No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಕೀರ್ತಿ ತಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿವರು

kalpa News by kalpa News
May 20, 2022
in ಸೊರಬ
0
ಸೊರಬದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100ರಷ್ಟು ಫಲಿತಾಂಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಪಟ್ಟಣದ ಶ್ರೀ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಸತತ ಐದನೆಯ ಬಾರಿಗೆ ಶೇ.100ರಷ್ಟು ಫಲಿತಾಂಶ ದೊರೆತಿದ್ದು, ತಾಲೂಕಿನಲ್ಲಿ ಕೀರ್ತಿ ಗಳಿಸಿದೆ.

ಶಾಲೆಯ ವಿದ್ಯಾರ್ಥಿನಿ ಎಸ್. ಸಮೀಕ್ಷಾ 625ಕ್ಕೆ 625 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುವುದೊರೊಂದಿಗೆ ತಾಲೂಕಿಗೆ ಹಾಗೂ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾಳೆ.

ಸಂಸ್ಥೆಯ 65 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 40 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಹಿಬಾ ಕೌಸರ್ 617 ಅಂಕಗಳೊಂದಿಗೆ ಶಾಲೆಗೆ ದ್ವಿತೀಯ ಸ್ಥಾನ, ಅಶ್ವಿನ್ ಎ. ಹಳ್ಳಕ್ಕನವರ್ ಮತ್ತು ಸಿ. ಭಾವನಾ 614 ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನ ಹಂಚಿಕೊಂಡಿದ್ದಾರೆ.

ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಎಸ್. ಸಮೀಕ್ಷಾ ಅವರನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದ ಬೋಧನಾ ಸಂಸ್ಥೆಯ ಅಧ್ಯಕ್ಷರಾದ ದಿವಾಕರ ಭಾವೆ, ಖಜಾಂಚಿ ದತ್ತಾತ್ರೇಯ ಪುರಾಣಿಕ್, ಆಡಳಿತಾಧಿಕಾರಿ ಸಂದೀಪ ರಾಯ್ಕರ್, ಮುಖ್ಯ ಶಿಕ್ಷಕಿ ಡಿ. ಶಿಲ್ಪಾ, ಶಿಕ್ಷಕರಾದ ರಾಮಮೂರ್ತಿ, ಭರತ್, ಮಮತಾ ಶೆಟ್ಟಿ ಸೇರಿದಂತೆ ವಿದ್ಯಾರ್ಥಿನಿಯ ಪೋಷಕರಾದ ಕೆ. ಶಿವಪ್ಪ ಮತ್ತು ಸುಮಾ ಉಪಸ್ಥಿತರಿದ್ದರು.

ಕನ್ನಡ ವಿಷಯದಲ್ಲಿ 12 ವಿದ್ಯಾರ್ಥಿಗಳು 125 ಅಂಕ, ಇಂಗ್ಲೀಷ್ ವಿಷಯದಲ್ಲಿ 3 ವಿದ್ಯಾರ್ಥಿಗಳು 100 ಅಂಕ, ಹಿಂದಿ ವಿಷಯದಲ್ಲಿ 14 ವಿದ್ಯಾರ್ಥಿಗಳು 100 ಅಂಕ, ಸಮಾಜ ವಿಷಯದಲ್ಲಿ 8 ವಿದ್ಯಾರ್ಥಿಗಳು 100 ಅಂಕ, ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ಓರ್ವ ವಿದ್ಯಾರ್ಥಿನಿ 100 ಅಂಕ ಪಡೆದಿದ್ದಾರೆ.
ಉತ್ತಮ ಅಂಕಗಳನ್ನು ಗಳಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ ವೃಂದದವರಿಗೆ ಮತ್ತು ಪೋಷಕರಿಗೆ ಶ್ರೀ ಸ್ವಾಮಿ ವಿವೇಕಾನಂದ ಬೋಧನಾ ಸಂಸ್ಥೆಯ ಅಧ್ಯಕ್ಷರಾದ ದಿವಾಕರ ಭಾವೆಯವರು ಮತ್ತು ಎಲ್ಲಾ ಪದಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಶಾಲೆಯ ಸಮೀಕ್ಷಾ 625, ಹಿಬಾ ಕೌಸರ್ 617, ಅಶ್ವಿನ್ 614, ಭಾವನಾ 614, ಶ್ರೀವತ್ಸಾ 613, ಜ್ಞಾನವರ್ಧನ 609, ಸಮರ್ಥ 609, ಚಿರಂತ 608, ಶ್ರೀ ರಕ್ಷಾ 608, ಹವನಾ ಎನ್ 598, ಮಾನ್ಯ ವಿ 598, ಐಶ್ವರ್ಯ 595, ಮುಕ್ತ 595 ಅಂಕಗಳನ್ನು ಗಳಿಸಿದ್ದಾರೆ.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaResultShimogaShivamoggaShivamogga NewsSorabaSSLC Exam 2022SSLC Result 2022ಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಏಕಾದಶ ಸಂವತ್ಸರೋತ್ಸವ ಸಂಭ್ರಮ | ಮೈಸೂರಿನ ಶ್ರೀ ವೆಂಕಟಾಚಲ ಧಾಮದಲ್ಲಿಂದು ವೈಭವ

Next Post

ಮಾರಣಾಂತಿಕ ಖಾಯಿಲೆಗಳಿಗೆ ಮೂಲ ವಿಜ್ಞಾನಗಳ ಸಂಶೋಧನೆಯೇ ಮದ್ದು: ಪ್ರೊ. ರಂಗಪ್ಪ ಸಲಹೆ

kalpa News

kalpa News

Next Post
ಮಾರಣಾಂತಿಕ ಖಾಯಿಲೆಗಳಿಗೆ ಮೂಲ ವಿಜ್ಞಾನಗಳ ಸಂಶೋಧನೆಯೇ ಮದ್ದು: ಪ್ರೊ. ರಂಗಪ್ಪ ಸಲಹೆ

ಮಾರಣಾಂತಿಕ ಖಾಯಿಲೆಗಳಿಗೆ ಮೂಲ ವಿಜ್ಞಾನಗಳ ಸಂಶೋಧನೆಯೇ ಮದ್ದು: ಪ್ರೊ. ರಂಗಪ್ಪ ಸಲಹೆ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!