ಕಲ್ಪ ಮೀಡಿಯಾ ಹೌಸ್ | ರಾಮನಗರ |
ಕೊರೋನಾ Corona ನಿಯಮಾವಳಿಗಳನ್ನು ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ D K Shivakumar ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ Siddaramaiah ಅವರುಗಳಿಗೆ ಖುದ್ಧು ವಿಚಾರಣೆಗೆ ಹಾಜರಾಗುಂತೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ
.
ಪ್ರಕರಣ ಕುರಿತಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಬ್ಬರು ಮುಖಂಡರಿಗೆ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಖುದ್ದು ಹಾಜರಾಗುವಂತೆ ಸೂಚಿಸಿದೆ.

ಕೊರೋನಾ ನಿಯಮ ಜಾರಿಯಲ್ಲಿದ್ದ ವೇಳೆಯಲ್ಲಿ ಅದನ್ನು ಉಲ್ಲಂಘಿಸಿ ಪಾದಯಾತ್ರೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















