನಡೆಯಲಿದೆ. ಮಂತ್ರಾಲಯದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ತಮ್ಮ ಅಮೃತ ಹಸ್ತದಿಂದ ಪುನರ್ ಪ್ರತಿಷ್ಠಾಪನೆ ನೆರವೇರಿಸಲಿದ್ದಾರೆ.
ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ B S Yadiyurappa ಅವರ ಆಸಕ್ತಿಯ ಫಲವಾಗಿ ಶ್ರೀಮಠ ನವೀಕರಣಗೊಂಡಿದ್ದು, ಸಂಸದ ಬಿ.ವೈ. ರಾಘವೇಂದ್ರ ಅವರ ಶ್ರಮವೂ ಸಹ ಅಪಾರವಾಗಿದೆ.
Also read: ಶಿಮುಲ್ ಅಧ್ಯಕ್ಷಗಾದಿ ಚುನಾವಣೆ ಅಸಿಂಧು: ಎಸಿ ಸೇರಿ ಇಬ್ಬರಿಗೆ ಕೋರ್ಟ್ ದಂಡ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post