ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಬಸವೇಶ್ವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬಸವೇಶ್ವರ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಉಪಾಧ್ಯಕ್ಷರಾದ ಎನ್. ರಮೇಶ್, ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಜಿಲ್ಲಾ ಕಾಂಗ್ರೆಸ್ ಹಿರಿಯ ಮುಖಂಡರಾದ ಎಸ್. ಪಿ. ಶೇಷಾದ್ರಿ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್. ಪಿ. ಗಿರೀಶ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ. ಲೋಕೇಶ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಎಸ್. ಕುಮಾರೇಶ್, ಪದಾಧಿಕಾರಿಗಳಾದ ಪುಷ್ಪಕ್ ಕುಮಾರ್, ಎಂ. ರಾಕೇಶ್, ಕೆ.ಎಲ್. ಪವನ್, ಸಚಿನ್, ಕಲ್ಲೂರು ವೆಂಕಟೇಶ್, ದರ್ಶನ್, ಶಾಮ್ ಇತರರು ಇದ್ದರು.
Also read: ಅಕ್ಷಯ ತೃತೀಯ: ಹಳೆನಗರದ ರಾಘವೇಂದ್ರ ಸ್ವಾಮಿ ಮಠದಲ್ಲಿ ಬೃಂದಾವನಗಳಿಗೆ ಗಂಧಲೇಪನ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post