Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಮಾರಣಾಂತಿಕ ಖಾಯಿಲೆಗಳಿಗೆ ಮೂಲ ವಿಜ್ಞಾನಗಳ ಸಂಶೋಧನೆಯೇ ಮದ್ದು: ಪ್ರೊ. ರಂಗಪ್ಪ ಸಲಹೆ

ಕುವೆಂಪು ವಿವಿಯಲ್ಲಿಎರಡು ದಿನಗಳ ರಾಷ್ಟ್ರೀಯ ಸಮಾವೇಶ

May 20, 2022
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಇತ್ತೀಚಿನ ದಿನಗಳಲ್ಲಿ ಕೋವಿಡ್, ಹೃದ್ರೋಗ, ಕ್ಯಾನ್ಸರ್‌ನಂತಹ ಮಾರಣಾಂತಿಕ ರೋಗಗಳು ಹೆಚ್ಚಾಗುತ್ತಿವೆ. ಇವುಗಳಿಗೆ ಲಸಿಕೆ ಕಂಡುಹಿಡಿಯಲು ಮೂಲವಿಜ್ಞಾನದಿಂದ ಸಾಧ್ಯವಿದ್ದು, ಈ ನಿಟ್ಟಿನಲ್ಲಿ ಹೆಚ್ಚಿನ ಸಂಶೋಧನೆಗಳನ್ನು ಕೈಗೊಳ್ಳಬೇಕು ಎಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಸಲಹೆ ನೀಡಿದರು.

Also Read: ಸೊರಬದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100ರಷ್ಟು ಫಲಿತಾಂಶ

ಕುವೆಂಪು ವಿವಿಯ ಔದ್ಯೋಗಿಕ ರಸಾಯನ ವಿಜ್ಞಾನ ವಿಭಾಗದಿಂದ ವಿವಿಯ ಬಸವ ಸಭಾಭವನದಲ್ಲಿ ರಸಾಯನವಿಜ್ಞಾನ ಮತ್ತು ಜೀವವಿಜ್ಞಾನದಿಂದ ಸಮಾಜ ಮತ್ತು ಉದ್ಯಮ ಮೇಲೆ ಆಗಿರುವ ಪರಿಣಾಮಗಳು’ ವಿಷಯ ಕುರಿತು ಆಯೋಜಿಸಲಾಗಿರುವ ಎರಡು ದಿನಗಳ ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ರತೀರೋಗವು ದೇಹದ ಒಂದೊಂದು ಭಾಗಕ್ಕೆ ಹಾನಿಮಾಡಿ ಜೀವಹಾನಿಕಾರಕವಾಗಿವೆ. ಹಿಂದೆ ಔಷಧಿ ಸಂಶೋಧಿಸಲು ಎಲ್ಲ ವಿಜ್ಞಾನರಂಗಗಳು ತಮ್ಮ ವ್ಯಾಪ್ತಿಯಲ್ಲಿಯೇ ಪ್ರಯತ್ನಿಸುತ್ತಿದ್ದವು. ಪ್ರಸ್ತುತ ದಿನಗಳಲ್ಲಿ ಅಂತರ್‌ಶಿಸ್ತೀಯ ಅಧ್ಯಯನ ಮತ್ತು ಸಂಶೋಧನೆಗಳಿಗೆ ಅತಿ ಮಹತ್ವವಿದೆ. ಅವುಗಳಿಂದ ಮಾತ್ರವೇ ಲಸಿಕೆ, ಔಷಧೋತ್ಪನ್ನಗಳ ಆವಿಷ್ಕಾರ ಸಾಧ್ಯವಾಗುತ್ತಿದೆ ಎಂದರು.

ರಸಾಯನ ವಿಜ್ಞಾನ ಮತ್ತು ಜೀವವಿಜ್ಞಾನ ವಿಷಯಗಳು ಇಂದು ಬೇರೆಬೇರೆ ವಿಷಯ, ವಿಭಾಗಗಳಾಗಿ ಉಳಿದಿಲ್ಲ. ಸಂಯುಕ್ತ ಪರಿಶ್ರಮದಿಂದ ಸಂಶೋಧನೆ ಕೈಗೊಂಡಲ್ಲಿ ಜೀವಮಾರಕ ರೋಗಗಳಿಗೆ ಔಷಧಿ ಆವಿಷ್ಕಾರ ಸಾಧ್ಯವಾಗಿದೆ ಮತ್ತು ಆಗಲಿದೆ ಎಂದು ತಿಳಿಸಿದರು.

Also Read: ಏಕಾದಶ ಸಂವತ್ಸರೋತ್ಸವ ಸಂಭ್ರಮ | ಮೈಸೂರಿನ ಶ್ರೀ ವೆಂಕಟಾಚಲ ಧಾಮದಲ್ಲಿಂದು ವೈಭವ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ, ಕುವೆಂಪು ವಿವಿಯಲ್ಲಿ ಅಂತರ್‌ಶಿಸ್ತೀಯ ಅಧ್ಯಯನ ಮತ್ತು ಸಂಶೋಧನೆಗೆ ವಿಶೇಷ ಒತ್ತು ನೀಡಲಾಗಿದ್ದು, ಸಂಶೋಧನಾರ್ಥಿಗಳಿಗೆ ಹಲವು ರೀತಿಯಲ್ಲಿ ಪ್ರೋತ್ಸಾಹ ನೀಡಲಾಗುತ್ತಿದೆ. ಮಲೆನಾಡು ಸೇರಿದಂತೆ ಸ್ಥಳೀಯವಾಗಿ ಭಾದೆ ನೀಡುತ್ತಿರುವ ರೋಗಗಳಿಗೆ ಔಷಧಿ, ಲಸಿಕೆ ಅಭಿವೃದ್ಧಿಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.
ಕುಲಸಚಿವೆ ಅನುರಾಧ ಜಿ. ಮಾತನಾಡಿ, ಮೂಲವಿಜ್ಞಾನ ವಿಭಾಗಗಳಲ್ಲಿನ ಸಂಶೋಧನೆಗಳನ್ನು ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿಯೂ ವಿವಿಯು ಪ್ರೋತ್ಸಾಹಿಸಿತ್ತು. ಸಂಶೋಧನೆಗಳು ಇಂತಹ ನಿರಂತರತೆ ಬೇಡುತ್ತವೆ. ಇದುವೇ ರಾಜ್ಯ, ರಾಷ್ಟ್ರಮಟ್ಟದಲ್ಲಿ ವಿವಿಯ ಪ್ರಾಧ್ಯಾಪಕರುಗಳು ತಮ್ಮ ಸಮಾಜಪರ ಸಂಶೋಧನೆಗಳಿಂದ ಬೌದ್ಧಿಕ ವಲಯದಲ್ಲಿ ಖ್ಯಾತಿ, ಪ್ರಶಸ್ತಿ ಗಳಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಭಾಗದ ಅಧ್ಯಾಪಕರುಗಳಾದ ಪ್ರೊ.ಕೆ. ವಸಂತ್ ಕುಮಾರ್ ಪೈ, ಪ್ರೊ.ಎಚ್.ಎಸ್. ಭೋಜ್ಯಾನಾಯ್ಕ್, ಪ್ರೊ.ಬಿ.ಈ. ಕುಮಾರಸ್ವಾಮಿ, ಡಾ.ಇಟ್ಟೆ ಪುಷ್ಪವತಿ ಹಾಗೂ ವಿವಿಧ ವಿಭಾಗಗಳ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiChemistryKannada News WebsiteKuvempu UniversityLatest News KannadaLocal NewsMalnad NewsMysore UniversityResearchShankaraghattaಕುವೆಂಪು ವಿಶ್ವವಿದ್ಯಾಲಯಮಲೆನಾಡು ಸುದ್ಧಿರಸಾಯನ ವಿಜ್ಞಾನಶಂಕರಘಟ್ಟಶಿವಮೊಗ್ಗ ನ್ಯೂಸ್ಸಂಶೋಧನೆ
Previous Post

ಸೊರಬದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100ರಷ್ಟು ಫಲಿತಾಂಶ

Next Post

ಹೊಳೆಹೊನ್ನೂರಿನಲ್ಲಿ ಸತ್ಯಾತ್ಮತೀರ್ಥ ಶ್ರೀಪಾದರಿಂದ ಆಂಜನೇಯ ಸ್ವಾಮಿಯ ಪುನರ್’ಪ್ರತಿಷ್ಠಾಪನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೊಳೆಹೊನ್ನೂರಿನಲ್ಲಿ ಸತ್ಯಾತ್ಮತೀರ್ಥ ಶ್ರೀಪಾದರಿಂದ ಆಂಜನೇಯ ಸ್ವಾಮಿಯ ಪುನರ್’ಪ್ರತಿಷ್ಠಾಪನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!