Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಪರೀಕ್ಷೆ ನಡೆಯುತ್ತಿರುವ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಭೇಟಿ ನೀಡಿ ಪರಿಶೀಲನೆ ನೆಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post