No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಭಾರೀ ಮಳೆ ಮುನ್ಸೂಚನೆ: ಶಿವಮೊಗ್ಗದಲ್ಲಿ ಯೆಲ್ಲೋ, ಕರಾವಳಿಯಲ್ಲಿ ರೆಡ್ ಅಲರ್ಡ್

ನಾಲ್ಕು ದಿನ ಎಲ್ಲೆಲ್ಲಿ ಭಾರೀ ಮಳೆ ಸಾಧ್ಯತೆ? ಇಲ್ಲಿದೆ ದಿನಾಂಕವಾರು, ಜಿಲ್ಲಾವಾರು ಮುನ್ಸೂಚನೆ

kalpa News by kalpa News
May 17, 2022
in ಬೆಂಗಳೂರು ನಗರ, ಶಿವಮೊಗ್ಗ
0
ಭಾರೀ ಮಳೆ ಮುನ್ಸೂಚನೆ: ಶಿವಮೊಗ್ಗದಲ್ಲಿ ಯೆಲ್ಲೋ, ಕರಾವಳಿಯಲ್ಲಿ ರೆಡ್ ಅಲರ್ಡ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು/ಶಿವಮೊಗ್ಗ |

ಕರಾವಳಿ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ Heavy rain ಸಾಧ್ಯತೆಯಿದ್ದು, ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ Red alert ಹಾಗೂ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ Orange Alert ಘೋಷಣೆ ಮಾಡಲಾಗಿದೆ.

ಇಲ್ಲಿದೆ ದಿನಾಂಕವಾರು, ಜಿಲ್ಲಾವಾರು ಮುನ್ಸೂಚನೆ:
ಮೇ 18ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ಉಳಿದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮೇ 19ರಂದು ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Also read: ಗೋಕರ್ಣ: ಸಮುದ್ರದಲ್ಲಿ ಈಜುವಾಗ ಸುಳಿಗೆ ಸಿಲುಕಿ ಯುವಕ ಸಾವು

ಮೇ 20ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಆರೆಂಜ್ ಅಲರ್ಟ್ ಹಾಗೂ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮೇ 21ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Bangalore/Shivamoggacoastal newsHeavy RainKannada News WebsiteKannadaNewsKannadaNewsLiveKannadaNewsOnlineKannadaWebsiteKaravali newsLatest News KannadaLocal NewsMalnad NewsNewsinKannadaNewsKannadaOrange AlertRed AlertShimogaShivamoggaShivamogga Newsಆರೆಂಜ್ ಅಲರ್ಟ್ಕರಾವಳಿ_ಸುದ್ಧಿಬೆಂಗಳೂರು/ಶಿವಮೊಗ್ಗ:ಭಾರೀ ಮಳೆರೆಡ್ ಅಲರ್ಟ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗೋಕರ್ಣ: ಸಮುದ್ರದಲ್ಲಿ ಈಜುವಾಗ ಸುಳಿಗೆ ಸಿಲುಕಿ ಯುವಕ ಸಾವು

Next Post

ಶಾಲೆಗೆ ಹೋಗಿದ್ದ ಬಾಲಕಿ ಶವವಾಗಿ ಪತ್ತೆ!

kalpa News

kalpa News

Next Post
ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಶಾಲೆಗೆ ಹೋಗಿದ್ದ ಬಾಲಕಿ ಶವವಾಗಿ ಪತ್ತೆ!

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!