No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Monday, April 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಗ್ರಾಮ ಒನ್ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಿ: ತಹಶೀಲ್ದಾರ್ ರಘುಮೂರ್ತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 14, 2022
in ಚಿತ್ರದುರ್ಗ
0
ಗ್ರಾಮ ಒನ್ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಿ: ತಹಶೀಲ್ದಾರ್ ರಘುಮೂರ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |

ಗ್ರಾಮ ಒನ್ ಕೇಂದ್ರಗಳಲ್ಲಿ ಸ್ವೀಕೃತವಾಗುವಂತಹ ಅರ್ಜಿಗಳನ್ನು ಪಡೆಯುವಾಗಲೇ ಕೂಲಂಕುಷವಾಗಿ ಪರಿಶೀಲಿಸಿದಲ್ಲಿ ಅರ್ಜಿಗಳನ್ನು ವಜಾ ಮಾಡುವ ಸಂಭವವೇ ಉದ್ಭವಿಸುವುದಿಲ್ಲ ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ಹೇಳಿದ್ದಾರೆ.

ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಗ್ರಾಮ ಒನ್ ಕೇಂದ್ರಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಂಪ್ಯೂಟರ್ ಆಪರೇಟರ್‌ಗಳ ಕಾರ್ಯ ವಿಮರ್ಶಣೆ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮ ಒನ್ ಕೇಂದ್ರಕ್ಕೆ ಬಂದ ಯಾವುದೇ ಅರ್ಜಿಗಳನ್ನು ವಜಾ ಮಾಡದೆ, ಅರ್ಜಿಗಳನ್ನು ಪರಿಶೀಲನೆ ಹಂತದಲ್ಲಿ ಸರಿಪಡಿಸಿಕೊಂಡು ಸಾರ್ವಜನಿಕರಿಗೆ ಸರ್ಕಾರದ 150 ಸೇವೆಗಳನ್ನು ಪ್ರಾಮಾಣಿಕವಾಗಿ ಒದಗಿಸಿದಲ್ಲಿ ನೀವುಗಳು ಈ ಸಮಾಜದ ಋಣ ತೀರಿಸಿದಂತಾಗುತ್ತದೆ ಎಂದು ಕಿವಿಮಾತು ಹೇಳಿದರು.

ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ಸಮಾಜದ ದುರ್ಬಲ ವರ್ಗದವರು ತಾಲೂಕು ಕಚೇರಿ, ನಾಡ ಕಚೇರಿಗಳನ್ನು ಅಲೆದಾಡುವುದನ್ನು ತಪ್ಪಿಸಿ ಗ್ರಾಮದ ಕೇಂz ಸ್ಥಾನದಲ್ಲಿ ಅವರುಗಳ ಜೀವನಕ್ಕೆ ಅವಶ್ಯವಾಗಿರುವ ಕೆಲಸ ಕಾರ್ಯಗಳನ್ನು ಅದೇ ಗ್ರಾಮದಲ್ಲಿ ಪೂರೈಸಬೇಕು ಎನ್ನುವ ಸದುದ್ದೇಶದಿಂದ ಈ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇಲ್ಲಿ ಸ್ವೀಕರಿಸುವಂತಹ ಯಾವುದೇ ಅರ್ಜಿಗಳನ್ನು ವಜಾ ಮಾಡಬಾರದು ಅವಶ್ಯವಾಗಿ ಬೇಕಾಗಿರುವಂತಹ ದಾಖಲೆಗಳನ್ನು ಸರಿಪಡಿಸುವಂತೆ ಸಾರ್ವಜನಿಕರಿಗೆ ತಿಳಿಸಿ ಪಡೆಯಬೇಕು ಎಂದರು.

Also read: ಒಂದು ಕುಟುಂಬ ಒಂದು ಟಿಕೆಟ್: ಹೊಸ ನೀತಿ ಜಾರಿಗೆ ತರಲು ಮುಂದಾದ ಕಾಂಗ್ರೆಸ್!

ತಾಲೂಕಿನಲ್ಲಿ ಅತ್ಯಂತ ಹಿಂದುಳಿದವರು, ಕಡು ಬಡವ ಜನರಿದ್ದು ಇವರುಗಳ ಅರ್ಜಿಯನ್ನು ವಜಾ ಮಾಡುವುದು ಸಮಂಜಸವಾಗುವುದಿಲ್ಲ. ಆದುದರಿಂದ ಮುಂದಿನ ದಿನಗಳಲ್ಲಿ ಗ್ರಾಮ ಒನ್ ಕೇಂದ್ರಗಳಲ್ಲಿ ಯಾವುದೇ ಅರ್ಜಿಗಳನ್ನು ಗ್ರಾಮ ಒನ್ ಕೇಂದ್ರದ ಆಪರೇಟರ್‌ಗಳು ವಜಾ ಮಾಡುವುದಿಲ್ಲವೆಂದು ಪರಿಪೂರ್ಣ ದಾಖಲಾತಿಗಳನ್ನು ಸಾರ್ವಜನಿಕರಿಂದ ಪಡೆದು ಇವರಿಗೆ ಸೇವೆಯನ್ನು ಒದಗಿಸುತ್ತೇವೆ ಎಂದು ಪ್ರಮಾಣೀಕರಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗ್ರೇಡ್ 2 ತಹಶೀಲ್ದಾರ್ ಸಂಧ್ಯಾ, ಉಪ ತಹಶೀಲ್ದಾರ್ ಗಿರೀಶ್, ಎಲ್ಲಾ ತಾಲೂಕು ಮಟ್ಟದ ಆಪರೇಟರ್ ಗಳು ಮತ್ತಿತರು ಪಾಲ್ಗೊಂಡಿದ್ದರು.

ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsChallakereChitradurgaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Share200Tweet123Send
Previous Post

ಒಂದು ಕುಟುಂಬ ಒಂದು ಟಿಕೆಟ್: ಹೊಸ ನೀತಿ ಜಾರಿಗೆ ತರಲು ಮುಂದಾದ ಕಾಂಗ್ರೆಸ್!

Next Post

ಕ್ರೀಡೆಗಳು ಸಮುದಾಯದ ಹಂತದಲ್ಲಿ ರೂಪುಗೊಳ್ಳುತ್ತಿರುವುದು ಮೆಚ್ಚುಗೆಯ ಸಂಗತಿ: ಎಮ್‌ಎಲ್‌ಸಿ ಡಿ.ಎಸ್. ಅರುಣ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕ್ರೀಡೆಗಳು ಸಮುದಾಯದ ಹಂತದಲ್ಲಿ ರೂಪುಗೊಳ್ಳುತ್ತಿರುವುದು ಮೆಚ್ಚುಗೆಯ ಸಂಗತಿ: ಎಮ್‌ಎಲ್‌ಸಿ ಡಿ.ಎಸ್. ಅರುಣ್

ಕ್ರೀಡೆಗಳು ಸಮುದಾಯದ ಹಂತದಲ್ಲಿ ರೂಪುಗೊಳ್ಳುತ್ತಿರುವುದು ಮೆಚ್ಚುಗೆಯ ಸಂಗತಿ: ಎಮ್‌ಎಲ್‌ಸಿ ಡಿ.ಎಸ್. ಅರುಣ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

April 26, 2026
ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

April 26, 2026
ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

April 26, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 25, 2026
ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

April 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!