No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by kalpa News
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬೈಂದೂರು-ರಾಣೆಬೆನ್ನೂರು, ಶಿಕಾರಿಪುರಕ್ಕೆ ಬೈಪಾಸ್ ರಸ್ತೆ ನಿರ್ಮಾಣ

ಹೊಸನಗರ-ಮಾವಿನಕೊಪ್ಪ ಸಂಪರ್ಕಕ್ಕೂ ಬೈಪಾಸ್: ಎಲ್ಲಿ ಹಾದು ಹೋಗಲಿದೆ?

kalpa News by kalpa News
May 10, 2022
in ಶಿವಮೊಗ್ಗ
0
ಬೈಂದೂರು-ರಾಣೆಬೆನ್ನೂರು, ಶಿಕಾರಿಪುರಕ್ಕೆ ಬೈಪಾಸ್ ರಸ್ತೆ ನಿರ್ಮಾಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಹ 766 ಸಿ ಬೈಂದೂರು ರಾಣೆಬೆನ್ನೂರು ರಸ್ತೆ ಶಿಕಾರಿಪುರ ಪಟ್ಟಣದ ಬೈಪಾಸ್ ರಸ್ತೆ ನಿರ್ಮಾಣವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಶಿಕಾರಿಪುರ ಪಟ್ಟಣಕ್ಕೆ ಅಗತ್ಯವಿದ್ದ 6.50 ಕಿಮೀ ಉದ್ದದ ಬೈಪಾಸ್ ರಸ್ತೆ ನಿರ್ಮಾಣ ಕೆಲಸದ ಡಿಪಿಆರ್ ತಯಾರಿಸುವ ಕೆಲಸ ಪೂರ್ಣಗೊಂಡಿದೆ. ರೂ. 100ಕೋಟಿ ಅನುದಾನದಿಂದ ಶೀಘ್ರದಲ್ಲಿ ಕೇಂದ್ರ ಭೂಸಾರಿಗೆ ಮಂತ್ರಾಲಯಕ್ಕೆ ಸಲ್ಲಿಸಿ ಮಂಜೂರಾತಿ ಪಡೆದು ಕಾಮಗಾರಿ ಪ್ರಾರಂಭಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಸುಮಾರು 203 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿ 766(2) ಬೈಂದೂರು – ರಾಣೇ ಬೆನ್ನೂರು ರಸ್ತೆ ರಾಜ್ಯದ ಮಧ್ಯ ಭಾಗ ಹಾಗು ಕರಾವಳಿ ಭಾಗವನ್ನು ಸಂಪರ್ಕಿಸುವ ಏಕಪಥ ಹಾಗೂ ಮದ್ಯಂತರ ಪಥದ ರಸ್ತೆಗಳಾಗಿವೆ. ಇವುಗಳನ್ನು ದ್ವಿಪಥ ರಸ್ತೆಯನ್ನಾಗಿ ಅಭಿವೃದ್ಧಿಗೊಳಿಸಲು ಕೋರಿದ ಫಲವಾಗಿ ಕೊಲ್ಲೂರು ಪಟ್ಟಣ, ನಾಗೋಡಿ, ಜಯನಗರದಿಂದ ಹೊಸನಗರ ಬಟ್ಟೆ ಮಲ್ಲಪ್ಪದಿಂದ ಯಡೇಹಳ್ಳಿ, ಕಿಟ್ಟದ ಹಳ್ಳಿಯಿಂದ ಮಾಸೂರು ರಟ್ಟಿ ಹಳ್ಳಿ ಹಾಗೂ ಹಲಗೇರಿ ಭಾಗಗಳ ಒಟ್ಟು 27.78 ಕಿಮೀ ಉದ್ದದ ರಸ್ತೆ ಹಾಗು ಸೇತುವೆಗಳ ನಿರ್ಮಾಣ ಮತ್ತು ಅಭಿವೃದ್ಧಿ ಕೆಲಸಗಳಿಗೆ ರೂ 218.93 ಕೋಟಿಯ ಅಂದಾಜಿಗೆ ಮಂಜೂರಾತಿ ನೀಡಲಾಗಿದೆ. ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲಿದೆ ಎಂದಿದ್ದಾರೆ.

