Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸಾಮಾನ್ಯ ವ್ಯಕ್ತಿಗಳಿಗೆ ಸರಳವಾಗಿ ವೈದಿಕ ಸಂಪ್ರದಾಯವನ್ನು ಪರಿಚಯಿಸಿದವರು ಶಂಕರಾಚಾರ್ಯರು

ಶ್ರೀ ಶಂಕರಾಚಾರ್ಯರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಆಯನೂರು ಮಂಜುನಾಥ್ ಅಭಿಪ್ರಾಯ

May 6, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಭಾರತದಲ್ಲಿ ಹಲವಾರು ಪಂಥಗಳು, ಟೀಕೆ ಟಿಪ್ಪಣಿಗಳು, ಗೊಂದಲಗಳಿಂದ ಹಿಂದೂ ಸಮಾಜ ನಲುಗಿ ಹೋಗಿದ್ದ ಸಂದರ್ಭದಲ್ಲಿ ವೈದಿಕ ಸಂಪ್ರದಾಯಗಳನ್ನು ಗಟ್ಟಿಗೊಳಿಸಿದರು ಶಂಕರಾಚಾರ್ಯರು ಎಂದು ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ್ ಬಣ್ಣಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಇಂದು ಆಯೋಜಿಸಲಾಗಿದ್ದ ಶ್ರೀ ಶಂಕರಾಚಾರ್ಯರ ಜಯಂತಿಯನ್ನು Shankaracharya Jayanthi ಉದ್ಘಾಟಿಸಿ ಅವರು ಮಾತನಾಡಿದರು.

ಜನಸಾಮಾನ್ಯರಿಗೆ, ಸಂಸಾರಿಗಳಿಗೆ ನಿಬಂಧನೆ ವಿಧಿಸದೆ ಸಾಮಾನ್ಯ ವ್ಯಕ್ತಿಗಳಿಗೆ ಸರಳವಾಗಿ ವೈದಿಕ ಸಂಪ್ರದಾಯವನ್ನು ತಿಳಿಯುವಂತೆ ಮಾಡಿದವರು ಶಂಕರಾಚಾರ್ಯರು. ವೈದಿಕ ಸಂಪ್ರದಾಯದಲ್ಲಿದ್ದ ದೋಷಗಳನ್ನು ತೊಡೆದು ಹಾಕಿದ ಬಗೆಯನ್ನು ನಾವುಗಳು ತಿಳಿಯಬೇಕು ಹಾಗೂ ಅವರು ಹಾಕಿ ಕೊಟ್ಟಂತಹ ಮಾರ್ಗದಲ್ಲಿ ನಡೆದರೆ ದೇಶಕ್ಕೆ ಉತ್ತಮ ಭವಿಷ್ಯವಿದೆ ಎಂದು ಹೇಳಿದರು.

Also read: ಕನ್ನಡಿಗರ ಪರ ಗಟ್ಟಿ ನಿಲುವು ಹೊಂದಿದ್ದ ನೈಜ ನಾಯಕ ಅನಂತಕುಮಾರ್: ಸಿಎಂ

ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್ ಹೊನ್ನಳ್ಳಿ ಮಾತನಾಡಿ, ಮಹನೀಯರ ಜಯಂತಿ ಆಚರಿಸುವ ಮೂಲಕ ಅವರ ದಾರ್ಶನಿಕ ವಿಚಾರಗಳನ್ನು ಜನಸಾಮಾನ್ಯರಿಗೆ ತಲುಪಿಸಿ, ಎಲ್ಲರಲ್ಲಿ ಸಾಮರಸ್ಯ ಬೆಳೆಸುವುದು ಜಯಂತಿಗಳ ಉದ್ದೇಶ ಎಂದರು.

ಕೆಎಸ್‍ಎಸ್‍ಐಡಿಸಿ ಉಪಾಧ್ಯಕ್ಷ ದತ್ತಾತ್ರಿ ಎಸ್ ಮಾತನಾಡಿ, ವೈದಿಕ ಸಂಪ್ರದಾಯದಂತೆ ಪೂಜೆ ಪುನಸ್ಕಾರ ಮಾಡುವವರ ಮನೆಯಲ್ಲ್ಲಿ ಯಾವುದೇ ಲೋಭ ಮೋಹಗಳಿಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು.

ಕಾರ್ಕಳದ ವಾಗ್ಮಿ ಆದರ್ಶ ಗೋಖಲೆ ಅವರು ಶ್ರಿ ಶಂಕರಾಚಾರ್ಯರ ಕುರಿತು ಉಪನ್ಯಾಸ ನೀಡಿ, ಶಂಕರಾಚಾರ್ಯರ ಜೀವನ ಮತ್ತು ವೇದ, ಸನಾತನ ಧರ್ಮದ ಪರಂಪರೆ, ಅವರು ಸ್ಥಾಪಿಸಿದ ಚಾತುರ್ ಪೀಠಗಳ ಬಗ್ಗೆ ಹಾಗೂ ತಾಯಿಯ ಒಡನಾಟ, ಸನ್ಯಾಸತ್ವ, ಶಂಕರಾಚಾರ್ಯರ ಸಾಹಿತ್ಯ ಮತ್ತು ರಾಷ್ಟ್ರೀಯತೆಯ ಬಗ್ಗೆ ತಿಳಿಸಿಕೊಟ್ಟರು.

ಕಾಯ್ರ್ರಮದಲ್ಲಿ ಮಾಜಿ ಉಪ ಪೌರರಾದ ಸುರೇಖಾ ಮುರಳೀಧರ್, ಪಾಲಿಕೆಯ ಸದಸ್ಯರಾದ ರೇಖಾ ರಂಗನಾಥ್, ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಕೆ.ಸಿ. ನಟರಾಜ ಭಾಗವತ್, ಶೃಂಗೇರಿ ಶಂಕರ ಮಠದ ಧರ್ಮಾಧಿಕಾರಿಗಳಾದ ಪಿ. ನಾರಾಯಣ್, ಪದ್ಮನಾಭ್ ರಾಮಭಟ್ಟರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎಚ್. ಉಮೇಶ್, ಸಮಾಜದ ಮುಖಂಡರು ಸೇರಿದಂತೆ ಹಲವರು ಭಾಗಿಯಾಗಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShankaracharya JayanthiShimogaShivamoggaShivamogga Newsಮಲೆನಾಡು_ಸುದ್ಧಿಶಂಕರಾಚಾರ್ಯರ ಜಯಂತಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಕನ್ನಡಿಗರ ಪರ ಗಟ್ಟಿ ನಿಲುವು ಹೊಂದಿದ್ದ ನೈಜ ನಾಯಕ ಅನಂತಕುಮಾರ್: ಸಿಎಂ

Next Post

ಕೈಗಾರಿಕೋದ್ಯಮಿಯಾಗಲು ಯುವ ಉದ್ಯಮಿಗಳು ಧೈರ್ಯದಿಂದ ಮುಂದೆ ಬರಬೇಕು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೈಗಾರಿಕೋದ್ಯಮಿಯಾಗಲು ಯುವ ಉದ್ಯಮಿಗಳು ಧೈರ್ಯದಿಂದ ಮುಂದೆ ಬರಬೇಕು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!