ಕಲ್ಪ ಮೀಡಿಯಾ ಹೌಸ್ | ಗೋಕರ್ಣ |
ಉತ್ತರಕನ್ನಡಕ್ಕೆ ಪ್ರವಾಸಕ್ಕೆಂದು ಬಂದಿದ್ದ ಯುವಕನೊಬ್ಬ ಸಮುದ್ರದಲ್ಲಿ ಈಜುವಾಗ ಸುಳಿಗೆ ಸಿಲುಕಿ ಮೃತಪಟ್ಟ ಘಟನೆ ಕರಿಯಪ್ಪನ ಕಟ್ಟೆಯ ಬಳಿ ನಡೆದಿದೆ.
ಮ್ಥತಪಟ್ಟ ಯುವಕ ಛತ್ತೀಸಗಡದ ಮೂಲದ ರಾಹುಲ್ ಪಾಂಡೆ ಎಂದು ಗುರುತಿಸಲಾಗಿದ್ದು, ಗೆಳೆಯರ ಜೊತೆ ಪ್ರವಾಸಕ್ಕೆಂದು ಗೋಕರ್ಣಕ್ಕೆ Gokarna beach ಬಂದಿದ್ದ ಸಮಯದಲ್ಲಿ ಸಮುದ್ರದಲ್ಲಿ ಈಜುವಾಗ ನೀರಿನ ಸುಳಿಗೆ ಸಿಕ್ಕು ಸಾವನ್ನಪ್ಪಿದ್ದಾನೆ.
Also read: ಬೆಂಗಳೂರಿನಲ್ಲಿ ಎಷ್ಟು ರಸ್ತೆ ಗುಂಡಿ ಗುರುತಿಸಲಾಗಿದೆ ಗೊತ್ತಾ? ಕೇಳಿದರೆ ಶಾಕ್ ಆಗುತ್ತೀರಿ!
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post