ರಾಹೆ 766ಸಿಯ 55.60 ರಿಂದ ಕಿಮೀ 90.70 ರವರೆಗೆ ಸಂಪಕಟ್ಟೆ ಆಡುಗೋಡಿ ಯಿಂದ ಹೊಸನಗರದ ಮಾವಿನಕೊಪ್ಪ ವೃತ್ತ ಸಂಪರ್ಕಿಸುವ 14.50ಕಿಮೀ ಉದ್ದದ ಬೈಪಾಸ್ ರಸ್ತೆ ಹಾಗೂ ಸೇತುವೆಗಳ ನಿರ್ಮಾಣ ಕಾಮಗಾರಿ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

Also read: ಭಾರತ ಹಿಂದೂ ರಾಷ್ಟ್ರವೆಂದು ಘೋಷಿಸಿ, ಎಲ್ಲ ಧರ್ಮಗಳನ್ನು ಬ್ಯಾನ್ ಮಾಡಿ: ಹೇಳಿದ್ದು ಯಾರು ಗೊತ್ತಾ?

ಇದರಲ್ಲಿ ಸುಮಾರು 35.10 ಕಿಮೀ ಉದ್ದದ ಬಹುತೇಕ ಘಾಟಿ ರಸ್ತೆಯಾಗಿದ್ದು ಅತಿ ಅಪಾಯಕಾರಿ ಹಾಗೂ ಕ್ಲಿಷ್ಟಕರವಾದ ತಿರುವುಗಳಿಂದ ಕೂಡಿದೆ. ಇದರಲ್ಲಿ ಪ್ರಯಾಣಿಸುವುದು ದುಸ್ತರವಾಗಿದ್ದು, ಇದಕ್ಕೆ ಪರ್ಯಾಯವಾಗಿ ಕೇವಲ 14.50 ಕಿಮೀ ಉದ್ದದ ಬೈಪಾಸ್ ರಸ್ತೆಯನ್ನು ಹೊಸನಗರ ಮಾವಿನಕೊಪ್ಪ ವೃತ್ತದಿಂದ ಹೊಸನಗರ ಪಟ್ಟಣದ ಬೈಪಾಸ್ ರಸ್ತೆ ಸೇರಿದಂತೆ ಹೊಸನಗರದ ಹೋಲಿ ರಿಡೀಮರ್ ಶಾಲೆಯ ಹಿಂಭಾಗದಲ್ಲಿ ಹಾಗೂ ಬೆಕ್ಕೋಡಿ ಬಳಿ ಶರಾವತಿ ಹಿನ್ನೀರಿಗೆ 2 ಭಾರೀ ಸೇತುವೆ ಮತ್ತು ಆಡುಗೋಡಿ ಬಳಿ 2 ಸೇತುವೆಗಳ ನಿರ್ಮಾಣ ಮಾಡಲಾಗುತ್ತದೆ. ಈ ಭಾಗದ ಸುತ್ತ ಟಿಂಕೆ ಜೈಲು, ಎಲ್. ಗುಡ್ಡಕೊಪ್ಪ, ಹೆಬ್ಬುರ್ಲಿ, ಹೊಸೂರು ಗ್ರಾಮಗಳ ಮೂಲಕ ಆಡುಗೋಡಿ ಸೇರುವ ದ್ವಿಪಥದ ರಸ್ತೆಯನ್ನು 100 ಕಿಮೀ ವೇಗದಲ್ಲಿ ಸರಾಗವಾಗಿ ಚಲಿಸಲು ವಿನ್ಯಾಸಗೊಳಿಸಿ ಡಿಪಿಆರ್ ತಯಾರಿಸುವ ಕೆಲಸ ಪೂರ್ಣಗೊಂಡಿದೆ. ಕೇಂದ್ರ ಭೂಸಾರಿಗೆ ಸಚಿವಾಲಯ 2022-23 ನೆಯ ಸಾಲಿನ ಕ್ರಿಯಾ ಯೋಜನೆಯಲ್ಲಿ 180 ಕೋಟಿ ರೂ.ಗಳ ಯೋಜನೆಗೆ ಅನುಮೋದನೆ ನೀಡಿದೆ. ಶೀಘ್ರದಲ್ಲಿ ಡಿಪಿಆರ್ ಮಂಜೂರಾತಿ ಪಡೆದು ಕಾಮಗಾರಿ ಪ್ರಾರಂಭಿಸಲು ಕ್ರಮವಹಿಸಲಾಗಿದೆ. ಈ ಬೈಪಾಸ್ ರಸ್ತೆ ನಿರ್ಮಾಣದಿಂದ ಸುರಕ್ಷಿತ ಪ್ರಯಾಣ, ಸಮಯ ಹಾಗು ಇಂದನ ವೆಚ್ಚ ಉಳಿತಾಯವಾಗುವುದರೊಂದಿಗೆ ಈ ಭಾಗದ ಹಿಂದುಳಿದ ಗ್ರಾಮಗಳ ಸಂಪರ್ಕ ಸಹ ಕಲ್ಪಿಸಬಹುದಾಗಿದೆ ಎಂದಿದ್ದಾರೆ.

