ಕಲ್ಪ ಮೀಡಿಯಾ ಹೌಸ್ | ಮೈಸೂರು |
ಮುಂದಿನ ತಿಂಗಳು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ Prime Minister Narendra Modi ಅವರು ಮೈಸೂರಿಗೆ ಆಗಮಿಸಲಿದ್ದಾರೆ ಎಂದು ಹೇಳಲಾಗಿದೆ.
ಮೈಸೂರಿನ ರೇಸ್ ಕೋರ್ಸ್ ಮೈದಾನದಲ್ಲಿ ಯೋಗ ದಿನಾಚರಣೆ ನಡೆಯಲಿದ್ದು, ಇದರಲ್ಲಿ ಪ್ರಧಾನಿಯವರು ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಈ ಬಗ್ಗೆ ಕೇಂದ್ರದ ಆಯುಷ್ ಕಾರ್ಯಾಲಯ ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಪ್ರಧಾನ ಮಂತ್ರಿಗಳು ಮೈಸೂರಿಗೆ ಆಗಮಿಸುವುದನ್ನು ಖಚಿತಪಡಿಸಿದ್ದಾರೆ ಎಂದು ಹೇಳಲಾಗಿದೆ.
Also read: ಸಾವಿರ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಡೇಟಾ ಸಾಕ್ಷರತೆಗೆ ಐಒಎ ಆಸಕ್ತಿ : 100 ಸರ್ಕಾರಿ ನೌಕರರಿಗೆ ಐಒಎ ಸದಸ್ಯತ್ವ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post