ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶ್ರೀ ಕಂಚಿ ಕಾಮಕೋಟಿ ಮೆಡಿಕಲ್ ಟ್ರಸ್ಟ್. ಶಂಕರ್ ಕಣ್ಣಿನ ಆಸ್ಪತ್ರೆ, ಶಿವಮೊಗ್ಗ ಪ್ರಾಥಮಿಕ ಆರೋಗ್ಯ ಕೇಂದ್ರ, ಮತ್ತೂರು ಗ್ರಾಮ ಪಂಚಾಯಿತಿ, ಸ್ವಾಮಿ ವಿವೇಕಾನಂದ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಜಿಪಂ ಮಾಜಿ ಸದಸ್ಯ ಕೆ.ಈ. ಕಾಂತೇಶ್ ಚಾಲನೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