ಇನ್ನು, ಈ ಯೋಜನೆಗೆ ಒಟ್ಟು 108 ಎಕರೆಯಷ್ಟು ಜಾಗದ ಅಗತ್ಯವಿದ್ದು ಇದರ ಪೈಕಿ 73 ಎಕರೆ ಜಾಗ ಕರ್ನಾಟಕ ಸರ್ಕಾರದ ಕೆಪಿಸಿ, ಅರಣ್ಯ ಮತ್ತು ಕಂದಾಯ ಇಲಾಖೆಗೆ ಸೇರಿದ್ದು ಇವುಗಳ ಬಿಡುಗಡೆಗೆ ಸಹ ಈಗಾಗಲೇ ಪ್ರಸ್ತಾವನೆ ಸಲ್ಲಿಸಿ ಅಗತ್ಯ ಕ್ರಮವಹಿಸಲಾಗಿದೆ. ಬಾಕಿ ಉಳಿದ ಭೂ ಮಾಲೀಕರ ಜಮೀನಿಗೆ ನಿಯಮಾನುಸಾರ ಪರಿಹಾರ ನೀಡಿ ಭೂಸ್ವಾಧೀನ ಮಾಡಲು ಸಹ ಅಗತ್ಯ ಕ್ರಮವಹಿಸಲಾಗಿದೆ ಎಂದಿದ್ದಾರೆ.

ಈ ಯೋಜನೆಯ ಅನುಮೋದನೆಗೆ ಸಹಕಾರ ನೀಡಿದ ಪ್ರಧಾನಿ ನರೇಂದ್ರ ಮೋದಿ, ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರುಗಳಿಗೆ ಸಂಸದರು ಧನ್ಯವಾದ ಅರ್ಪಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMP RaghavendraNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತ ಹಿಂದೂ ರಾಷ್ಟ್ರವೆಂದು ಘೋಷಿಸಿ, ಎಲ್ಲ ಧರ್ಮಗಳನ್ನು ಬ್ಯಾನ್ ಮಾಡಿ: ಹೇಳಿದ್ದು ಯಾರು ಗೊತ್ತಾ?

Next Post

ಡಿಜಿಪಿ ರವೀಂದ್ರನಾಥ್ ರಾಜೀನಾಮೆ: ಕಾರಣವೇನು ಗೊತ್ತಾ?

kalpa News

kalpa News

Next Post
ಡಿಜಿಪಿ ರವೀಂದ್ರನಾಥ್ ರಾಜೀನಾಮೆ: ಕಾರಣವೇನು ಗೊತ್ತಾ?

ಡಿಜಿಪಿ ರವೀಂದ್ರನಾಥ್ ರಾಜೀನಾಮೆ: ಕಾರಣವೇನು ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by kalpa News
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL