No Result
View All Result
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave
English Articles

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

by ಕಲ್ಪ ನ್ಯೂಸ್
March 30, 2026
0

Kalpa Media House  |  Bengaluru   | In a significant step towards strengthening trauma care systems in India, HOSMAT Hospitals, a...

Read moreDetails
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
  • Advertise With Us
  • Grievances
  • About Us
  • Contact Us
Monday, March 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೇ 25ರಂದು ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮ

ಸರ್ಜಿ ಆರೋಗ್ಯ ಕಾರ್ಡ್ ಮತ್ತು ಚೈತನ್ಯ ಫೌಂಡೇಷನ್ ವತಿಯಿಂದ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 24, 2022
in ಶಿವಮೊಗ್ಗ
0
ಮೇ 25ರಂದು ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕೋವಿಡ್ ಸಮಯದಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಧೈರ್ಯವನ್ನು ತುಂಬುತ್ತಾ ಸಾರ್ವಜನಿಕರ ಆರೋಗ್ಯ ಕಾಪಾಡಲು ಹಗಲಿರುಳೆನ್ನದೇ ತಮ್ಮ ಜೀವನದ ಹಂಗನ್ನೇ ತೊರೆದು ಕರ್ತವ್ಯವನ್ನು ನಿರ್ವಹಿಸಿದ ಶಿವಮೊಗ್ಗ ಜಿಲ್ಲಾ ಆಶಾ ಕಾರ್ಯಕರ್ತೆಯರಿಗೆ ಮೇ 25ರಂದು ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಾ. ಧನಂಜಯ ಸರ್ಜಿ Dr. Dhananjaya Sarji ಹೇಳಿದರು.

ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ, ಚೈತನ್ಯ ರೂರಲ್ ಡೆವಲಪಮೆಂಟ್ ಸೊಸೈಟಿ, ಶಿವಮೊಗ್ಗ ಹಾಗೂ ಸರ್ಜಿ ಫೌಂಡೇಷನ್, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಸರ್ಜಿ ಆರೋಗ್ಯ ಕಾರ್ಡ್ ಮತ್ತು ಚೈತನ್ಯ ಫೌಂಡೇಷನ್ ವತಿಯಿಂದ ನಾಳೆ ಮಧ್ಯಾಹ್ನ 12 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಕೋವಿಡ್ ಕಿಟ್ ವಿತರಣಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

ಚೈತನ್ಯ ಫೌಂಡೇಶನ್ ಸಿ.ಇಓ ಬಿ.ಟಿ. ಭದ್ರೇಶ್‌ ಮಾತನಾಡಿ, ಚೈತನ್ಯ ಸಂಸ್ಥೆಯ ಅಧ್ಯಕ್ಷ ಡಾ. ರೇಜಿ ಜೋಸೆಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ ಮತ್ತು ವಿಧಾನ ಪರಿಷತ್ ಸದಸ್ಯ ರುದ್ರೇಗೌಡ್ರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

Also read: ರೈತರ ಬೇಡಿಕೆಗೆ ತಕ್ಕಂತೆ ಬಿತ್ತನೆ ಬೀಜ ವಿತರಣೆ: ಅಧಿಕಾರಿಗಳಿಗೆ ಶಾಸಕ ಖಾಶೆಂಪುರ್ ಸೂಚನೆ

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಡಿ.ಎಸ್. ಆರುಣ್, ಶಾಸಕ ಅಶೋಕ್ ನಾಯ್ಕ, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಎಂ.ಎನ್. ವೈಶಾಲಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ, ಆರ್.ಎಸ್.ಎಸ್.ನ ದಕ್ಷಿಣ ಪ್ರಾಂತದ ಕಾರ್ಯವಾಹಕ ಪಟ್ಟಾಭಿರಾಮ್, ಧ್ವನಿ ಫೌಂಡೇಷನ್ ವ್ಯವಸ್ಥಾಪಕ ನಿರ್ದೇಶಕ ಗೋಪಿನಾಥ್ ಉಪಸ್ಥಿತರಿರುವರು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸರ್ಜಿ ಫೌಂಡೇಷನ್ ನ ನಿರ್ದೇಶಕರಾದ ನಮಿತಾ ಸರ್ಜಿ ಹಾಗೂ ಸರ್ಜಿ ಆಸ್ಪತ್ರೆಗಳ ಸಮೂಹದ ಆಡಳಿತಾಧಿಕಾರಿ ಕೆ.ಆರ್. ಪುರುಷೋತ್ತಮ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Dr. Dhananjaya SarjiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಡಾ. ಧನಂಜಯ ಸರ್ಜಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ರೈತರ ಬೇಡಿಕೆಗೆ ತಕ್ಕಂತೆ ಬಿತ್ತನೆ ಬೀಜ ವಿತರಣೆ: ಅಧಿಕಾರಿಗಳಿಗೆ ಶಾಸಕ ಖಾಶೆಂಪುರ್ ಸೂಚನೆ

Next Post

4ನೇ ತರಗತಿ ‘ಪರಿಸರ ಅಧ್ಯಯನ’ ಪುಸ್ತಕದ ಪರಿಷ್ಕರಣೆ ಆಗಿಲ್ಲ: ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊರೋನಾ 4ನೆಯ ಅಲೆ ಭೀತಿ ನಡುವೆಯೂ ನಿಗದಿಯಂತೆ ಶಾಲೆಗಳು ಆರಂಭ: ಸಚಿವ ನಾಗೇಶ್

4ನೇ ತರಗತಿ 'ಪರಿಸರ ಅಧ್ಯಯನ' ಪುಸ್ತಕದ ಪರಿಷ್ಕರಣೆ ಆಗಿಲ್ಲ: ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಭಗವಂತನನ್ನು ಹೃದಯದಲ್ಲಿಟ್ಟುಕೊಂಡವರಿಗೆ ಸದಾ ನಿತ್ಯೋತ್ಸಾಹ | ಪೇಜಾವರ ಶ್ರೀ

ಭಗವಂತನನ್ನು ಹೃದಯದಲ್ಲಿಟ್ಟುಕೊಂಡವರಿಗೆ ಸದಾ ನಿತ್ಯೋತ್ಸಾಹ | ಪೇಜಾವರ ಶ್ರೀ

March 30, 2026
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷವಾಗಿದ್ದ ಕರಡಿ ಸೆರೆ | ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷವಾಗಿದ್ದ ಕರಡಿ ಸೆರೆ | ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ

March 30, 2026
ಭದ್ರಾವತಿ | ಸೇತುವೆ ಮೇಲಿಂದ ಹಳ್ಳಕ್ಕೆ ಹಾರಿ ಬಿದ್ದ ಬಸ್ | ಹಲವರು ಗಂಭೀರ | ಹೇಗಾಯ್ತು ಘಟನೆ?

ಭದ್ರಾವತಿ | ಸೇತುವೆ ಮೇಲಿಂದ ಹಳ್ಳಕ್ಕೆ ಹಾರಿ ಬಿದ್ದ ಬಸ್ | ಹಲವರು ಗಂಭೀರ | ಹೇಗಾಯ್ತು ಘಟನೆ?

March 30, 2026
ಹೊಸ್ಮಟ್ ಆಸ್ಪತ್ರೆಯಿಂದ ಮೊಟ್ಟಮೊದಲ ಬಾರಿಗೆ ‘ಗೋಲ್ಡನ್ ಅವರ್ ನೆಟ್‌ ವರ್ಕ್’ ಆರಂಭ

ಹೊಸ್ಮಟ್ ಆಸ್ಪತ್ರೆಯಿಂದ ಮೊಟ್ಟಮೊದಲ ಬಾರಿಗೆ ‘ಗೋಲ್ಡನ್ ಅವರ್ ನೆಟ್‌ ವರ್ಕ್’ ಆರಂಭ

March 30, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL