ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಶ್ರೀನಿವಾಸ ಕಲ್ಯಾಣ ಸಮಿತಿ ವತಿಯಿಂದ ಇಂದು ಸಿದ್ಧಾರೂಢ ವೆಂಕಟೇಶ್ವರ ದೇವಸ್ಥಾನದಲ್ಲಿ ಇಂದು ಶ್ರೀನಿವಾಸ ಕಲ್ಯಾಣೋತ್ಸವ ಜರಗಿತು.
ಬೆಳಿಗ್ಗೆ 7ಕ್ಕೆ ಪಂಚಾಮೃತ ಅಭಿಷೇಕ ಹಾಗೂ 10 ಗಂಟೆಗೆ ದಾವಣಗೆರೆ ವೆಂಕಟೇಶಾಚ ಆಚಾರ್ ಅವರಿಂದ ಶ್ರೀನಿವಾಸ ದೇವರ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ, ಅಧ್ಯಕ್ಷ ಕಲ್ಲಾಪುರ ರಾಮಚಂದ್ರ ಜಯತೀರ್ಥ, ರಾಘವೇಂದ್ರ, ವಾಸುದೇವಮೂರ್ತಿ, ಮಧುಸೂದನ, ಅನಂತು, ಗೋಪಾಲ್ಆಚಾರ್, ಶ್ರೀನಿವಾಸಚಾರ್, ರಮಕಾಂತ್, ಶೇಷಗಿರಿ ಆಚಾರ್, ಜಗನ್ನಾಥ, ವೆಂಕಟೇಶ ಎಲ್ಲ ವಿವಿಧ ಭಜನಾ ಮಂಡಳಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
Also read: ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post