ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಾದ್ಯಂತ ಮಳೆ ಎಡೆಬಿಡದೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಶಾಲೆಗಳಿಗೆ ಶುಕ್ರವಾರವೂ ಸಹ ರಜೆ ಘೋಷಣೆ ಮಾಡಲಾಗಿದೆ.
Also Read: ಚಿಕ್ಕಮಗಳೂರಿನ ಸೈಂಟ್ ಮೇರಿಸ್ ಶಾಲೆಗೆ ಶೇ.100 ಫಲಿತಾಂಶ: ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿವರು
ಈ ಕುರಿತಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದು, ಜಿಲ್ಲೆಯಾದ್ಯಂತ ಮಳೆ ಎಡೆಬಿಡದೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಾಗೂ ಅಂಗನವಾಡಿಗಳಿಗೆ ಮೇ ೨೦ರ ಶುಕ್ರವಾರ ಸಹ ಒಂದು ದಿನ ರಜೆ ಘೋಷಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















