ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಬೆಳಿಗ್ಗೆ ಅಚಾರ್ಯತ್ರಯರ ಜಯಂತ್ಯುತ್ಸವ ಹಾಗೂ ಸಪ್ತರ್ಷಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ(ಬೈರತಿ), ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ Minister B C Nagesh ಅಚಾರ್ಯತ್ರಯರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಎಲ್.ಎ. ರವಿ ಸುಬ್ರಮಣ್ಯ, ಎಸ್.ಅರ್. ವಿಶ್ವನಾಥ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಸೇರಿದಂತೆ ಅನೇಕ ವಿದ್ವಾಂಸರು, ವಿಪ್ರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post